Saturday, July 13, 2024
spot_img
spot_img
spot_img
spot_img
spot_img
spot_img

UCO ಬ್ಯಾಂಕ್ ಅಪ್ರೆಂಟಿಸ್ : 544 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಲಿಮಿಟೆಡ್ (UCO) ಬ್ಯಾಂಕ್ ಅಪ್ರೆಂಟಿಸ್ ಹುದ್ದೆಯ ನೇಮಕಾತಿಗಾಗಿ ಉದ್ಯೋಗ ಅಧಿಸೂಚನೆಯನ್ನು ಹೊರಡಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ನೀವೂ  ಈ ಲೇಖನದಲ್ಲಿ ಪಡೆಯಬಹುದಾಗಿದೆ.

ಇದನ್ನು ಓದಿ : Belagavi : ಖಾಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ನೇರ ನೇಮಕಾತಿ.!

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಅಪ್ರೆಂಟಿಸ್ ಹುದ್ದೆಗಳ ಡಿಟೆಲ್ಸ್‌ :

Vacancy Details
Apprentice :
Sl.No State Name Total
1. Andaman &Nicobar 01
2. Andhra Pradesh 07
3. Arunachal Pradesh 01
4. Assam 24
5. Bihar 39
6. Chandigarh 04
7. Chhattisgarh 10
8. Dadra Nagra Haveli 01
9. Daman And Diu 02
10. Goa 01
11. Gujarat 18
12. Haryana 14
13. Himachal Pradesh 27
14. Jammu And Kashmir 03
15. Jharkhand 12
16. Karnataka 11
17. Kerala 09
18. Lakshadweep 01
19. Madhya Pradesh 28
20. Maharashtra 31
21. Manipur 02
22. Meghalaya 01
23. Mizoram 01
24 Nagaland 01
25 New Delhi 13
26. Odisha 44
27 Pondicherry 02
28. Punjab 24
29. Rajasthan 39
30. Sikkim 01
31 Tamil Nadu 20
32 Telengana 08
33. Tripura 04
34. Uttar Pradesh 47
35 Uttarakhand 08
36. West Bengal 85
Interested Candidates Can Read the Full Notification Apply Online

 

ಇದನ್ನು ಓದಿ : DCC : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಪದವಿಯನ್ನು ಹೊಂದಿರಬೇಕು.

ವಯೋಮಿತಿ : ಅಭ್ಯರ್ಥಿಯು 02.07.1996 ಕ್ಕಿಂತ ಮೊದಲು ಮತ್ತು 01.07.2004 ಕ್ಕಿಂತ ನಂತರ ಜನಿಸಿರಬೇಕು (ಎರಡೂ ದಿನಾಂಕಗಳನ್ನು ಒಳಗೊಂಡಂತೆ) 

  • ಕನಿಷ್ಠ ವಯಸ್ಸಿನ ಮಿತಿ : 20 ವರ್ಷಗಳು.
  • ಗರಿಷ್ಠ ವಯಸ್ಸಿನ ಮಿತಿ : 28 ವರ್ಷಗಳು.

ವಯೋಮಿತಿ ಸಡಲಿಕೆ : ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಪ್ರಮುಖ ದಿನಾಂಕಗಳು :

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02-07-2024.
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-07-2024.

ಪ್ರಮುಖ ಲಿಂಕ್‌ಗಳು : ಆಸಕ್ತ ಅಭ್ಯರ್ಥಿಗಳು ಪೂರ್ಣ ಅಧಿಸೂಚನೆಯನ್ನು ಓದಬಹುದು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ : Health : ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳುವುದು ಹೇಗೆ ಗೊತ್ತಾ.?

Disclaimer : All information provided here is for reference purpose only. While we try to list all the jobs for the convenience of teenager, this information is available on the internet. Please refer official website for official information.

spot_img
spot_img
- Advertisment -spot_img