ಜನಸ್ಪಂದನ ನ್ಯೂಸ್, ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ತಮ್ಮನಾಯಕನಹಳ್ಳಿ (Tammanayakanahalli of Chikkaballapur district) ಗ್ರಾಮದ ಸಮೀಪ ನಡು ರೋಡಲ್ಲೇ ಜೆಡಿಎಸ್ ಮುಖಂಡನನ್ನು ಲಾಂಗ್‌ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.
ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಎಂಬುವರನ್ನು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಮಹಿಳಾ ರೋಗಿಗಳ ಖಾಸಗಿ ಅಂಗ ಸ್ಪರ್ಶಿಸಿಸುವ Doctorನ ಹೇಯ್ ಕೃತ್ಯದ ವಿಡಿಯೋ ವೈರಲ್.!
ವೆಂಕಟೇಶ್ ಎಂದಿನಂತೆ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಮೆಡಿಕಲ್ ಸ್ಟೋರ್‌ನಿಂದ ಸ್ಕೂಟಿ ಮೂಲಕ ಮನೆಗೆ ಹೋಗುತ್ತಿದ್ದರು. ಈ ವೇಳೆ ಸಂಚು ರೂಪಿಸಿ (Make a plot), ವೆಂಕಟೇಶ್ ಅವರಿಗೆ ಅಡ್ಡ ಬಂದ ದುಷ್ಕರ್ಮಿಗಳು (criminals) ಲಾಂಗ್‌ನಿಂದ ಬಲವಾಗಿ ಬೀಸಿದ್ದಾರೆ.
ಈ ವೇಳೆ ವೆಂಕಟೇಶ್ ಅವರ ಎಡಗೈ ತೋಳಿನ ಭಾಗ ಕಟ್ ಆಗಿದ್ದು (Part of the left arm is cut), ಗಾಡಿ ಸಮೇತ ನೆಲಕ್ಕೆ ಬಿದ್ದಿದ್ದಾರೆ. ದುಷ್ಕರ್ಮಿಗಳು ತಕ್ಷಣ ಮನಸ್ಸೋ ಇಚ್ಛೆ ಮುಖಕ್ಕೆ ಲಾಂಗ್ ನಿಂದ ಕೊಚ್ಚಿದ್ದು, ಹೊಟ್ಟೆಯ ಭಾಗಕ್ಕೆ ಬಲವಾಗಿ ಬೀಸಿದ್ದಾರೆ (Blow hard on the abdomen). ಪರಿಣಾಮ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ದೂರು ನೀಡಲು ಬಂದ ಮಹಿಳೆಯೊಂದಿಗೆ ಕಚೇರಿಯಲ್ಲೇ Dysp ರಾಸಲೀಲೆ.!
ಇನ್ನೂ ವೆಂಕಟೇಶ್ ಕೊಲೆಯಾಗುವುದಕ್ಕಿಂತ ಮುನ್ನ ಮನೆಗೆ ಕರೆ ಮಾಡಿ, ಮನೆಗೆ ಬರುತ್ತಿದ್ದೇನೆ, ಮುದ್ದೆ ಮಾಡಿಟ್ಟಿಡಿ ಎಂದು ತಿಳಿಸಿದ್ದರಂತೆ. ಆದರೆ ದಾರಿ ಮಧ್ಯೆಯೇ ಕೊಚ್ಚಿ ಅವರನ್ನು ಕೊಲೆ ಮಾಡಲಾಗಿದೆ.
ಮೂರು ದಿನಗಳ ಹಿಂದೆ ತಮ್ಮೂರಿನ ರಸ್ತೆಯಲ್ಲಿರುವ ಬಾರ್ ಸಮೀಪ ಕೆಲವು ಅಕ್ಕ ಪಕ್ಕದ ಗ್ರಾಮದ ಯುವಕರು ಕುಡಿದು ಗಲಾಟೆ ಮಾಡುತ್ತಿದ್ದರು. ಈ ವೇಳೆ ವೆಂಕಟೇಶ್ ಗಲಾಟೆ ಮಾಡುತ್ತಿದ್ದವರಿಗೆ ಬೈದು ಬುದ್ದಿವಾದ ಹೇಳಿದ್ದರು. ಹಾಗಾಗಿ ಆ ಹುಡುಗರು ಕೊಲೆ ಮಾಡಿರಬಹುದು ಎಂದು ಮೃತನ ಮಗ ಅನುಮಾನ ವ್ಯಕ್ತಪಡಿಸಿದ್ದಾರೆ.
ಹಿಂದಿನ ಸುದ್ದಿ : ಈ ಇಲಾಚಿ ಹಣ್ಣಿನ ಅತ್ಯದ್ಭುತಗಳ ಬಗ್ಗೆ ನಿಮಗೆ ಗೊತ್ತಾ.?
ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ 20 ರಿಂದ 30 ಗ್ರಾಂ ಜಂಗಲ್ ಜಿಲೇಬಿ ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ದೂರ ಆಗುತ್ತದೆ.
ಇದನ್ನು ಓದಿ : ಗೋಕಾಕ : ಸ್ಕೂಲ್ ಬ್ಯಾಗ್ ತರಲು ನಿರಾಕರಿಸಿದ್ದಕ್ಕೆ SSLC ವಿದ್ಯಾರ್ಥಿಗೆ ಚಾಕು ಇರಿತ.!
ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.
ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.
ಇದನ್ನು ಓದಿ : ಕೋಣದ DNA ಪರೀಕ್ಷೆಗೆ ಮುಂದಾದ ಕರ್ನಾಟಕ-ಆಂಧ್ರಪ್ರದೇಶ ಗ್ರಾಮಸ್ಥರು ; ಅಂತದ್ದೇನಾಯ್ತು ಗೊತ್ತಾ.?
ಕಣ್ಣಿನ ಸಮಸ್ಯೆಗಳು ಮತ್ತು ಚರ್ಮದ ಕಾಯಿಲೆಗಳಿಗೆ (Eye problems and skin disease) ಇಲಾಚಿ ಹಣ್ಣು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
ಈ ಮರದ ಎಲೆಗಳ ರಸವು (Leaf juice) ನೋವು ನಿವಾರಕವಾಗಿ ಕೆಲಸ ಮಾಡುತ್ತದೆ ಎಂದು ತಜ್ಞರ ತಿಳಿಸುತ್ತಾರೆ.
ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).
ಇದನ್ನು ಓದಿ : Special news : ಚಳಿಗಾಲದಲ್ಲಿ ನಿಮ್ಮ ಮುಖಕ್ಕೆ ಅಪ್ಪಿತಪ್ಪಿಯೂ ಇವುಗಳನ್ನು ಹಚ್ಚಿಕೊಳ್ಳಬೇಡಿ.!
ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.
ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ.
ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.
ಇದನ್ನು ಓದಿ : ಸಂಚಲನ ಸೃಷ್ಟಿಸಿದ ಒಂದೇ ಕೆರೆಯಲ್ಲಿ PSI, ಲೇಡಿ ಕಾನ್ಸ್‌ಟೇಬಲ್ ಮತ್ತು ಓರ್ವ ಯುವಕನ ಶವ ಪತ್ತೆ ಪ್ರಕರಣ.!
ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.
ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.