ಜನಸ್ಪಂದನ ನ್ಯೂಸ್, ಡೆಸ್ಕ್ : ಭಾರತೀಯ ರೈಲ್ವೆ ಇಲಾಖೆಯು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 11,558 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ವೇತನ ಶ್ರೇಣಿ :
29,200 ರಿಂದ 35,400 ರೂ (ಪದವಿ ಪೂರ್ಣಗೊಳಿಸಿದವರಿಗೆ)
19,900 ರಿಂದ ರೂ.21,700 ರೂ (ಪದವಿ ಪೂರ್ವ)
ಇದನ್ನು ಓದಿ : Strange tradition : ಭಾರತದ ಈ ಸಂತೆಯಲ್ಲಿ ಹುಡುಗಿಯರು ಮತ್ತು ಮಹಿಳೆಯರ ಮಾರಾಟ.!
ವಯಸ್ಸು :
1ನೇ ಜನವರಿ 2025 ಕ್ಕೆ 18 ವರ್ಷದಿಂದ 36 ವರ್ಷ (ಪದವಿ ಪೂರ್ಣಗೊಳಿಸಿದವರಿಗೆ)
1ನೇ ಜನವರಿ 2025 ಕ್ಕೆ 18 ವರ್ಷದಿಂದ 33 (ಪದವಿ ಪೂರ್ವ)
ವಯೋಮಿತಿ ಸಡಿಲಿಕೆ : ವಿಕಲಚೇತನರು, ಎಸ್‌ಸಿ ಮತ್ತು ಎಸ್‌ಟಿಯವರಿಗೆ ವಯೋಮಿತಿ ಸಡಿಲಿಕೆ ಇದೆ.
ಪದವಿ ಪೂರ್ವ ವಿಭಾಗದಲ್ಲಿ 3,445 ಹುದ್ದೆಗಳು ಖಾಲಿ ಇವೆ.
ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ :2022
ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ : 990
ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ : 361
ಟ್ರೈನ್ಸ್ ಕ್ಲರ್ಕ್ : 72
ಇದನ್ನು ಓದಿ : ದ್ವಿತೀಯ PUC ಪಾಸಾಗಿದ್ದೀರಾ.? ಗ್ರಾ. ಪಂ.ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಪದವೀಧರ ವಿಭಾಗದಲ್ಲಿ 8,113 ಹುದ್ದೆಗಳು ಖಾಲಿ ಇವೆ.
ಗೂಡ್ಸ್ ಟ್ರೈನ್ ಮ್ಯಾನೇಜರ್ : 3,144
ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ ವೈಸರ್ : 1,736
ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ : 1,507
ಸ್ಟೇಷನ್ ಮಾಸ್ಟರ್ : 994
ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ : 732
ಅರ್ಜಿ ಶುಲ್ಕ :
ಸಾಮಾನ್ಯ, EWS, OBC ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 500 ರೂ. ಮಹಿಳೆಯರು, ESM, EBC, ಅಂಗವಿಕಲರು, SC, ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 250 ರೂ.
ಕಂಪ್ಯೂಟರ್ ಆಧಾರಿತ ಪರೀಕ್ಷೆ (ಟೈರ್-1, ಟೈರ್-2), ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಈ ಉದ್ಯೋಗಗಳಿಗೆ ಆಯ್ಕೆ ಮಾಡಲಾಗುತ್ತದೆ.
ಇದನ್ನು ಓದಿ : ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಮರ್ಮಾಂಗವನ್ನೇ Cut ಮಾಡಿದ ನರ್ಸ್.!
ಪದವೀಧರ ವರ್ಗದ ಹುದ್ದೆಗಳಿಗೆ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 13 ರವರೆಗೆ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 20 ರವರೆಗೆ ನೀವು ಪದವಿಪೂರ್ವ ವರ್ಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಈ ಅಧಿಸೂಚನೆಯ ಸಂಪೂರ್ಣ ವಿವರವನ್ನು ಸೆಪ್ಟೆಂಬರ್ 14 ರಂದು ಬಿಡುಗಡೆ ಮಾಡಲಾಗುತ್ತದೆ.