Thursday, June 20, 2024
spot_img
spot_img
spot_img
spot_img
spot_img
spot_img

Astrology : ಮೇ 20ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

spot_img

ಜನಸ್ಪಂದನ ನ್ಯೂಸ್, ಜೋತಿಷ್ಯ : 2024 ಮೇ 20ರ ಸೋಮವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

** ಮೇಷ :
ಇತರರಿಗೆ ಸಹಾಯ ಮಾಡುತ್ತೀರಿ. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳನ್ನು ನಿವಾರಿಸುತ್ತೀರಿ. ದೀರ್ಘಕಾಲದ ಕಾಯಿಲೆಗಳಿಂದ ಪರಿಹಾರ ದೊರೆಯುತ್ತದೆ. ಕೌಟುಂಬಿಕ ವ್ಯವಹಾರಗಳಲ್ಲಿ ನಿರ್ಧಾರಗಳು ಬದಲಾಗುತ್ತವೆ.ವ್ಯಾಪಾರ ಉದ್ಯೋಗಗಳು ಸುಗಮವಾಗಿ ಸಾಗುತ್ತವೆ.

ಇದನ್ನು ಓದಿ : ಅಂಚೆ ಕಛೇರಿಯಲ್ಲಿ 40,000ಕ್ಕೂ ಅಧಿಕ ನೇಮಕಾತಿ : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.!

** ವೃಷಭ ರಾಶಿ :
ಸ್ನೇಹಿತರೊಂದಿಗೆ ವಿಹಾರಯಾತ್ರೆಗಳಲ್ಲಿ ಭಾಗವಹಿಸುತ್ತೀರಿ.ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ಹೊಸ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತೀರಿ, ಆಪ್ತ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಉತ್ಸಾಹದಿಂದ ಸಮಯವನ್ನು ಕಳೆಯುತ್ತೀರಿ. ಕೈಗೆತ್ತಿಕೊಂಡ ಕೆಲಸದಲ್ಲಿ ಯಶಸ್ಸು ಸಿಗಲಿದೆ. ವೃತ್ತಿ ಮತ್ತು ವ್ಯಾಪಾರ ಲಾಭದಾಯಕವಾಗಿರುತ್ತದೆ.

** ಮಿಥುನ ರಾಶಿ :
ಬಂಧು ಮಿತ್ರರೊಂದಿಗೆ ವಿವಾದಗಳು ಉಂಟಾಗುತ್ತವೆ.ಸಾಲಬಾಧೆಗಳು ಹೆಚ್ಚಾಗುತ್ತವೆ ಮತ್ತು ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ಆಧ್ಯಾತ್ಮಿಕ ಚಿಂತೆಗಳು ಹೆಚ್ಚಾಗುತ್ತವೆ.ಹೊಸ ಸಾಲ ಪ್ರಯತ್ನಗಳನ್ನು ಮಾಡಲಾಗುತ್ತದೆ. ಪ್ರಯಾಣದಲ್ಲಿ ತೊಂದರೆ ಗಳು ಉಂಟಾಗುತ್ತವೆ. ವ್ಯಾಪಾರ ಮತ್ತು ಉದ್ಯೋಗಗಲಳಲ್ಲಿ ಖಿನ್ನತೆಯ ವಾತವಾರಣವಿರುತ್ತದೆ.

** ಕಟಕ ರಾಶಿ :
ನಿರುದ್ಯೋಗಿಗಳಿಗೆ ಶುಭ ಸುದ್ದಿ ಸಿಗಲಿದೆ. ಪ್ರಯಾಣದಲ್ಲಿ ಹೊಸ ಸಂಪರ್ಕಗಳು ಉಂಟಾಗುತ್ತವೆ. ವ್ಯಾಪಾರ ವಿಸ್ತರಣೆ ಪ್ರಯತ್ನಗಳು ಫಲ ನೀಡಲಿವೆ. ಹಳೆಯ ಸ್ನೇಹಿತರ ಭೇಟಿ ಸಂತೋಷವನ್ನು ಉಂಟುಮಾಡುತ್ತದೆ. ಹೊಸ ವಾಹನ ಖರೀದಿಸುತ್ತೀರಿ. ಉದ್ಯೋಗಗಳಲ್ಲಿ ಪ್ರಗತಿ ಕಂಡುಬರುತ್ತದೆ.

** ಸಿಂಹ ರಾಶಿ :
ಕೈಗೆತ್ತಿಕೊಂಡ ವ್ಯಾಹರಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಪ್ರಮುಖ ವ್ಯವಹಾರಗಳಲ್ಲಿ ಸ್ನೇಹಿತರಿಂದ ಸಹಾಯ ದೊರೆಯುತ್ತದೆ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ವೃತ್ತಿ ಮತ್ತು ವ್ಯವಹಾರದಲ್ಲಿ ನಿರೀಕ್ಷೆಗಳು ಈಡೇರುತ್ತವೆ. ಉದ್ಯೋಗ ಮತ್ತು ವ್ಯವಹಾರಗಳಲ್ಲಿ ತೊಂದರೆಗಳು ನಿವಾರಣೆಯಾಗುತ್ತವೆ.

** ಕನ್ಯಾ ರಾಶಿ :
ಕೆಲವು ಕೆಲಸಗಳಲ್ಲಿನ ಸಮಸ್ಯೆಗಳು ನಿವಾರಣೆಯಾಗಿ ಪರಿಹಾರ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರೆಯಲಿದೆ. ಆತ್ಮೀಯರಿಂದ ಕೆಲವು ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ಆಧ್ಯಾತ್ಮಿಕ ಮತ್ತು ಸೇವಾ ಕಾರ್ಯಗಳಿಗೆ ಆಹ್ವಾನಗಳು ಬರುತ್ತವೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ.

ಇದನ್ನು ಓದಿ : GTTCಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.!

** ತುಲಾ ರಾಶಿ :
ಹಣ, ವಸ್ತು ಮತ್ತು ವಾಹನಗಳಲ್ಲಿ ಲಾಭವಿದೆ.ಕೆಲವು ವಿವಾದಗಳಿಂದ ಜಾಣತನದಿಂದ ಹೊರಬರುತ್ತೀರಿ. ಸಮಾಜದಲ್ಲಿ ಹಿರಿಯರಿಂದ ವಿಶೇಷ ಒಲವು ಸಿಗಲಿದೆ. ವ್ಯವಹಾರದಲ್ಲಿ ನಿರೀಕ್ಷಿತ ಫಲಿತಾಂಶ ಸಿಗಲಿದೆ. ವೃತ್ತಿಪರ ಕೆಲಸಗಳಲ್ಲಿ ಹೆಚ್ಚಿನ ಅವಕಾಶಗಳು ದೊರೆಯುತ್ತವೆ.

** ವೃಶ್ಚಿಕ ರಾಶಿ :
ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಅಡಚಣೆಗಳು ಉಂಟಾಗುತ್ತವೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಕಿರಿಕಿರಿಗಳು ಹೆಚ್ಚಾಗುತ್ತವೆ. ದಿಢೀರ್ ಪ್ರಯಾಣದ ಸೂಚನೆಗಳಿವೆ. ವ್ಯವಹಾರದಲ್ಲಿ ತೆಗೆದುಕೊಂಡ ನಿರ್ಧಾರಗಳಿಂದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವ್ಯವಹಾರಗಳು ನಿರಾಶಾದಾಯಕವಾಗಿರುತ್ತದೆ.

** ಧನುಸ್ಸು ರಾಶಿ :
ದೂರ ಪ್ರಯಾಣದಲ್ಲಿ ವಾಹನ ತೊಂದರೆಗಳು ಉಂಟಾಗುತ್ತವೆ. ಮನೆಯ ಹೊರಗೆ ಋಣಾತ್ಮಕ ವಾತಾವರಣ ವಿರುತ್ತದೆ. ಸಾಲದ ಪ್ರಯತ್ನಗಳು ಅನುಕೂಲಕರವಾಗಿರುವುದಿಲ್ಲ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಸಣ್ಣಪುಟ್ಟ ಬದಲಾವಣೆಗಳಾಗಲಿವೆ. ಆರೋಗ್ಯ ವಿಷಯದಲ್ಲಿ ವೈದ್ಯಕೀಯ ನೆರವು ಅಗತ್ಯ.

** ಮಕರ ರಾಶಿ :
ವ್ಯಾಪಾರ ವ್ಯವಹಾರಗಳಲ್ಲಿ ಹೊಸ ಒಪ್ಪಂದಗಳು ಆಗಲಿವೆ. ಕೆಲಸಗಳು ನಿಧಾನವಾಗಿ ಪೂರ್ಣಗೊಳ್ಳುತ್ತವೆ. ಕೈಗೊಂಡ ಕೆಲಸಗಳು ನಿಧನವಾಗಿ ಪೂರ್ಣಗೊಳ್ಳುತ್ತವೆ. ಆಸ್ತಿಯಲ್ಲಿ ಲಾಭ ದೊರೆಯುತ್ತದೆ. ದೈವಾರಾಧನೆಯಿಂದ ಉತ್ತಮ ಫಲಿತಾಂಶ ದೊರೆಯಲಿದೆ. ವೃತ್ತಿ ವ್ಯಾಪಾರದಲ್ಲಿ ಅನುಕೂಲಕರ ವಾತಾವರಣವಿರುತ್ತದೆ.

** ಕುಂಭ ರಾಶಿ :
ಮುಖ ಕೆಲಸದಲ್ಲಿ ಆತ್ಮೀಯರಿಂದ ಸಹಾಯ ದೊರೆಯುತ್ತದೆ. ಆತ್ಮೀಯರಿಂದ ಆಹ್ವಾನಗಳು ಬರಲಿವೆ.ಹಣಕಾಸಿನ ವ್ಯವಹಾರಗಳು ಉತ್ತಮವಾಗಿರುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಉತ್ತಮ ಪರಿಸ್ಥಿತಿ ಇರುತ್ತದೆ. ಮಕ್ಕಳ ಶೈಕ್ಷಣಿಕ ವಿಷಯಗಳು ತೃಪ್ತಿಕರವಾಗಿರುತ್ತವೆ.

ಇದನ್ನು ಓದಿ : ರೈಲ್ವೆ Staff ಕೊಲೆ ಮಾಡಿ ಪರಾರಿಯಾದವನ ರೇಖಾಚಿತ್ರ ಬಿಡುಗಡೆ ಮಾಡಿದ ಪೊಲೀಸರು.!

** ಮೀನ ರಾಶಿ :
ಆರೋಗ್ಯದಲ್ಲಿ ಏರಪೇರು ಉಂಟಾಗುತ್ತದೆ. ವ್ಯಾಪಾರ, ಉದ್ಯೋಗಗಳು ನಿರಾಶಾದಾಯಕವಾಗಿರುತ್ತದೆ. ಆಕಸ್ಮಿಕ ಧನ ವ್ಯಯದ ಸೂಚನೆಗಳಿವೆ. ಪ್ರಮುಖ ಕಾರ್ಯಗಳನ್ನು ಮುಂದೂಡುವುದು ಉತ್ತಮ. ಕೌಟುಂಬಿಕ ವ್ಯವಹಾರಗಳಲ್ಲಿ ಆಲೋಚನೆಗಳ ಸ್ಥಿರತೆ ಇರುವುದಿಲ್ಲ. ಕೆಲಸಗಳು ನಿಧಾನವಾಗಿ ಸಾಗುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್’ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

spot_img
spot_img
- Advertisment -spot_img