Thursday, April 25, 2024
spot_img
spot_img
spot_img
spot_img
spot_img
spot_img

Job alert : ಕೇಂದ್ರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್, ನೌಕರಿ : ಅರ್ಹ ಅಭ್ಯರ್ಥಿಗಳಿಂದಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್‌ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಒಟ್ಟು 110 ಅಡಿಶನಲ್ ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬರುವ ಮೇ 6, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ಪೋಸ್ಟ್​ (Offline/Post) ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಕೆಗೆ ಬೇಕಾದ  ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ ಸೇರಿದಂತೆ ಆಯ್ಕೆ ಪ್ರಕ್ರಿಯೆ ಕುರಿತಾಗಿ ಇಲ್ಲಿದೆ ಮಾಹಿತಿ.

ಇದನ್ನೂ ಓದಿ :  Health : ಬೇಸಿಗೆಯಲ್ಲಿ ಕಬ್ಬಿನ ರಸ ಕುಡಿಯುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

ಸಂಸ್ಥೆ ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್
ಹುದ್ದೆ ಅಡಿಶನಲ್ ಅಸಿಸ್ಟೆಂಟ್ ಡೈರೆಕ್ಟರ್
ಒಟ್ಟು ಹುದ್ದೆ 110
ವಿದ್ಯಾರ್ಹತೆ ಪದವಿ
ವೇತನ ಮಾಸಿಕ ₹ 47,600- 1,51,100
ಉದ್ಯೋಗದ ಸ್ಥಳ ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 6, 2024

 

ಶೈಕ್ಷಣಿಕ ಅರ್ಹತೆ :

ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ : ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ; ಅರ್ಜಿ ಸಲ್ಲಿಸಲು ಡೈರೆಕ್ಟ್ Link ಇಲ್ಲಿದೆ ನೋಡಿ..!

ವೇತನ :

ಮಾಸಿಕ ರೂ. 47,600 ನಿಂದ ರೂ. 1,51,100 ವರೆಗೆ.

ಉದ್ಯೋಗದ ಸ್ಥಳ :

  • ಗುವಾಹಟಿ – ಅಸ್ಸಾಂ.
  • ಅಹಮದಾಬಾದ್ – ಗುಜರಾತ್.
  • ಹೈದರಾಬಾದ್ – ತೆಲಂಗಾಣ.
  • ಬೆಂಗಳೂರು – ಕರ್ನಾಟಕ.
  • ಚೆನ್ನೈ – ತಮಿಳುನಾಡು.
  • ಕೊಲ್ಕತ್ತಾ – ಪಶ್ಚಿಮ ಬಂಗಾಳ.
  • ಮುಂಬೈ – ಮಹಾರಾಷ್ಟ್ರ.
  • ದೆಹಲಿ – ನವದೆಹಲಿ.

ಇದನ್ನೂ ಓದಿ : ಬ್ಯಾಂಕ್‌ ಆಫ್‌ ಇಂಡಿಯಾ (BOI) ದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಅರ್ಜಿ ಹಾಕೋದು ಹೇಗೆ.?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಹೆಚ್ಚುವರಿ ನಿರ್ದೇಶಕರು (CCA)
DGPM Hqrs.
5 ನೇ ಮಹಡಿ
ಡ್ರಮ್ ಆಕಾರದ ಕಟ್ಟಡ
I.P. ಎಸ್ಟೇಟ್
ನವದೆಹಲಿ-110002

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಮಾರ್ಚ್‌ 23, 2024.
ಅರ್ಜಿ ಸಲ್ಲಿಸಲು ಕೊನೆಯ ದಿನ : ಮೇ 6, 2024.

spot_img
spot_img
spot_img
- Advertisment -spot_img