Sunday, September 8, 2024
spot_img
spot_img
spot_img
spot_img
spot_img
spot_img
spot_img

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ; ಮೂವರ ರಕ್ಷಣೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ರಸ್ತೆಯ, ಮಾಳಪ್ಪನಹಟ್ಟಿ ಸಮೀಪದ ಶಾಮರಾವ್ ಬಡಾವಣೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.

ಇದನ್ನು ಓದಿ : Nurse ಜೊತೆ ಹೆಡ್ ಕಾನ್ಸ್‌ಟೇಬಲ್ ಅಕ್ರಮ ಸಂಬಂಧ ; ರೆಡ್ ಹ್ಯಾಂಡ್ಆಗಿ ಹಿಡಿದ ಕಾನ್ಸ್‌ಟೇಬಲ್ ಪತ್ನಿ.!

ಓರ್ವ ಪುರುಷ ಮತ್ತು ಓರ್ವ ಮಹಿಳೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಪೊಲೀಸರಿಗೆ ಹೊಳಲ್ಕೆರೆ ರಸ್ತೆಯ ಶಾಮರಾವ್ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಸಿಕ್ಕಿತ್ತು.

ಇದನ್ನು ಓದಿ : WhatsApp ಬಳಕೆದಾರರಿಗೆ ಗುಡ್‌ ನ್ಯೂಸ್ ; ಇನ್ಮುಂದೆ ಇಂಟರ್ನೆಟ್ ಇಲ್ಲದೆಯೇ ಕಳುಹಿಸಬಹುದು ಫೋಟೋ, ಫೈಲ್.!

ಈ ಹಿನ್ನೆಲೆ ಡಿವೈಎಸ್ಪಿ ದಿನಕರ್, ಸಿಪಿಐ ಮುದ್ದುರಾಜ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, ಇಬ್ಬರನ್ನು ಬಂಧಿಸಿ ಮೂವರನ್ನು ರಕ್ಷಣೆ ಮಾಡಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ
ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img