Sunday, September 15, 2024
spot_img
spot_img
spot_img
spot_img
spot_img
spot_img
spot_img

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ನೌಕರಿ : ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದ್ದು,
ಅಭ್ಯರ್ಥಿಗಳು ಆಫ್​ಲೈನ್ (Offline)​ ಮೂಲಕ ಅರ್ಜಿ ಸಲ್ಲಿಸಬೇಕು.

ಇದನ್ನು ಓದಿ : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್​​ 30 ಕೊನೆಯ ದಿನಾಂಕ.!

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ :
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ ಪಾಸಾಗಿರಬೇಕು.

ವಯೋಮಿತಿ :
ಅಭ್ಯರ್ಥಿಗಳ ವಯಸ್ಸು ಜುಲೈ 1, 2024ಕ್ಕೆ ಕನಿಷ್ಠ 18 ವರ್ಷ ಮತ್ತು 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
* OBC (NCL) ಅಭ್ಯರ್ಥಿಗಳು : 03 ವರ್ಷಗಳು ಮತ್ತು
* SC/ST ಅಭ್ಯರ್ಥಿಗಳು: 05 ವರ್ಷಗಳು.

ಇದನ್ನು ಓದಿ : ತಾನೇ ಮುಂದೆ ನಿಂತು ಪತಿಗೆ 2ನೇ Marriage ಮಾಡಿಸಿದ ಪತ್ನಿ; ಕಾರಣ ಕೇಳಿದ್ರೆ ಅಚ್ಚರಿಪಡ್ತೀರಾ.?

ವೇತನ ಶ್ರೇಣಿ :
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900 – ರೂ. 63,200 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ :
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಮಿಳುನಾಡಿನ ಚೆನ್ನೈನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಶುಲ್ಕ :
SC/ST/ಮಹಿಳಾ ಅಭ್ಯರ್ಥಿಗಳು : ಇಲ್ಲ.
ಎಲ್ಲಾ ಇತರ ಅಭ್ಯರ್ಥಿಗಳು : ರೂ.500/-
ಪಾವತಿ ವಿಧಾನ : ಭಾರತೀಯ ಪೋಸ್ಟಲ್ ಆರ್ಡರ್.

ಆಯ್ಕೆ ಪ್ರಕ್ರಿಯೆ :
ಸ್ಪರ್ಧಾತ್ಮಕ ಟ್ರೇಡ್‌ ಟೆಸ್ಟ್‌ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ : Job : 10ನೇ ತರಗತಿ ಆಗಿದ್ರೆ ಸಾಕು ; ಟಾಟಾ ಸಮೂಹದಿಂದ 4,000 ಮಹಿಳೆಯರಿಗೆ ಉದ್ಯೋಗಾವಕಾಶ.!

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 31/07/2023
ಅರ್ಜಿ ಸಲ್ಲಿಸಲು ಕೊನೆಯ ದಿನ : ಆಗಸ್ಟ್ 30, 2024 (ನಾಳೆಯೇ)

ಒಟ್ಟು 10 ನುರಿತ ಕುಶಲಕರ್ಮಿ(Skilled Artisan) ಹುದ್ದೆ ಖಾಲಿ ಇವೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img