Saturday, July 27, 2024
spot_img
spot_img
spot_img
spot_img
spot_img
spot_img

ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ 5,250 ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ನಲ್ಲಿ ಬೃಹತ್ ನೇಮಕಾತಿ ನಡೆಯಲಿದೆ. ಒಟ್ಟು 5,250 ಹುದ್ದೆಗಳಿಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ನಿರ್ವಹಣಾ ಅಧಿಕಾರಿ, ಕೃಷಿ ಅಭಿವೃದ್ಧಿ ಅಧಿಕಾರಿ ಹಾಗು ಕೃಷಿ ಸ್ಫೂರ್ತಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಯಲಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

Weather : ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ : ಈ ಜಿಲ್ಲೆಗಳಲ್ಲಿ ಭಾರಿ ಮಳೆಗಾಳಿ ಮುನ್ಸೂಚನೆ.!

  • ಇಲಾಖೆ : ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್.
  • ಒಟ್ಟು ಹುದ್ದೆಗಳು : 5,250.
  • ಅರ್ಜಿ ಸಲ್ಲಿಸುವ ವಿಧಾನ : Online.

ಹುದ್ದೆಗಳು :

  • ಕೃಷಿ ನಿರ್ವಹಣಾ ಅಧಿಕಾರಿ – 250.
  • ಕೃಷಿ ಅಭಿವೃದ್ಧಿ ಅಧಿಕಾರಿ – 1,250.
  • ಕೃಷಿ ಸ್ಫೂರ್ತಿ – 3,750 ಹುದ್ದೆಗಳು ಖಾಲಿಯಿವೆ.

ನೇಮಕಾತಿ : ಆನ್ ಲೈನ್ ಪರೀಕ್ಷೆ ಹಾಗು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ವಿದ್ಯಾರ್ಹತೆ :

  • ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು SSLC (10th), PUC(12th), Diploma, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Health : ಹೊಟ್ಟೆ ತುಂಬಿದರೂ ಸಹ ಅತಿಯಾಗಿ ಊಟ ಮಾಡ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ವಯೋಮಾನ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನ : 

  • ಕೃಷಿ ನಿರ್ವಹಣಾ ಅಧಿಕಾರಿಗೆ 50 ಸಾವಿರ.
  • ಕೃಷಿ ಅಭಿವೃದ್ಧಿ ಅಧಿಕಾರಿಗೆ 40 ಸಾವಿರ ಮತ್ತು
  • ಕೃಷಿ ಸ್ಫೂರ್ತಿ ಹುದ್ದೆಗೆ 25 ಸಾವಿರ ಮಾಸಿಕ ವೇತನ ಇರಲಿದೆ.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿರುತ್ತದೆ.

  • ಕೃಷಿ ನಿರ್ವಹಣಾ ಅಧಿಕಾರಿ – 944/-
  • ಕೃಷಿ ಅಭಿವೃದ್ಧಿ ಅಧಿಕಾರಿಗೆ – 826/-
  • ಕೃಷಿ ಸ್ಫೂರ್ತಿ – 708/-

ಕಸ ಎಸೆದಿಲ್ಲವೆಂದು ಪತಿಗೆ, ಈ ಹೆಮ್ಮಾರಿ ಪತ್ನಿ ಮಾಡಿದ್ದೇನು ಗೊತ್ತೇ.? Video ನೋಡಿ.!

ಪ್ರಮುಖ ಲಿಂಕ್‌ಗಳು :

ಪ್ರಮುಖ ದಿನಾಂಕ : ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜೂನ್ 2, 2024 ಅರ್ಜಿ ಸಲ್ಲಿಕೆ ಕೊನೆಯ ದಿನವಾಗಿದೆ.

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

spot_img
spot_img
- Advertisment -spot_img