Saturday, March 15, 2025
HomeJobWCD : ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!
spot_img
spot_img
spot_img
spot_img
spot_img

WCD : ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department), ಚಾಮರಾಜನಗರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು Online ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ Website ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : ಹಿಮ ರಾಶಿಯಲ್ಲಿ ಸಿಕ್ಕಿಹಾಕಿಕೊಂಡ ಮುಗ್ಧ ಜಿಂಕೆ : ಮುಂದೆನಾಯ್ತು ; ಈ Video ನೋಡಿ.!

ಹುದ್ದೆಯ ಅಧಿಸೂಚನೆ :

  • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಚಾಮರಾಜನಗರ.
  • ಹುದ್ದೆಗಳ ಸಂಖ್ಯೆ : 219.
  • ಉದ್ಯೋಗ ಸ್ಥಳ : ಚಾಮರಾಜನಗರ (ಕರ್ನಾಟಕ)
  • ಪೋಸ್ಟ್ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ.

ಹುದ್ದೆಯ ವಿವರಗಳು :

  • ಅಂಗನವಾಡಿ ಕಾರ್ಯಕರ್ತೆ : 77 ಹುದ್ದೆಗಳು.
  • ಅಂಗನವಾಡಿ ಸಹಾಯಕಿ : 142 ಹುದ್ದೆಗಳು.
  • ಒಟ್ಟು ಹುದ್ದೆಗಳು : 219 ಹುದ್ದೆಗಳು

ವಿದ್ಯಾರ್ಹತೆ :

  • ಅಂಗನವಾಡಿ ಕಾರ್ಯಕರ್ತೆ : PUC ಪಾಸ್​​​.
  • ಅಂಗನವಾಡಿ ಸಹಾಯಕಿ : SSLC ತರಗತಿ ಪಾಸ್.

ಇದನ್ನು ಓದಿ : All India Institute of Medical Science ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಿತಿ :

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 19 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ಅರ್ಜಿ ಶುಲ್ಕ :

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ವೇತನ ಶ್ರೇಣಿ :

  • ಆಯ್ಕೆಯಾದ ಮಹಿಳೆಯರಿಗೆ ತಿಂಗಳಿಗೆ ರೂ.8,000 ದಿಂದ ಗರಿಷ್ಠ ರೂ.15,000/- ವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ.?

  • ಮೊದಲನೆಯದಾಗಿ Recruitment notification 2025 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ
  • Online ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸರಿಯಾದ email I̧D mobile number, submit ID proof, age, educational qualification ಮತ್ತು resume ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರು Online ನಲ್ಲಿ ಅರ್ಜಿ ಸಲ್ಲಿಸಲು ಕೆಳಗೆ ಕೊಟ್ಟಿರುವ link ಬಳಸಿ .
  • ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ Photograph (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ Scan ಮಾಡಿದ ಪ್ರತಿಗಳನ್ನು Upload ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
  • ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ Click ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ Application ಸಂಖ್ಯೆ OR ವಿನಂತಿ ಸಂಖ್ಯೆಯನ್ನು ಬರೆದಿಟ್ಟುಕೊಳ್ಳಿ.

ಇದನ್ನು ಓದಿ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ : 10 ಜನ ಸಾವು, ಹಲವರಿಗೆ ಗಾಯ.!

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಸುವ ಆರಂಭಿಕ ದಿನಾಂಕ : ಜನವರಿ 9, 2025.
  • ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ : ಫೆಬ್ರವರಿ 7, 2025.

ಪ್ರಮುಖ ಲಿಂಕ್‌ :

ಹೆಚ್ಚಿನ ಮಾಹಿತಿಗಾಗಿ ಇಲ್ಲಿ Click ಮಾಡಿ

Disclaimer : The above given information is available On online, candidates should check it properly before applying. This is for information only.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!