Friday, October 18, 2024
spot_img
spot_img
spot_img
spot_img
spot_img
spot_img
spot_img

Fire : ಅಗ್ನಿಶಾಮಕ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಪೊಲೀಸ್‌ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರು, ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆಯ ನಿರ್ದೆಶನಾಲಯ ಇವರು ಈ ಕುರಿತು ಪತ್ರವನ್ನು ಬರೆದಿದ್ದಾರೆ. ಈ ಪತ್ರವು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಖಾಲಿಯಿರುವ ವಿವಿಧ ವೃಂದದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡುವಂತೆ ಕೋರುವ ಬಗ್ಗೆ ಎಂದು ವಿಷಯ ಪ್ರಸ್ತಾಪಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

NLC Recruitment 2024 : ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ವಿವರ ಹುದ್ದೆಗಳ ವಿವರ : 

  • ಅಗ್ನಿ ಶಾಮಕ ಠಾಣಾಧಿಕಾರಿ – 64,
  • ಚಾಲಕ ತಂತ್ರಜ್ಞ – 27,
  • ಅಗ್ನಿಶಾಮಕ ಚಾಲಕ – 153.
  • ಅಗ್ನಿಶಾಮಕ – 731. ಹೀಗೆ ಒಟ್ಟು 975 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ಕೋರಲಾಗಿದೆ.

‌ವಿದ್ಯಾರ್ಹತೆ :

  • ಅಭ್ಯರ್ಥಿಗಳು 10 ನೇ, ಪಿಯುಸಿ, ರಸಾಯನಶಾಸ್ತ್ರದೊಂದಿಗೆ ವಿಜ್ಞಾನದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ :

  • ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ 28 ವರ್ಷಗಳು

ಅಂಚೆ ಕಛೇರಿಯಲ್ಲಿ 40,000ಕ್ಕೂ ಅಧಿಕ ನೇಮಕಾತಿ : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.!

ವಯೋಮಿತಿ ಸಡಿಲಿಕೆ :

  • ಒಬಿಸಿ, 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು : 3 ವರ್ಷಗಳು.
  • ಎಸ್ಸಿ-ಎಸ್ಟಿ ಅಭ್ಯರ್ಥಿಗಳು : 5 ವರ್ಷಗಳು.
  • ಅಂಗವಿಕಲ ಅಭ್ಯರ್ಥಿಗಳು : 10 ವರ್ಷಗಳು.

ಅರ್ಜಿ ಶುಲ್ಕ :

  • ಸಾಮಾನ್ಯ, 2ಎ 2ಬಿ 3ಎ 3ಬಿ ಅಭ್ಯರ್ಥಿಗಳು : ರೂ.250/-
  • ಎಸ್ಸಿ-ಎಸ್ಟಿ ಅಭ್ಯರ್ಥಿಗಳು : ರೂ.100/-

ಆಯ್ಕೆಯ ವಿಧಾನ :

  • ಲಿಖಿತ ಪರೀಕ್ಷೆ ಮತ್ತು
  • ಸಂದರ್ಶನ.

ಐಟಿಐ, ಡಿಪ್ಲೊಮ, ಬಿಇ ಮತ್ತು ಯಾವುದೇ ಪದವಿ ಪಡೆದಿದ್ದೀರಾ.? HAL ನಲ್ಲಿದೆ ಉದ್ಯೋಗವಕಾಶ.!

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : ಶೀಘ್ರದಲ್ಲಿಯೇ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲಿಯೇ.

ಪ್ರಮುಖ ಲಿಂಕ್‌ಗಳು :

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img