Saturday, June 14, 2025

Janaspandhan News

HomeJobHFWS : ಹೆಲ್ತ್ ಅಂಡ್ ಫ್ಯಾಮಿಲಿ ವೆಲ್ಫೇರ್ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
spot_img
spot_img

HFWS : ಹೆಲ್ತ್ ಅಂಡ್ ಫ್ಯಾಮಿಲಿ ವೆಲ್ಫೇರ್ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ನೌಕರಿ : ಹೆಲ್ತ್ ಅಂಡ್ ಫ್ಯಾಮಿಲಿ ವೆಲ್ಫೇರ್ ಸೊಸೈಟಿ (HFWS) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆ ನೇರ ನೇಮಕಾತಿ ಮೂಲಕ ನಡೆಯಲಿದೆ.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Health : ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!
HFWS ಹುದ್ದೆಗಳ ಕುರಿತು ಮಾಹಿತಿ :
  • ಇಲಾಖೆ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ.
  • ಹುದ್ದೆಗಳ ಸಂಖ್ಯೆ : 21.
  • ಹುದ್ದೆಗಳ ಹೆಸರು : ಕೀಟ ಸಂಗ್ರಾಹಕ, ಸ್ವಯಂಸೇವಕರು.
  • ಉದ್ಯೋಗ ಸ್ಥಳ : ಯಾದಗಿರಿ (ಕರ್ನಾಟಕ).
  • ಅಪ್ಲಿಕೇಶನ್ ಮೋಡ್ : Online ಮೋಡ.
ವೇತನ ಶ್ರೇಣಿ :
  • HFWS ಯಾದಗಿರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ, ರೂ.15,114/- ಸಂಬಳ ನೀಡಲಾಗುವುದು.
ಇದನ್ನು ಓದಿ : Nurse : ರೋಗಿ ಮುಂದೆಯೇ ಬಟ್ಟೆ ಬಿಚ್ಚಿದ ನರ್ಸ್‌ ; ವಿಡಿಯೋ.!
ವಯೋಮಿತಿ :
  • HFWS ಯಾದಗಿರಿ ನೇಮಕಾತಿ ಅಧಿಸೂಚನೆಯ ಪ್ರಕಾರ  ಗರಿಷ್ಠ ವಯಸ್ಸು 40 ವರ್ಷ ಮೀರಬಾರದು.
    ಸಂದರ್ಶನ ನಡೆಯುವ ವಿಳಾಸ :
  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣ, ಯಾದಗಿರಿ, ಕರ್ನಾಟಕ (District Health and Family Welfare Officers’ Hall, Yadgir, Karnataka).
ಶೈಕ್ಷಣಿಕ ಅರ್ಹತೆ :

HFWS ಯಾದಗಿರಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ SSLC/PUC ಪೂರ್ಣಗೊಳಿಸಿರಬೇಕು .

ಇದನ್ನು ಓದಿ : Facebook : ಫೇಸ್‌ಬುಕ್‌ ಗೆಳೆಯನ ಮನೆಗೆ ಊಟಕ್ಕೆ ಹೋದ ಯುವತಿ ; ಮುಂದೆನಾಯ್ತು.?
ಆಯ್ಕೆ ಪ್ರಕ್ರಿಯೆ :
  • ಸಂದರ್ಶನ/Interview.
ಅರ್ಜಿ ಸಲ್ಲಿಸುವುದು ಹೇಗೆ?
  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಕೊಟ್ಟಿರುವ Formನ್ನು ಸರಿಯಾಗಿ ಭರ್ತಿ ಮಾಡಿ.
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ಮತ್ತೊಮ್ಮೆ ಪರಿಶೀಲಿಸಿ ಮತ್ತು Formನ್ನು ಸಲ್ಲಿಸಿ.
  • ಕೊನೆಯದಾಗಿ ಭರ್ತಿ ಮಾಡಿದ ಅರ್ಜಿ Print ತೆಗೆಯಲು ಮರೆಯಬೇಡಿ.
ಇದನ್ನು ಓದಿ : Murder : ಮಹಿಳೆಯ ರುಂಡದೊಂದಿಗೆ ಪೊಲೀಸ್‌ ಠಾಣೆಗೆ ಬಂದ ವ್ಯಕ್ತಿ ; ವಿಡಿಯೋ.!
ಪ್ರಮುಖ ದಿನಾಂಕಗಳು :
  • ಅಧಿಸೂಚನೆ ಬಿಡುಗಡೆ ದಿನಾಂಕ : 29 ಮೇ, 2025.
  • ಸಂದರ್ಶನ ನಡೆಯುವ ದಿನಾಂಕ : 09 ಜೂನ್‌, 2025.
ಪ್ರಮುಖ ಲಿಂಕ್‌ಗಳು :

Disclaimer : The above given information is available On online, candidates should check it properly before applying. This is for information only.

ರೋಗಿ ಮುಂದೆಯೇ ಬಟ್ಟೆ ಬಿಚ್ಚಿದ ನರ್ಸ್‌ ; ವಿಡಿಯೋ.!

ಜನಸ್ಪಂದನ ನ್ಯೂಸ್‌, ಡಸ್ಕ್‌ : ನರ್ಸ್‌ (Nurse) ಓರ್ವಳು ಆಸ್ಪತ್ರೆಯ ಬೆಡ್‌ ಮೇಲೆ ಮಲಗಿದ್ದ ರೋಗಿಯ ಮುಂದೆಯೇ ತನ್ನ ಬಟ್ಟೆ ಬಿಚ್ಚಿರುವ ವಿಡಿಯೋ ಒಂದು ಸಿಸಿಟಿವಿಯಲ್ಲಿ ರಿಕಾರ್ಡ್‌ ಆಗಿದ್ದು, ಸದ್ಯ ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೌದು, ಇಲ್ಲೋಬ್ಬ ನರ್ಸ್‌ ತನ್ನ ಸೇವಾ ಅವಧಿಯಲ್ಲಿ ಆಸ್ಪತ್ರೆಯ ಬೆಡ್‌ ಮೇಲೆ ಮಲಗಿದ್ದ ರೋಗಿಯ ಬಟ್ಟೆ ಬಿಚ್ಚಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಹಲ್​ಚಲ್​ ಸೃಷ್ಟಿಸಿದೆ.

ಇದನ್ನು ಓದಿ : Mahirakhan : ಖ್ಯಾತ ನಟಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಭದ್ರತಾ ಸಿಬ್ಬಂದಿ ; ವಿಡಿಯೋ.!

ಆಸ್ಪತ್ರೆಯ ಕೊಣೆಯೊಂದರಲ್ಲಿ ಮಲಗಿದ್ದ ರೋಗಯ ಹತ್ತಿರ ಬಂದ ನರ್ಸ್‌ ಅತ್ತಿತ್ತ ನೋಡುತ್ತಾಳೆ. ಯಾರು ಇಲ್ಲ ಎಂಬ ಭಾವನೆ ಬಂದೊಡನೆಯೇ ರೋಗಿಯ ಕಾಲು ಮುಟ್ಟಿ ಎಚ್ಚರಿಸುತ್ತಾಳೆ. ಆಮೇಲೆ ರೋಗಿಯ ಮುಂದೆ ತಾನು ಧರಿಸಿದ್ದ ಶರ್ಟ್​ ಬಟನ್ ಓಪನ್​ ಮಾಡಿ ತೋರಿಸುತ್ತಾಳೆ. ಈ ದೃಶ್ಯ ಸಿಸಿವಿಟಿಯಲ್ಲಿ ಸೆರೆಯಾಗಿದ್ದು, ಅದನು ನೀವು ನೋಡಬಹುದು.

ನರ್ಸ್ ಶರ್ಟ್​ ಬಟನ್ ಓಪನ್ ಮಾಡಿ ತೋರಿಸುವ ವಿಡಿಯೋ ವೈರಲ್‌ ಆಗುತ್ತಿದಂತೆಯೇ ಇದಕ್ಕೆ ಸಮಜಾಯಿಷಿಯನ್ನೂ ಕೊಟ್ಟಿರುವ ಈ ನರ್ಸ್​, ಚಿಕಿತ್ಸೆಯ ಭಾಗವಾಗಿ‌ ತಾನು ರೋಗಿಯ ಮುಂದೆ ಹೀಗೆ ಮಾಡಿದ್ದೇನೆ ಎಂದಿದ್ದಾರೆ.

ಇದನ್ನು ಓದಿ : Vedio : ನದಿಯಲ್ಲಿ ಸಿಲುಕಿದ Fortuner ಕಾರು ; ಕ್ಷಣದಲ್ಲೇ ದಡಕ್ಕೆ ತಂದ ಆನೆ.!

ರೋಗಿ ಬೇಗನೇ ಗುಣಪಡಿಸಲು ಈ ರೀತಿ ಮಾಡಿರುವುದಾಗಿ ನರ್ಸ್ ಹೇಳಿದ್ದಾಳೆ. ಆದರೆ ನರ್ಸ್‌ನ ಈ ನಡೆ ಭಾರಿ ಟೀಕೆಗೆ ಗುರಿಯಾಗಿದೆ.

ವಿಡಿಯೋ ನೋಡಿದ ನೆಟ್ಟಿಗರು ತಮಾಷೆಯಾದ ಪ್ರತಿಕ್ರಿಯೇ ನೀಡಿದ್ದಾರೆ. ಪಾಪ ನರ್ಸ್​ ಮಾಡಿದ್ದರಲ್ಲಿ ನಮಗೇನೂ ತಪ್ಪು ಎನ್ನಿಸ್ತಿಲ್ಲ ಅಂತ ಕೆಲವರು ಕಾಮೆಂಟ್‌ ಮಾಡಿದ್ದರೆ, ಇನ್ನು ಕೆಲವರು ಇದ್ಯಾವ ಆಸ್ಪತ್ರೆ ಅಲ್ಲಿ ನಾವೂ ಹೋಗಿ ಅಡ್ಮಿಟ್​ ಆಗುತ್ತೇವೆ ಎಂದಿದ್ದಾರೆ.

ಇದನ್ನು ಓದಿ : Special news : ದೇಹ ದಣಿದಿದ್ರೂ ರಾತ್ರಿ ನಿದ್ದೆ ಬರುವುದಿಲ್ಲ ಏಕೆ.?

ನರ್ಸ್‌ ಬಟ್ಟೆ ಬಿಚ್ಚಿದ್ದನ್ನು ನೋಡಿದ ಬಳಿಕ ರೋಗಿ ಬದುಕಿದ್ನಾ ಅಥ್ವಾ ಅಲ್ಲಿಯೇ ಎಚ್ಚರ ತಪ್ಪಿ ಹೋದ್ನಾ ಎಂದು ದಯವಿಟ್ಟು ಎಂದಿದ್ದಾರೆ. ರೋಗಿಗೆ ಚಿಕಿತ್ಸೆ ಬೇಕು ಎನ್ನುವುದು ಇವರ ವಾದ.

ಒಟ್ಟಾರೆ ನರ್ಸ್​ನ ಈ ವಿಚಿತ್ರ ವರ್ತನೆ ಜೋಕ್​ ರೂಪದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ ಸಿಸಿಟಿವಿಯಲ್ಲಿ ದಾಖಲಾಗಿರುವ ಈ ವಿಡಿಯೋ ವೈರಲ್​ ಆಗಿದ್ದು ಹೇಗೆ? ಎಲ್ಲಿಯ ಆಸ್ಪತ್ರೆ? ಯಾವ ದೇಶದ್ದು? ಎಂದು? ಎಂಬಿತ್ಯಾದಿ ಮಾಹಿತಿ ಮಾತ್ರ ಎಲ್ಲಿಯೂ ಇಲ್ಲ!

ಇದನ್ನು ಓದಿ : Health : ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!
Nurse ಶರ್ಟ್‌ ಬಟನ್‌ ಬಿಚ್ಚಿದ ವಿಡಯೋ ನೋಡಿ :

 

View this post on Instagram

 

A post shared by The Huntline (@thehuntline_)

spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments