Tuesday, October 22, 2024
spot_img
spot_img
spot_img
spot_img
spot_img
spot_img
spot_img

ಬೆಳಗಾವಿಯ ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ನೀವೂ  ಈ ಲೇಖನದಲ್ಲಿ ಪಡೆಯಬಹುದಾಗಿದೆ.

ಇದನ್ನು ಓದಿ : SSLC ಪಾಸಾದವರಿಗೆ ಪವರ್‌ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ.!

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ (RCUB) ನೇಮಕಾತಿ 2024 ಕೆಳಗೆ ನೀಡಲಾದ ಎಲ್ಲಾ ವಿವರಗಳನ್ನು ಈಗಲೇ ಪರಿಶೀಲಿಸಿ :

ಇಲಾಖೆ ಹೆಸರು : ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ( RCUB )
ಹುದ್ದೆಗಳ ಸಂಖ್ಯೆ : 51
ಹುದ್ದೆಗಳ ಹೆಸರು : ಅತಿಥಿ ಅಧ್ಯಾಪಕರು.
ಉದ್ಯೋಗ ಸ್ಥಳ : ಬೆಳಗಾವಿ (ಕರ್ನಾಟಕ)
ಅಪ್ಲಿಕೇಶನ್ ಮೋಡ್ : ಆನ್‌ಲೈನ್ ಮೋಡ್.

ಹುದ್ದೆಗಳ ವಿವರ :
• ಕನ್ನಡ : 04.
• ಅರ್ಥಶಾಸ್ತ್ರ : 02.
• ವಾಣಿಜ್ಯ : 04.
• MSW : 02.
• ಇಂಗ್ಲೀಷ್ : 03.
• ಕ್ರಿಮಿನಾಲಜಿ ಮತ್ತು ಫೋರೆನ್ಸಿಕ್ ಸೈನ್ಸ್ : 01.
• ಕಂಪ್ಯೂಟರ್ ಸೈನ್ಸ್ : 08.
• ಶಿಕ್ಷಣ : 01.
• ಇತಿಹಾಸ : 03.
• ರಸಾಯನಶಾಸ್ತ್ರ : 01.
• ಭೌತಶಾಸ್ತ್ರ : 03.
• ಪ್ರಾಣಿಶಾಸ್ತ್ರ : 05.
• ಸಸ್ಯಶಾಸ್ತ್ರ :05.
• ಪತ್ರಿಕೋದ್ಯಮ : 03.
• ಭೂಗೋಳಶಾಸ್ತ್ರ : 01.
• ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ :02.
• ಗಣಿತಶಾಸ್ತ್ರ : 03.

ಇದನ್ನು ಓದಿ : Health : ಈ ರೋಗಗಳಿಗೆ ಅತ್ಯುತ್ತಮ ಈ ನಿತ್ಯ ಪುಷ್ಪ.!

ವೇತನ ಶೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವಿಶ್ವವಿದ್ಯಾನಿಲಯದ ನಿಯಮನುಸಾರ ಸಂಬಳ ನೀಡಲಾಗುವುದು.

ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

ಇದನ್ನು ಓದಿ : Special News : ಸಂಬಂಧದಲ್ಲಿ ಸ್ವತಂತ್ರವಾಗಿರಲು ಬಯಸುತ್ತಾರೆ ಈ ರಾಶಿಯವರು.!

ಪ್ರಮುಖ ದಿನಾಂಕಗಳು :
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಅಕ್ಟೋಬರ್ 14, 2024.
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 30, 2024.

ಪ್ರಮುಖ ಲಿಂಕ್‌ಗಳು :
• ಅಧಿಕೃತ ಅಧಿಸೂಚನೆ & ಅರ್ಜಿ ನಮೂನೆ : ಇಲ್ಲಿ ಕ್ಲಿಕ್ ಮಾಡಿ
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್ : rcub.ac.in

Disclaimer : All information provided here is for reference purpose only. While we try to list all the jobs for the convenience of teenager, this information is available on the internet. Please refer official.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img