ಬಾಗಲಕೋಟೆ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ PSI, ಕಾನ್‌ಸ್ಟೇಬಲ್ ಬಂಧನ.
ಜನಸ್ಪಂದನ ನ್ಯೂಸ್, ಬಾಗಲಕೋಟೆ : ಕರ್ನಾಟಕದ ಬಾಗಲಕೋಟೆ ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ […]












