ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ; ಲಾರಿಗೆ ಡಿಕ್ಕಿ ಹೊಡೆದು ಕಾರು, 4 ಜನರ ಸಾವು.
ಜನಸ್ಪಂದನ ನ್ಯೂಸ್, ತುಮಕೂರು : ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. […]












