ಜನಸ್ಪಂದನ ನ್ಯೂಸ್, ನೌಕರಿ : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (Bangalore Development Authority) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಅರ್ಜಿ ಸಲ್ಲಿಸುವ ಮುನ್ನ ಅದಕ್ಕೆ ಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಸಂಸ್ಥೆ | ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ |
ಹುದ್ದೆಯ ಹೆಸರು : | SDA, FDA |
ಒಟ್ಟು ಹುದ್ದೆ : | 25 |
ವೇತನ : | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ : | ಬೆಂಗಳೂರು |
ಅರ್ಜಿ ಸಲ್ಲಿಕೆ ವಿಧಾನ : | ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : | 24/03/2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : | 23/04/2024 (ನಾಳೆ) |
ಹುದ್ದೆಯ ಮಾಹಿತಿ :
* RPC- 18 ಹುದ್ದೆಗಳು.
* KK- 7 ಹುದ್ದೆಗಳು.
ವಿದ್ಯಾರ್ಹತೆ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ : This weak ಪೂರ್ತಿ ಬಿರುಗಾಳಿ ಸಹಿತ ಗುಡುಗು-ಮಿಂಚಿನ ಮಳೆಯಾಗಲಿದೆ : ಹವಾಮಾನ ಇಲಾಖೆ ಮುನ್ಸೂಚನೆ.!
ವಯೋಮಿತಿ:
* ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
* 2A, 2B, 3A, 3B ಅಭ್ಯರ್ಥಿಗಳು: 3 ವರ್ಷಗಳು.
* SC, ST ಅಭ್ಯರ್ಥಿಗಳು: 5 ವರ್ಷಗಳು.
ವೇತನ :
*ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ :
* ಬೆಂಗಳೂರು.
ಇದನ್ನೂ ಓದಿ : Health : ರಾತ್ರಿ ಈ ಸಮಸ್ಯೆಗಳು ಕಾಡುತ್ತಿವೆಯೇ.? ಹಾಗಿದ್ರೆ ಕಿಡ್ನಿ ಡ್ಯಾಮೇಜ್ ಆಗಿರಬಹುದು.!
ಆಯ್ಕೆ ಪ್ರಕ್ರಿಯೆ :
* ಲಿಖಿತ ಪರೀಕ್ಷೆ.
* ಸಂದರ್ಶನ.
ಅರ್ಜಿ ಹಾಕೋದು ಹೇಗೆ :
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 24/03/2024.
* ಅರ್ಜಿ ಸಲ್ಲಿಸಲು ಕೊನೆಯ ದಿನ : 23/04/2024.
* ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ : ಏಪ್ರಿಲ್ 25, 2024.
ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.
ಜನಸ್ಪಂದನ ನ್ಯೂಸ್, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.