Wednesday, May 22, 2024
spot_img
spot_img
spot_img
spot_img
spot_img
spot_img

ಪೊಲೀಸರ ಮೇಲೆ ಹಲ್ಲೆಗೆ ಯತ್ನ ; rowdy sheeter ಕಾಲಿಗೆ ಗುಂಡೇಟು.!

spot_img

ಜನಸ್ಪಂದನ ನ್ಯೂಸ್, ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಬೀರನಕೆರೆ ಸಮೀಪ, ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ (to attack) ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ.

ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ (firing) ಎಂದು ತಿಳಿದು ಬಂದಿದೆ.

ಇದನ್ನು ಓದಿ : ವಿಮಾನದಿಂದ ಪ್ಯಾರಾಚೂಟ್​ ಧರಿಸದೆ 12 ಸಾವಿರ ಅಡಿಗಳಿಂದ ಜಿಗಿದ ಯುವಕ ; ಮುಂದೆನಾಯ್ತು Video ನೋಡಿ.!

ಶಿವಮೊಗ್ಗದಲ್ಲಿ ನಡೆದಿದ್ದ ತ್ರಿಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿ ರೌಡಿ ಶೀಟರ್ ಶೋಹಿಬ್ ನನ್ನು ಬಂಧಿಸಲು (arrested) ಬೀರನಕೆರೆಗೆ ಪೊಲೀಸರು ತೆರಳಿದ್ದರು.

ಈ ವೇಳೆ ಪಿಎಸ್‌ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಶೋಹಿಬ್ ಹಲ್ಲೆಗೆ ಯತ್ನಿಸಿದ್ದಾನೆ.

ಇದನ್ನು ಓದಿ : ಲಾಡ್ಜ್’ನಲ್ಲಿ ಇಬ್ಬರೊಂದಿಗೆ ರೊಮ್ಯಾನ್ಸ್ ಮಾಡುವಾಗ ಪತಿಯ ಕೈಗೆ ಸಿಕ್ಕಿಬಿದ್ದ ವೈದ್ಯೆ ; ಮುಂದೆನಾಯ್ತು ಈ Video ನೋಡಿ.!

ಆರೋಪಿ ಪಿಎಸ್ಐ ರವಿ ಅವರು ಫೈರಿಂಗ್ ಮಾಡಿದ್ದು, ಗಾಯಗೊಂಡ ಆರೋಪಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು, ಸದ್ಯ ಶೋಹಿಬ್ ಪೊಲೀಸರ ವಶದಲ್ಲಿದ್ದಾನೆ (custody) ಎನ್ನಲಾಗಿದೆ.

spot_img
spot_img
spot_img
- Advertisment -spot_img