Thursday, March 13, 2025
HomeJobSupreme ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
spot_img
spot_img
spot_img
spot_img
spot_img

Supreme ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಭಾರತೀಯ ಸುಪ್ರೀಂ ಕೋರ್ಟ್ (Supreme Court of India Recruitment) ನಲ್ಲಿ ಖಾಲಿ ಇರುವ ಕೋರ್ಟ್ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (Junior Court Assistant) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿ (Qualification Age Limit and Pay Scale) ಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಇದನ್ನು ಓದಿ : ರಸ್ತೆ ಮಧ್ಯೆ ಇಬ್ಬರು ಕಾಲೇಜ್ ವಿದ್ಯಾರ್ಥಿನಿಯರ ಜೊತೆ ವಿದ್ಯಾರ್ಥಿಯ Romance ; ವಿಡಿಯೋ ವೈರಲ್.!

ಅರ್ಜಿ ಸಲ್ಲಿಸುವ ಮುನ್ನ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್‌ಸೈಟ್‌ (Official Website) ಲಿಂಕ್ ಮೂಲಕ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು :

  • ಇಲಾಖೆ ಹೆಸರು : ಭಾರತೀಯ ಸುಪ್ರೀಂ ಕೋರ್ಟ್.
  • ಹುದ್ದೆಗಳ ಹೆಸರು : ಜೂನಿಯರ್ ಕೋರ್ಟ್ ಅಸಿಸ್ಟೆಂಟ್.
  • ಒಟ್ಟು ಹುದ್ದೆಗಳು : 241.
  • ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್ (Online).
  • ಉದ್ಯೋಗ ಸ್ಥಳ : ಭಾರತಾದ್ಯಂತ.

ಇದನ್ನು ಓದಿ : 10 ನೇ ತರಗತಿ ಪಾಸಾಗಿದ್ದೀರಾ.? ಖಾಲಿ ಇರುವ ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ವಿದ್ಯಾರ್ಹತೆ :

  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಹೊಂದಿರಬೇಕು.
  • ಕಂಪ್ಯೂಟರ್ (Computer) ನಲ್ಲಿ ನಿಮಿಷಕ್ಕೆ ಕನಿಷ್ಠ 35 ಪದಗಳನ್ನು ಟೈಪ್ (Type) ಮಾಡುವ ಸಾಮರ್ಥ್ಯ (Ability) ಹೊಂದಿರಬೇಕು.
  • ಕಂಪ್ಯೂಟರ್ ಕಾರ್ಯಾಚರಣೆಯ ಬಗ್ಗೆ ತಿಳುವಳಿಕೆ ಇರಬೇಕು.

ವಯೋಮಿತಿ :

  • ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ (age 18 year & 30 year) ಮೀರಿರಬಾರದು.

(ವಯೋಮಿತಿಯಲ್ಲಿ ಸಡಿಲಿಕೆ (Relaxation in age limit) ಸರ್ಕಾರದ ನಿಯಮಗಳ ಪ್ರಕಾರ ಅನ್ವಯವಾಗುತ್ತದೆ).

ವೇತನಶ್ರೇಣಿ :

  • ಈ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭಿಕ ಮೂಲ ವೇತನ (Basic salary) ರೂ.35,400/-
  • ಇತರ ಭತ್ಯೆಗಳು (allowances) ಸೇರಿ ಒಟ್ಟು ಸಂಬಳ ಸುಮಾರು ರೂ.72,040/-

ಅರ್ಜಿ ಶುಲ್ಕ :

  • ಸಾಮಾನ್ಯ/OBC ಅಭ್ಯರ್ಥಿಗಳಿಗೆ : ರೂ.1000/-
  • SC/ST/ಸೈನಿಕರು/ಅಂಗವಿಕಲ/ಸ್ವಾತಂತ್ರ್ಯ ಹೋರಾಟಗಾರರಿಗೆ : ರೂ.250/-
  • ಪಾವತಿ ವಿಧಾನ : ಆನ್‌ಲೈನ್ (Online) ಮೂಲಕ.

ಇದನ್ನು ಓದಿ : IRG : ಅಂಚೆಚೀಟಿಗಳು ಮತ್ತು ನೋಂದಣಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಆಯ್ಕೆ ವಿಧಾನ :

ವಸ್ತುನಿಷ್ಠ ಲಿಖಿತ ಪರೀಕ್ಷೆ/Objective written test :
ಸಾಮಾನ್ಯ ಜ್ಞಾನ, ಸಾಮಾನ್ಯ ಆಪ್ಟಿಟ್ಯೂಡ್, ಸಾಮಾನ್ಯ ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನ (General Knowledge, General Aptitude, General English and Computer Knowledge) ವಿಷಯಗಳ ಮೇಲೆ ಪ್ರಶ್ನೆಗಳು ಇರಲಿವೆ.

ಕಂಪ್ಯೂಟರ್ ಜ್ಞಾನ ಪರೀಕ್ಷೆ/Computer Knowledge Test :
ಅಭ್ಯರ್ಥಿಗಳ ಕಂಪ್ಯೂಟರ್ (Computer) ಜ್ಞಾನವನ್ನು ಪರೀಕ್ಷಿಸಲಾಗುತ್ತದೆ.

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಫೆಬ್ರವರಿ 05, 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 08, 2025.

ಪ್ರಮುಖ ಲಿಂಕುಗಳು :

Disclaimer : The above given information is available On online, candidates should check it properly before applying. This is for information only.

ಹಿಂದಿನ ಸುದ್ದಿ : ಲವ್, ಸೆಕ್ಸ್, ದೋಖಾ ಪ್ರಕರಣ ; 3 ಬಾರಿ ಅಬಾರ್ಷನ್‌ ಮಾಡಿಸಿ ಓಡಿಹೋದ Lover.!

ಜನಸ್ಪಂದನ ನ್ಯೂಸ್, ಚಾಮರಾಜನಗರ : ಪಾಪಿ ಪ್ರಿಯಕರನೋರ್ವ ಪ್ರೀತ್ಸೆ ಪ್ರೀತ್ಸೆ ಅಂತ ಹಿಂದೆ ಬಿದ್ದು ಪ್ರಿಯತಮೆಯ ಬಾಳನ್ನೇ ನರಕ ಮಾಡಿದ್ದು, ಪ್ರೀತಿಯ ಹೆಸರಲ್ಲಿ ಮೂರು ಬಾರಿ ಪ್ರಿಯತಮೆಗೆ ಅಬಾರ್ಷನ್‌ (Abortion three times) ಮಾಡಿಸಿ ಓಡಿಹೋದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ರಾಮಾಪುರ (Ramapura of Hanur Taluk) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯುವತಿಯು 2021ರಲ್ಲಿ ನರ್ಸಿಂಗ್ ಕೋರ್ಸ್ ಮಾಡುವ ವೇಳೆ ಯುವಕನೋರ್ವ ಪರಿಚಯವಾಗಿದ್ದ. ಈ ಪರಿಚಯ ಪ್ರೀತಿಯಾಗಿ ಬದಲಾಗಿತ್ತು. ಇವರಿಬ್ಬರ ಪ್ರೀತಿ ವಿಚಾರ ಇಬ್ಬರ ಮನೆಯವರಿಗೂ ಗೊತ್ತಾಗಿತ್ತು.

ಇದನ್ನು ಓದಿ : ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್’ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಹೀಗಾಗಿ ಯುವತಿ ಮನೆಯವರು ಯುವಕನ ಮನೆಯವರಿಗೆ ವಿಚಾರ ತಿಳಿಸಿದ್ದರು. ಆದರೆ, ಯುವಕನಿಗೆ ಸಹೋದರಿ ಇದ್ದ ಕಾರಣ ಆಕೆಯ ಮದುವೆ ಆಗುವ ತನಕ ಇವರಿಬ್ಬರ ಮದುವೆಗೆ ಕುಟುಂಬಸ್ಥರು ನಿರಾಕರಿಸಿದ್ದರು (family refused the marriage) ಎನ್ನಲಾಗಿದೆ.

ಯುವಕನ ಕುಟುಂಬಸ್ಥರು ವಿವಾಹಕ್ಕೆ ನಿರಾಕರಿಸಿದ್ದ ಕಾರಣ 2022 ರಲ್ಲಿ ತಮಿಳುನಾಡು ಮೂಲದ ಸ್ಟೀಫನ್ ರಾಜ್ ಎಂಬಾತನೊಂದಿಗೆ ಯುವತಿಯ ಮದುವೆಯಾಗಿತ್ತು. ವಿವಾಹದ ಬಳಿಕ ಯುವತಿಯ ಮಾಜಿ ಲವರ್, ಯುವತಿಯ ಖಾಸಗಿ ಪೋಟೋ (private photo) ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಲು ಶುರು ಮಾಡಿದ್ದ.

ಇದನ್ನು ಓದಿ : ತರಗತಿಯಲ್ಲೇ ಶಿಕ್ಷಕಿಯರ ಮುಂದೆ ವಿದ್ಯಾರ್ಥಿಗಳಿಂದ ಬಿಯರ್ ಬಾಟಲ್ ಹಿಡಿದು Birthday Party ; ವಿಡಿಯೋ.!

ಯುವತಿಯ ಪತಿ ಸ್ಟೀಫನ್ ರಾಜ್ ಗೂ ಫೋಟೊ ಕಳುಹಿಸಿ ಕಿರುಕುಳ (harassment) ನೀಡಲು ಶುರು ಮಾಡಿದ್ದ. ಪತ್ನಿಯ ಲವ್ವಿ ಡವ್ವಿ ವಿಚಾರ ತಿಳಿದು ಸ್ಟೀಫನ್‌ ರಾಜ್‌ ಆಕೆಯನ್ನು ಮನೆಯಿಂದ ಹೊರಹಾಕಿದ್ದ. ಈ ವೇಳೆ ಯುವತಿಗೆ, ನಿನ್ನ ಗಂಡನಿಗೆ ಡಿವೋರ್ಸ್ ಕೊಟ್ಟು ಬಾ, ನಾ ನಿನ್ನ ಮದುವೆ ಆಗುತ್ತೇನೆ ಎಂದು ಲವರ್ ಹೇಳಿದ್ದಾನೆ.

ಆದರೆ ವಿಚ್ಛೇದನ ಬಳಿಕ ಮದುವೆಯಾಗದೇ ಯುವತಿಯೊಂದಿಗೆ ಲವರ್ 10 ತಿಂಗಳು ಸಂಸಾರ ಕೂಡ ನಡೆಸಿದ್ದ. ಲೈಂಗಿಕ ಸಂಪರ್ಕ (sexual contact) ಬೆಳೆಸಿ 3 ಬಾರಿ ಅಬಾರ್ಷನ್ ಕೂಡ ಮಾಡಿಸಿದ್ದ ಎನ್ನಲಾಗಿದೆ.

ಇದನ್ನು ಓದಿ : ನೀವೇನಾದ್ರೂ ಕಳೆದ 5 – 10 ವರ್ಷಗಳಿಂದ ಒಂದೇ Mobile Number ಬಳಸುತ್ತಿದ್ದೀರಾ? ಹಾಗಿದ್ರೆ ಈ ಸುದ್ದಿ ಓದಿ.!

ಕೊಳ್ಳೇಗಾಲದಲ್ಲಿ ಇಬ್ಬರಿಗೂ ರಿಜಿಸ್ಟರ್ ಮ್ಯಾರೇಜ್ ಫಿಕ್ಸ್ ಆಗಿತ್ತು. ಆದರೆ, ರಿಜಿಸ್ಟರ್ ಮ್ಯಾರೇಜ್ ಆಗಲು ಬರದೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ದುರುಳ ಲವರ್ ಎಸ್ಕೇಪ್ ಆಗಿದ್ದಾನೆ. ಪರಾರಿಯಾದ ಆತನನ್ನು ಹುಡುಕಿಕೊಡಿ ಎಂದು ನೊಂದ ಯುವತಿ ಕಣ್ಣೀರಿಟ್ಟಿದ್ದಾಳೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!