Saturday, July 27, 2024
spot_img
spot_img
spot_img
spot_img
spot_img
spot_img

ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿ & ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್‌ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : ಖಾಲಿ ಇರುವ 247 ಪಿಡಿಒ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಲ್ಲಿದೆ ಡೈರಕ್ಟ್‌ ಲಿಂಕ್‌.!

ವಯೋಮಿತಿ :

  • ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 30, 2024ಕ್ಕೆ ಗರಿಷ್ಠ 64  ವರ್ಷ ಮೀರಿರಬಾರದು.
  • ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ :

  • ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ :

  • ನವದೆಹಲಿ.
  • ಬೆಂಗಳೂರು.

ಆಯ್ಕೆ ಪ್ರಕ್ರಿಯೆ :

  • ಲಿಖಿತ ಪರೀಕ್ಷೆ.
  • ಸಂದರ್ಶನ.

ಇದನ್ನು ಓದಿ : ಬಿಳಿ ಕಟೌಟ್ ಡ್ರೆಸ್‌ನಲ್ಲಿ ಎದೆ ಕಾಣುವಂತೆ ಮೈಮಾಟ ತೋರಿದ ನಟಿ ; Video Viral.!

ಅರ್ಜಿ ಹಾಕೋದು ಹೇಗೆ :

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಎಸ್ಟಾಬ್ಲಿಷ್​ಮೆಂಟ್​ (Hqrs.) ವಿಭಾಗ

ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ,

ಕೊಠಡಿ ಸಂಖ್ಯೆ : 435-ಎ

ಕೃಷಿ ಭವನ,

ನವದೆಹಲಿ – 110001

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 19/04/2024.
  • ಅರ್ಜಿ ಸಲ್ಲಿಸಲು ಕೊನೆಯ ದಿನ : 30/04/2024.

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ ಹಕ್ಕು” ಮತ್ತು ಕರ್ತವ್ಯವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
- Advertisment -spot_img