ಜನಸ್ಪಂದನ ನ್ಯೂಸ್, ನೌಕರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department) ಯಿಂದ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ ಸೇರಿ ಹುದ್ದೆಗಳ ಬಗ್ಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಯನ್ನು ಓದಿ ನಂತರ ಅರ್ಜಿ ಸಲ್ಲಿಸಿ.
Read it : ಲೆಕ್ಚರರ್ ಜೊತೆ Student ಎಸ್ಕೇಪ್.!
- ಇಲಾಖೆ ಹೆಸರು : Women and Child Development Department.
- ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು.
- ಒಟ್ಟು ಹುದ್ದೆಗಳು : 1,143.
- ಅರ್ಜಿ ಸಲ್ಲಿಸುವ ಬಗೆ : ಆನ್‌ಲೈನ್ (Online)
- ಉದ್ಯೋಗ ಸ್ಥಳ : ಚಿಕ್ಕಮಗಳೂರು ಜಿಲ್ಲೆ ಕಲಬುರಗಿ, ಬಾಗಲಕೋಟೆ.
ವಿದ್ಯಾರ್ಹತೆ (Qualification) :
ಅಂಗನವಾಡಿ ಕಾರ್ಯಕರ್ತೆ :
- ಕನಿಷ್ಠ PUC ತೇರ್ಗಡೆ ಹೊಂದಿರಬೇಕು.
- SSLC ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ/ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಅಂಗನವಾಡಿ ಸಹಾಯಕಿ :
- SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
Read it : ಎಳ್ಳ ಅಮವಾಸ್ಯೆ ದಿನದಂದೇ ವಾಮಾಚಾರ ; ಬೆಚ್ಚಿ ಬಿದ್ದ ನಿವಾಸಿಗಳು.!
ವಯೋಮಿತಿ (Age Limit) :
ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ.
ವಯೋಮಿತಿ ಸಡಿಲಿಕೆ (Age Relaxation) :
- ವಿಕಲಚೇತನರಿಗೆ 10 ವರ್ಷ ನೀಡಲಾಗಿದೆ.
ಅರ್ಜಿ ಶುಲ್ಕ (Applicatiuon Fee) :
- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ ( Selection method) :
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಖಾಲಿಯಿರುವ/ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರ ಇರಬೇಕು.
- ಅವರು ಕನಿಷ್ಠ 3 ವರ್ಷ ಸೇವೆ ಸಲ್ಲಿಸರಬೇಕು.
- ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿರಬೇಕು.
Read it : ಎಣ್ಣೆಗಾಗಿ Bar ಕಳ್ಳತನಕ್ಕೆ ಹೋದ ; ಮುಂದಾದದ್ದು ಮಾತ್ರ ವಿಚಿತ್ರ.!
ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ಗೌರವ ಧನ (Salary) :
- ಅಂಗನವಾಡಿ ಕಾರ್ಯಕರ್ತೆ : ರೂ.10,000/-
- ಅಂಗನವಾಡಿ ಸಹಾಯಕಿ : ರೂ.5,000/-
ಪ್ರಮುಖ ದಿನಾಂಕಗಳು (Important Date) :
- ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01/11/2024.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/01/2025.
Disclaimer : The above given information is available On online, candidates should check it properly before applying. This is for information only.