Saturday, July 27, 2024
spot_img
spot_img
spot_img
spot_img
spot_img
spot_img

Prohibition : ಬಾಂಬೆ ಮಿಠಾಯಿ ಮಾರಾಟ ನಿಷೇಧ ; ಕಾರಣವೇನು ಗೊತ್ತಾ.?

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಎಲ್ಲರ ಅಚ್ಚುಮೆಚ್ಚು ಬಾಂಬೆ ಮಿಠಾಯಿಯನ್ನು (Bombay mitayi) ಪುದುಚೇರಿಯಲ್ಲಿ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್‌ ಗವರ್ನರ್‌ ತಮಿಳ್‌ಸಾಯಿ ಸುಂದರರಾಜನ್‌ ಹೇಳಿದ್ದಾರೆ.

ಆರೋಗ್ಯಕ್ಕೆ ಹಾನಿಕರವಾದ ರೊಡಮೈನ್‌-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು (Food Safety Officers) ವರದಿ ನೀಡಿದ್ದಾರೆ.

ಇದನ್ನು ಓದಿ : ಎಲ್ಲರ ಎದುರೇ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಬಿಗ್​ಬಾಸ್​ Winner ; Video Viral.!

ಹಾಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಲಾಗಿದೆ.

ಆಹಾರ ಸುರಕ್ಷತಾ ಅಧಿಕಾರಿಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಮಾರಾಟವಾಗುತ್ತಿದ್ದ ಕಾಟನ್ ಕ್ಯಾಂಡಿಯಲ್ಲಿ ‘ರೋಡಮೈನ್-ಬಿ’ ಎಂಬ ಹಾನಿಕಾರಕ ರಾಸಾಯನಿಕ (chemical) ಅಂಶವನ್ನು ಪರೀಕ್ಷಿಸಿದಾಗ ಕಂಡುಬಂದಿದೆ. ಇದರ ಬೆನ್ನಲ್ಲೇ ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಇದನ್ನು ಓದಿ : ಬ್ಲೌಸ್ ಧರಿಸದೇ ಕಾರ್ಯಕ್ರಮಕ್ಕೆ ಬಂದು ವಿವಾದಕ್ಕೀಡಾದ heroin.!

ಇನ್ನೂ ಆಹಾರ ಸುರಕ್ಷತಾ ಪ್ರಮಾಣ ಪತ್ರ ಎಷ್ಟು ಬೇಗ ಸಿಗುತ್ತದೋ ಅಷ್ಟು ಬೇಗ ವ್ಯಾಪಾರ ಆರಂಭಿಸಬಹುದು. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

spot_img
spot_img
- Advertisment -spot_img