ಜನಸ್ಪಂದನ ನ್ಯೂಸ್, ನೌಕರಿ : ನಿರುದ್ಯೋಗಿ ಯುವಕರಿಗೆ ಒಂದು ಸಿಹಿಸುದ್ದಿ. ನೀವೆನಾದರೂ ಸರ್ಕಾರಿ ಕೆಲಸ ಹುಡುಕುತಿದ್ದಿರಾ.? ಹಾಗಾದ್ರೆ ಇಲ್ಲಿದೆ ನೋಡಿ ಒಂದು ಸುವರ್ಣಾವಕಾಶ.!
ಅರ್ಜಿ ಸಲ್ಲಿಸಲು ಇನ್ನು ಕೇವಲ ಎರಡೇ ದಿನ ಬಾಕಿ, ಬೆಂಗಳೂರಲ್ಲೇ ಕೆಲಸ. ಲಿಖಿತ ಪರೀಕ್ಷೆ ಬರೆಯುವ ಮೂಲಕ ನಡೆಯಲಿದೆ ಆಯ್ಕೆ ಪ್ರಕ್ರಿಯೆ.
ಇದನ್ನು ಓದಿ : Police ಪರೀಕ್ಷೆ ಬರೆಯಲು ಹೋದ ಪತಿ : ಬಾಯ್ ಫ್ರೆಂಡ್ ನನ್ನು ಮನೆಗೆ ಕರೆದ ಪತ್ನಿ; ಮುಂದೆನಾಯ್ತು ಗೊತ್ತಾ.?
ಕರ್ನಾಟಕ ಕಂದಾಯ ಇಲಾಖೆಯಲ್ಲಿ (Karnataka Revenue Department) ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವೇಳೆ ಕೆಳಕಂಡ ಉದ್ಯೋಗಕ್ಕೆ ಆಯ್ಕೆಯಾದವರಿಗೆ ಬೆಂಗಳೂರಿನಲ್ಲಿಯೇ ಕೆಲಸದೊಂದಿಗೆ ಕೈ ತುಂಬಾ ಸಂಬಳ ಇರಲಿದೆ.
ಇದನ್ನು ಓದಿ : Health : ಬೆಳಿಗ್ಗೆ ಲವಂಗ ನೆನೆಸಿದ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು.!
ಹುದ್ದೆಯ ಮಾಹಿತಿ : ಲೀಗಲ್ ಟೈಪಿಸ್ಟ್-1, ಐಟಿ ಪ್ರೊಫೆಶನಲ್-2 (ಫಾರೆನ್ಸಿಕ್ ಡೇಟಾ ಸೈಂಟಿಸ್ಟ್)-1
ವಿದ್ಯಾರ್ಹತೆ : ಲೀಗಲ್ ಟೈಪಿಸ್ಟ್- ಎಲ್‌ಎಲ್‌ಬಿ, ಐಟಿ ಪ್ರೊಫೆಶನಲ್-2 (ಫಾರೆನ್ಸಿಕ್ ಡೇಟಾ ಸೈಂಟಿಸ್ಟ್)- CSE/ISನಲ್ಲಿ ಬಿಇ, ಪಿಜಿ ಡಿಪ್ಲೊಮಾ ಮಾಡಿರಬೇಕು
ವೇತನ :
ಲೀಗಲ್ ಟೈಪಿಸ್ಟ್- ಮಾಸಿಕ ₹ 18,700/-
ಐಟಿ ಪ್ರೊಫೆಶನಲ್-2(ಫಾರೆನ್ಸಿಕ್ ಡೇಟಾ ಸೈಂಟಿಸ್ಟ್)- ಮಾಸಿಕ ₹ 50,000/-
ಇದನ್ನು ಓದಿ : ಸೀಮಂತದ ದಿನವೇ ಪತ್ನಿಯ ಅನೈತಿಕ ಸಂಬಂಧದ ವಿಡಿಯೋ ಅತಿಥಿಗಳ ಮುಂದೆ Leak ಮಾಡಿದ ಪತಿ.!
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
ಲಿಖಿತ ಪರೀಕ್ಷೆ ಬರೆಯುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಜೊತೆಗೆ ಸಂದರ್ಶನ ಕೂಡ ಇರಲಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕಿದೆ. ಅದರ ಜೊತೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ kandaya.karnataka.gov.in ಗೆ ಭೇಟಿ ನೀಡಿ. ನಂತರ ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಬಗ್ಗೆ ತಿಳಿದುಕೊಳ್ಳಿ. ನಂತರ ಸರಿಯಾದ ವಿಳಾಸಕ್ಕೆ ಅರ್ಜಿ ನಮೂನೆ ಕಳುಹಿಸಿ
ಪ್ರಮುಖ ದಿನಾಂಕ : ಆಗಸ್ಟ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಇದನ್ನು ಓದಿ : Health : ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆ ಸೇವಿಸುವುದರಿಂದ ಆಗುವ ಪ್ರಯೋಜನಗಳು.!
ವಿಳಾಸ :
ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿ
ಪೋಡಿಯಂ ಬ್ಲಾಕ್, 3ನೇ ಮಹಡಿ
ವಿಶ್ವೇಶ್ವರಯ್ಯ ಟವರ್, ಬೆಂಗಳೂರು-560001