Saturday, July 27, 2024
spot_img
spot_img
spot_img
spot_img
spot_img
spot_img

IT : ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ಆದಾಯ ತೆರಿಗೆ ಇಲಾಖೆ(Income Tax Department)ಯಲ್ಲಿ ಇನ್ಸ್‌ಪೆಕ್ಟರ್‌ ಮತ್ತು ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : SER : ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 1,202 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು :

  • ಇಲಾಖೆಯ ಹೆಸರು : ಆದಾಯ ತೆರಿಗೆ ಇಲಾಖೆ (Income Tax Department Recruitment).
  • ಹುದ್ದೆಯ ಹೆಸರು : ಇನ್ಸ್‌ಪೆಕ್ಟರ್‌ ಮತ್ತು ಅಸಿಸ್ಟೆಂಟ್.
  • ಖಾಲಿ ಇರುವ ಹುದ್ದೆಗಳು : 02.
  • ಉದ್ಯೋಗ ಸ್ಥಳ : ದೇಶಾಧ್ಯಂತ.
  • ವೇತನ ಶ್ರೇಣಿ : ನಿಯಮದ ಪ್ರಕಾರ.
  • ಅರ್ಜಿ ಸಲ್ಲಿಸುವ ಬಗೆ : Offline. 

ಶೈಕ್ಷಣಿಕ ಅರ್ಹತೆ : ಅಧಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವರ್ಷ ವಿದ್ಯಾಲಯದಿಂದ, ನಿಯಮದ ಪ್ರಕಾರ ವಿಧ್ಯಾರ್ಥಿಯನ್ನು ಹೊಂದಿರಬೇಕು .

ವಯೋಮಾನ ಪ್ರಕ್ರಿಯೆ : ಅಧಿಸೂಚನೆಯ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿಕೊಂಡು ಕೆಳಗೆ ನೀಡಲಾದ ವಿಳಾಸಕ್ಕೆ ಪೋಸ್ಟ್ ಅಥವಾ ಇತರ ಯಾವುದೇ ಸೇವೆಗಳ ಮೂಲಕ ಅರ್ಜಿಯನ್ನು ಕಳುಹಿಸಬೇಕು.

“ಜಂಟಿ ಕಮಿಷನರ್ ಸಕ್ಷಮ ಪ್ರಾಧಿಕಾರ ಮತ್ತು ನಿರ್ವಾಹಕರ ಕಚೇರಿ SAFEM(FOP)A NDPSA ಮತ್ತು ನ್ಯಾಯನಿರ್ಣಯ ಪ್ರಾಧಿಕಾರ, PBPTA ‘B’ ವಿಂಗ್, 09ನೇ ಮಹಡಿ ಲೋಕನಾಯಕ್ ಭವನ ನವದೆಹಲಿ-110003  INDIA”.

ಇದನ್ನು ಓದಿ : Vidyadhan Scholarship : ’10ನೇ’ ತರಗತಿ​​ ಪಾಸಾದವರು ಶಿಷ್ಯವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ.!

ಆಯ್ಕೆಯ ವಿಧಾನ‌ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ : ಆದಾಯ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.35,400 ರಿಂದ 1,12,400 ರವರೆಗೆ ವೇತನವನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು :

  • ಅಧಿ ಸೂಚನೆ ಬಿಡುಗಡೆಯಾದ ದಿನಾಂಕ : 31 ಮೇ 2024.
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 09 ಅಗಸ್ಟ್ 2024.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್‌ಗಳು :

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

spot_img
spot_img
- Advertisment -spot_img