Saturday, July 13, 2024
spot_img
spot_img
spot_img
spot_img
spot_img
spot_img

ಕುಡುಕರ ಹಾವಳಿ ತಡೆಯಲು ಪುಲ್ ಟೈಟಾಗಿ ಬಂದ ಎಎಸ್ಐ ಮತ್ತು ಸಿಬ್ಬಂದಿ.!

spot_img

ಜನಸ್ಪಂದನ ನ್ಯೂಸ್, ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ (Sullia) ತಾಲೂಕಿನ ಗುತ್ತಿಗಾರಿ ಎಂಬಲ್ಲಿ ಕುಡುಕರ ಹಾವಳಿ ತಡೆಯಲು ಪೊಲೀಸರೇ ಎಣ್ಣೆ ಹೊಡೆದು ಡ್ಯೂಟಿಗೆ ಬಂದ ಘಟನೆ ನಡೆದಿದೆ.

ಇದನ್ನು ಓದಿ : ಮಹಿಳೆಯ ಬಟ್ಟೆ ಒಣಗಿಸುವ ಹೊಸ technique ನೋಡಿ‌ ನೆಟ್ಟಿಗರು ಪುಲ್‌ ಖುಷ್ ; ವಿಡಿಯೋ ವೈರಲ್.!

ಇನ್ನೂ ಘಟನೆಯ ವಿಡಿಯೋವೊಂದು ವೈರಲ್ ಆಗಿದ್ದು, ಸ್ಥಳೀಯರು ಪೊಲೀಸರಿಗೆ ಬುದ್ದಿವಾದ ಹೇಳುವ ದೃಶ್ಯ ಕಾಣಬಹುದು.

ಇಂದು ಕುಡಿದು ಬಸ್ ಸ್ಟ್ಯಾಂಡ್​ನಲ್ಲಿ ಬಾಟಲಿ ಒಡೆದು ಮಲಗಿದ್ದ ಕುಡುಕರ ಹಾವಳಿ ತಡೆಯಲು ಮಹಿಳೆಯೋರ್ವಳು ರಕ್ಷಣೆ ಕೋರಿ 112 ಗೆ ಕರೆ ಮಾಡಿದ್ದರು.

ಈ ವೇಳೆ ಸ್ಥಳಕ್ಕೆ ಓರ್ವ ಎಎಸ್ಐ ಮತ್ತು ಡ್ರೈವರ್ ಬಂದಿದ್ದರು.

ಇದನ್ನು ಓದಿ : ಸ್ಪಾ ಮೇಲೆ ದಾಳಿ : ಒಂದೇ ಕೋಣೆಯಲ್ಲಿ 8 ಯುವತಿಯರ ಜೊತೆ 3 ಯುವಕರ Romance.!

ಈ ವೇಳೆ ಸ್ಥಳೀಯರಿಗೆ ಪೊಲೀಸರು ಹೊಯ್ಸಳ ವಾಹನದಲ್ಲಿ ಕುಡಿದು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿ ಪ್ರಶ್ನಿಸಿದ್ದಾರೆ.

ಪೊಲೀಸರು ಕುಡುಕರ ಮೇಲೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ತೋರಿದ್ದಾರೆ. ಈ ವೇಳೆ ಅನುಮಾನ ಬಂದು ಸ್ಥಳೀಯರು ಪ್ರಶ್ನಿಸಿದಾಗ ಪೊಲೀಸರೇ ಕುಡಿದು ಬಂದಿರುವುದು ಬೆಳಕಿಗೆ ಬಂದಿದೆ. ಘಟನೆಯ ಕುರಿತಾದ ವಿಡಿಯೋ ವೈರಲ್ ಆಗಿದೆ.

spot_img
spot_img
- Advertisment -spot_img