Tuesday, September 17, 2024
spot_img
spot_img
spot_img
spot_img
spot_img
spot_img
spot_img

Astrology : ಎಪ್ರಿಲ್ 05ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಜೋತಿಷ್ಯ : 2024 ಎಪ್ರಿಲ್ 04ರ ಗುರುವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

** ಮೇಷ ರಾಶಿ :
ಕೆಲವು ವ್ಯವಹಾರಗಳಲ್ಲಿ ಬಂಧುಗಳ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಕೈಗೆತ್ತಿಕೊಂಡ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿನ ಸಮಸ್ಯೆಗಳನ್ನು ಬುದ್ಧಿವಂತಿಕೆಯಿಂದ ನಿವಾರಿಸುತ್ತೀರಿ. ಅಗತ್ಯಕ್ಕೆ ಆರ್ಥಿಕ ಸಹಾಯ ದೊರೆಯುತ್ತದೆ. ವ್ಯಾಪಾರ ಅಭಿವೃದ್ಧಿಗಾಗಿ ಪಟ್ಟ ಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ.

ಇದನ್ನು ಓದಿ : ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್ ನ್ಯೂಸ್ : ಉಚಿತ LPG ಸಿಲಿಂಡರ್‌ಗಾಗಿ ಇಷ್ಟು ಮಾಡಿ ಸಾಕು.!

** ವೃಷಭ ರಾಶಿ :                                                                                              ದೀರ್ಘಕಾಲದ ಸಮಸ್ಯೆಗಳು ನಿವಾರಣೆಯಾಗುತ್ತವೆ. ಮಾನಸಿಕ ಪ್ರಶಾಂತತೆ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಉದ್ಯೋಗದಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ. ಮೌಲ್ಯದ ವಸ್ತ್ರ,ಆಭರಣ ಖರೀದಿಸಲಾಗುತ್ತದೆ. ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ.

** ಮಿಥುನ ರಾಶಿ :
ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. ವೃತ್ತಿಪರ ವ್ಯವಹಾರಗಳಲ್ಲಿ ಸ್ಥಿರತೆಯ ಕೊರತೆ ಉಂಟಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಲಿರುತ್ತವ. ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ಮನೆಯ ಹೊರಗೆ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಸಾಲದ ಹೊರೆ ಹೆಚ್ಚಾಗುತ್ತದೆ.

** ಕಟಕ ರಾಶಿ :
ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಆಪ್ತರೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತದೆ. ಆರೋಗ್ಯದ ಬಗ್ಗೆ ಶ್ರದ್ಧೆ ವಹಿಸಬೇಕು . ಪ್ರಮುಖ ವ್ಯವಹಾರಗಳಲ್ಲಿ ಸ್ಥಿರತೆ ಇಲ್ಲದ ಆಲೋಚನೆಗಳಿಂದ ನಷ್ಟ ಉಂಟಾಗುತ್ತದೆ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ವೃತ್ತಿಪರ ವ್ಯವಹಾರಗಳು ನಿರುತ್ಸಾಹಗೊಳಿಸುತ್ತವೆ.

** ಸಿಂಹ ರಾಶಿ :
ಮಕ್ಕಳ ಶೈಕ್ಷಣಿಕ ವಿಷಯಗಳಲ್ಲಿ ಶುಭ ಸುದ್ದಿ ಕೇಳುತ್ತೀರಿ. ಸಮಾಜದಲ್ಲಿ ಗೌರವಕ್ಕೆ ಕೊರತೆ ಇರುವುದಿಲ್ಲ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರುತ್ತದೆ. ಹಣಕಾಸಿನ ವಿಷಯಗಳು ತೃಪ್ತಿಕರವಾಗಿ ಸಾಗುತ್ತವೆ. ಹೊಸ ವ್ಯವಹಾರಗಳ ಹೂಡಿಕೆಗೆ ಸ್ನೇಹಿತರಿಂದ ಹಣಕಾಸಿನ ಸಹಾಯವನ್ನು ಪಡೆಯುತ್ತೀರಿ.

** ಕನ್ಯಾ ರಾಶಿ :
ಹೊಸ ವಾಹನ ಖರೀದಿಗೆ ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುತ್ತೀರಿ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ. ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ ಮತ್ತು ಹಣಕಾಸಿನ ವ್ಯವಹಾರಗಳು ಕೂಡಿ ಬರುತ್ತವೆ. ಸ್ನೇಹಿತರಿಂದ ಶುಭ ಸುದ್ದಿ ದೊರೆಯುತ್ತದೆ.

ಇದನ್ನು ಓದಿ : ಅಪರೂಪದ ಘಟನೆ : ಒಂದನೇ ಮಗು ಹುಟ್ಟಿದ 22 ದಿನದ ನಂತರ 2ನೇ ಮಗುವಿಗೆ ಜನ್ಮ ನೀಡಿದ ತಾಯಿ.!

** ತುಲಾ ರಾಶಿ :
ದೂರ ಪ್ರಯಾಣದಲ್ಲಿ ವಾಹನ ತೊಂದರೆ ಎದುರಾಗುತ್ತವ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದ. ಕುಟುಂಬ ಸದಸ್ಯರೊಂದಿಗೆ ಭಿನ್ನಬಭಿಪ್ರಾಯಗಳಿರುತ್ತವೆ.

** ವೃಶ್ಚಿಕ ರಾಶಿ :                                                                                                      ವ್ಯಾಪಾರ ಪಾಲುದಾರರೊಂದಿಗಿನ ವಿವಾದಗಳು ದೂರವಾಗುತ್ತವೆ. ಪ್ರಮುಖ ವಿಷಯಗಳಲ್ಲಿ ಆತುರ ಪಡುವುದರಿಂದ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುವುದಿಲ್ಲ. ವೃತ್ತಿಪರ ಉದ್ಯೋಗಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರುತ್ತವೆ. ಬಂಧುಗಳಿಂದ ಅನಿರೀಕ್ಷಿತ ಒತ್ತಡ ಉಂಟಾಗುತ್ತವೆ. ಕುಟುಂಬದ ಸದಸ್ಯರ ಆರೋಗ್ಯದ ವಿಚಾರದಲ್ಲಿ ಜಾಗ್ರತೆ ವಹಿಸಬೇಕು.

** ಧನುಸ್ಸು ರಾಶಿ :
ಬಂಧು ಮಿತ್ರರಿಂದ ಸಿಗುವ ಮಾಹಿತಿ ಅಚ್ಚರಿ ಮೂಡಿಸುತ್ತದೆ. ದೀರ್ಘಕಾಲದಿಂದ ಪೂರ್ಣಗೊಳ್ಳದ ಕೆಲಸಗಳು ಕುಟುಂಬದ ಸದಸ್ಯರ ನೆರವಿನಿಂದ ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರದಲ್ಲಿನ ಸಮಸ್ಯೆಗಳನ್ನು ನಿವಾರಿಸುತ್ತೀರಿ. ಉದ್ಯೋಗದಲ್ಲಿನ ವಿವಾದಗಳು ಬಗೆಹರಿಯುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಪ್ರಯಾಣದ ಸಮಯದಲ್ಲಿ ಹೊಸ ಪರಿಚಯಗಳು ಹೆಚ್ಚಾಗುತ್ತವೆ.

** ಮಕರ ರಾಶಿ :
ಆದಾಯ ಸೀಮಿತವಾಗಿರುತ್ತದೆ. ಉದ್ಯೋಗದಲ್ಲಿ ಸ್ಥಾನಚನೆ ಸೂಚನೆಗಳಿವೆ. ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿರುತ್ತವೆ. ದೈವಿಕ ಚಿಂತನೆ ಹೆಚ್ಚುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಕಠಿಣ ಪರಿಶ್ರಮಕ್ಕೆ ಫಲ ದೊರೆಯುವುದಿಲ್ಲ. ಸಮಯಕ್ಕೆ ಸರಿಯಾಗಿ ವ್ಯವಹಾರಗಳು ಪೂರ್ಣಗೊಳ್ಳದೆ, ಕಿರಿಕಿರಿ ಹೆಚ್ಚಾಗುತ್ತದೆ.

ಇದನ್ನು ಓದಿ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ಕಣಕ್ಕಿಳಿಯುವಂತೆ ಸಿಎಂಗೆ ಬಹಿರಂಗ ಸವಾಲ್ ಹಾಕಿದ ಜಿ.ಟಿ.ದೇ.!

** ಕುಂಭ ರಾಶಿ :
ಆರ್ಥಿಕ ಪ್ರಗತಿ ಕಂಡುಬರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣವ ಇರುತ್ತದೆ. ಹೊಸ ಉಪಕ್ರಮಗಳನ್ನು ಪ್ರಾರಂಭಿಸಲಾಗುತ್ತದೆ, ಬೆಲೆಬಾಳುವ ವಸ್ತ್ರ ಮತ್ತು ಆಭರಣಗಳನ್ನು ಖರೀದಿಸಲಾಗುತ್ತದೆ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ,ಬಂಧುಗಳೊಂದಿಗೆ ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಔತಣಕೂಟಗಳಿಗೆ ಆಹ್ವಾನಗಳು ಬರುತ್ತವೆ.

** ಮೀನ ರಾಶಿ :
ಬಂಧು ವರ್ಗದವರಿಂದ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾಗುತ್ತದೆ. ವ್ಯಾಪಾರಗಳು ಮಂದಗತಿಯಲ್ಲಿ ಸಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ಕೂಡಿ ಬರುವುದಿಲ್ಲ. ಕೆಲವು ವ್ಯವಹಾರಗಳಲ್ಲಿ ಯೋಚಿಸಿ, ಮುಂದುವರಿಯುವುದು ಉತ್ತಮ. ಕೌಟುಂಬಿಕ ವಾತಾವರಣ ಗೊಂದಲಮಯವಾಗಿರುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img