Sunday, September 8, 2024
spot_img
spot_img
spot_img
spot_img
spot_img
spot_img
spot_img

400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಡಿ ಖಾಲಿ ಇರುವ 400 ಪಶುವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.

ಇಲಾಖೆಯು ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಹೆಚ್ಚಿನ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.

ಶುಗರ್, ಕೊಲೆಸ್ಟ್ರಾಲ್, ಕ್ಯಾನ್ಸರ್ ಸೇರಿ 10 ರೋಗಗಳಿಗೆ ರಾಮಬಾಣ ಈ ಪಾನೀಯ.!

ನೇಮಕಾತಿ ಇಲಾಖೆ ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ
ಹುದ್ದೆ ಹೆಸರು ಪಶುವೈಧ್ಯಾಧಿಕಾರಿ
ಹುದ್ದೆಗಳ ಸಂಖ್ಯೆ 400
ಪ್ರತಿ ಮಾಸಿಕ ವೇತನ—————-ಹುದ್ದೆ ವಿಧ ರೂ.52,640.————-ಗುತ್ತಿಗೆ ಆಧಾರಿತ ಹುದ್ದೆ

 

ಅರ್ಹತೆಗಳು :

ಅಭ್ಯರ್ಥಿಗಳ ಆಯ್ಕೆಯನ್ನು ಬಿ.ವಿಎಸ್ಸಿ / ಬಿ.ವಿ.ಎಸ್ಸಿ ಅಂಡ್ ಎ.ಹೆಚ್ ಪದವಿಯಲ್ಲಿ ಎಲ್ಲಾ ವರ್ಷಗಳಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳ ಅರ್ಹತೆ ಆಧಾರದ ಮೇಲೆ ಹಾಗೂ ಸರ್ಕಾರದ ಮೀಸಲಾತಿಗನುಗುಣವಾಗಿ ನಡೆಸಲಾಗುವುದು.
ದಿನಾಂಕ 24-06-2024 ರ ಒಳಗಾಗಿ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನ ಕಾಯ್ದೆ 1984ರ ಅಡಿಯಲ್ಲಿ ಕೆ.ವಿ.ಸಿ ನೊಂದಣಿ ಆಗಿರಬೇಕು.

ಮನುಷ್ಯರಿಗಿಂತ ಪ್ರಾಣಿಗಳೇ ಗುಣದಲ್ಲಿ ಮೇಲು ; ಹೇಗಂತಿರಾ.? ಈ ವಿಡಿಯೋ ನೋಡಿ.!

ವಯಸ್ಸಿನ ಅರ್ಹತೆಗಳು :

ಅಭ್ಯರ್ಥಿಗಳು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಅಂತಿಮ ದಿನಾಂಕದಂದು ಕನಿಷ್ಠ ವಯೋಮಿತಿ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ನಿಗದಿತ ವರ್ಗವಾರು ಗರಿಷ್ಠ ವಯಸ್ಸಿನ ಮಿತಿಯನ್ನು ಕೆಳಗಿನಂತೆ ಮೀರಿಬಾರದು.

  • ಸಾಮಾನ್ಯ ವರ್ಗ – 35 ವರ್ಷ.
  • ಪ್ರವರ್ಗ IIA, IIB, IIIA, IIIB – 38 ವರ್ಷಗಳು
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಾಗಿದ್ದಲ್ಲಿ 40 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ ಆನ್‌ಲೈನ್‌ ಮೂಲಕ.
ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸ https://ahvs.karnataka.gov.in

 

ಷರತ್ತುಗಳು :

  • ಗುತ್ತಿಗೆ ಆಧಾರದ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದೆ, ಯಾವುದೇ ಸಂದರ್ಭದಲ್ಲಿ ಖಾಯಂಗೊಳಿಸಲು ಅವಕಾಶ ಇರೋದಿಲ್ಲ.
  • ಗುತ್ತಿಗೆ ಆಧಾರದ ಮೇಲೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕದಲ್ಲಿ ವಾಸಿಸುತ್ತಿರಬೇಕು.
  • ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಪಶುವೈದ್ಯಾಧಿಕಾರಿಗಳಿಗೆ ನಿಗದಿಪಡಿಸಿರುವ ಮಾಸಿಕ ಸಂಬಳದ ಹೊರತುಪಡಿಸಿ ಇತರೆ ಯಾವುದೇ ಭತ್ಯೆಗಳನ್ನು ನೀಡುವುದಿಲ್ಲ.

ಲಂಚ ಪಡೆದ ಆರೋಪ : ಹೆಡ್‌ ಕಾನ್‌ಸ್ಟೆಬಲ್ Suspend.!

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

1ನೇ ಹಂತ : ಅಪ್ಲಿಕೇಶನ್‌ ಸಬ್‌ಮಿಷನ್‌
2ನೇ ಹಂತ : ಶುಲ್ಕ ಪಾವತಿ ಮಾಡುವುದು.
3ನೇ ಹಂತ : ಅಪ್ಲಿಕೇಶನ್‌ ಪ್ರಿಂಟ್ ತೆಗೆದುಕೊಳ್ಳುವುದು.

ವೇತನ : ಪಶುವೈದ್ಯಾಧಿಕಾರಿ ಹುದ್ದೆಯ ವೇತನ ಶ್ರೇಣಿಯಲ್ಲಿನ ಕನಿಷ್ಠ ಹಂತದ ಮೊತ್ತ ರೂ.52,640 ಸಂಭಾವನೆಯೊಂದಿಗೆ ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.

ಸಂಭಾವ್ಯ ಅರ್ಜಿ ಶುಲ್ಕ :

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.750.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750.
SC / ST / ಪ್ರವರ್ಗ-1 / ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.500.

ಪ್ರಮುಖ ದಿನಾಂಕಗಳು :

ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ : 14-06-2024.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 24-06-2024.

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img