Saturday, June 14, 2025

Janaspandhan News

HomeCrime NewsBallari : ಟಿಪ್ಪರ್‌ಗೆ ಕಾರು ಡಿಕ್ಕಿ ; ಇಬ್ಬರು ಮಕ್ಕಳು ಸೇರಿ 4 ಸಾವು.!
spot_img
spot_img

Ballari : ಟಿಪ್ಪರ್‌ಗೆ ಕಾರು ಡಿಕ್ಕಿ ; ಇಬ್ಬರು ಮಕ್ಕಳು ಸೇರಿ 4 ಸಾವು.!

ಜನಸ್ಪಂದನ ನ್ಯೂಸ್, ಬಳ್ಳಾರಿ : ಬಳ್ಳಾರಿ (Ballari) ಜಿಲ್ಲೆಯ ಸಂಡೂರಿನ (Sandur) ಜೈಸಿಂಗಪುರ ಸಮೀಪ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವಿಗೀಡಾದ ಘಟನೆ ನಡೆದಿದೆ.

ಕಬ್ಬಿಣದ ಅದಿರು ಸಾಗಿಸುತ್ತಿದ್ದ​ ಟಿಪ್ಪರ್ (tipper carrying iron ore) ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಮೃತರ ಗುರುತು ಪತ್ತೆ ಆಗಿಲ್ಲ.

ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂದು ತಿಳಿದು ಬಂದಿದೆ.

ಇದನ್ನು ಓದಿ : Rave party : 7 ಯುವತಿಯರು ಸೇರಿ 30 ಜನ ಪೊಲೀಸ್‌ ವಶಕ್ಕೆ.!

ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Ballari :

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳು ತನ್ನ ಒಡಲಿನಲ್ಲಿ 1,992 MT ಕಬ್ಬಿನ ಮತ್ತು ಮ್ಯಾಂಗನಿಸ್‌ ಅದಿರನ್ನು ಇಟ್ಟುಕೊಂಡಿದೆ ಎಂದು ಗಣಿ ಮತ್ತು ಭು-ವಿಜ್ಞಾನ ಇಲಾಖೆ ಅಂದಾಜಿಸಿದೆ.

ಹಿಂದಿನ ಸುದ್ದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!

ಜನಸ್ಪಂದನ ನ್ಯೂಸ್‌,ನೌಕರಿ : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL) ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Video : ರೆಡ್ ಸಿಗ್ನಲ್ ಜಂಪ್ ; ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಬೈಕ್‌.
NIACL ಹುದ್ದೆಗಳ ಕುರಿತು ಮಾಹಿತಿ :

ಇಲಾಖೆ ಹೆಸರು : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL).
ಹುದ್ದೆಗಳ ಸಂಖ್ಯೆ : 500
ಹುದ್ದೆಗಳ ಹೆಸರು : ಅಪ್ರೆಂಟಿಸ್/Apprentice
ಉದ್ಯೋಗ ಸ್ಥಳ : ಮುಂಬೈ (ಮಹಾರಾಷ್ಟ್ರ).
ಅಪ್ಲಿಕೇಶನ್ ಮೋಡ್ : Online ಮೋಡ್.

ವೇತನ ಶ್ರೇಣಿ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.9000/- ಸ್ಟೈಫಂಡ್ ನೀಡಲಾಗುವುದು.
ಇದನ್ನು ಓದಿ : Belagavi : ಇನ್ನೇರಡೇ ವರ್ಷದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಹೊಸ ಲುಕ್.!
ವಯೋಮಿತಿ :
  • 21–30 ವರ್ಷಗಳು (ಜೂನ್ 2, 1995 ಮತ್ತು ಜೂನ್ 1, 2004 ರ ನಡುವೆ ಜನಿಸಿದವರು/
    ದಿನಾಂಕ : ಜೂನ್ 1, 2025 ರಂತೆ)
ವಯೋಮಿತಿ ಸಡಿಲಿಕೆ :

• ಎಸ್ಸಿ/ಎಸ್ಟಿ ಅಭ್ಯರ್ಥಿಗಳು : 05 ವರ್ಷಗಳು.
• ಒಬಿಸಿ ಅಭ್ಯರ್ಥಿಗಳು : 03 ವರ್ಷಗಳು.

ವಿದ್ಯಾರ್ಹತೆ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ (Degree) ಪಾಸ್ ಮಾಡಿರಬೇಕು.

ಇದನ್ನು ಓದಿ : Health : ಈ ಜ್ಯೂಸ್‌ನಲ್ಲಿದೆ ಬ್ಲಡ್ ಕ್ಯಾನ್ಸರ್ ಗುಣಪಡಿಸುವ ಶಕ್ತಿ.!
ಅರ್ಜಿ ಶುಲ್ಕ:

ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ : ರೂ. 944/-
SC / ST / ಮಹಿಳೆಯರು : ರೂ. 708/-
ಪಿಡಬ್ಲ್ಯೂಬಿಡಿ : ರೂ. 472/-
ಪಾವತಿ ವಿಧಾನ : ಆನ್‌ಲೈನ್ (ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ)

ಆಯ್ಕೆ ಪ್ರಕ್ರಿಯೆ :
  • ಲಿಖಿತ ಪರೀಕ್ಷೆ ಮತ್ತು
  • ಸಂದರ್ಶನ
ಇದನ್ನು ಓದಿ : Vedio : ಚಲಿಸುವ ಬೈಕ್‌ ಮೇಲೆಯೇ ಪತಿಯನ್ನು ಚಪ್ಪಲಿಯಿಂದ ಬಡೆದ ಪತ್ನಿ.!

ಅರ್ಜಿ ಸಲ್ಲಿಸುವುದು ಹೇಗೆ?

  • ಕೆಳಗಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ link ನ್ನು ಕ್ಲಿಕ್ ಮಾಡಿ.
  • ಕೊಟ್ಟಿರುವ Form ನ್ನು ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ).
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ಮತ್ತೊಮ್ಮೆ ಪರಿಶೀಲಿಸಿ ಮತ್ತು Form ನ್ನು ಸಲ್ಲಿಸಿ.
  • ಅಂತಿಮವಾಗಿ Print ತೆಗೆಯಲು ಮರೆಯಬೇಡಿ.
ಇದನ್ನು ಓದಿ : Marriage : ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಮದುವೆ ; ಕಾರಣವೇನು ಗೊತ್ತಾ.?
ಪ್ರಮುಖ ದಿನಾಂಕಗಳು :
  • ಅಧಿಸೂಚನೆ ಬಿಡುಗಡೆ : 22 ಮೇ 2025.
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 6 ಜೂನ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಜೂನ್ 2025 (ರಾತ್ರಿ 11:59).
  • ಲಿಖಿತ ಪರೀಕ್ಷೆಯ ದಿನಾಂಕ : ಪ್ರಕಟಿಸಲಾಗುವುದು.
ಪ್ರಮುಖ ಲಿಂಕ್‌ಗಳು :

• ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್: newindia.co.in
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ.

ಇದನ್ನು ಓದಿ : Job : ನೇರ ಸಂದರ್ಶನದ ಮೂಲಕ ರಾಜ್ಯದ ಸಿಲ್ಕ್ ಬೋರ್ಡ್‌ನಲ್ಲಿ ನೇಮಕಾತಿ.!
ಪರೀಕ್ಷಾ ಪ್ಯಾಟರ್ನ್‌ :
Subject Questions Marks Duration
General / Financial Awareness 25 25
General English 25 25
Quantitative & Reasoning Aptitude 25 25
Computer Knowledge 25 25
Total 100 100 1 Hour

Disclaimer : The above given information is available On online, candidates should check it properly before applying. This is for information only.

spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments