Sunday, September 8, 2024
spot_img
spot_img
spot_img
spot_img
spot_img
spot_img
spot_img

ಮಳೆಗಾಲದಲ್ಲಿ ಹೊರಗೆ ಬಿಟ್ಟ ಶೂ ಹಾಕುವಾಗ ಎಚ್ಚರ ; ಯಾಕಂತೀರಾ.? ಈ Video ನೋಡಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ನೀವು ಶೂಗಳನ್ನು ಧರಿಸುವಾಗ ಸ್ವಲ್ಪ ಜಾಗರೂಕತೆಯಿಂದ ಇರುವುದು ಒಳ್ಳೆಯದು. ಯಾಕೆಂದರೆ ಮಳೆ ಮತ್ತು ಪ್ರವಾಹದಿಂದಾಗಿ ಹಾವುಗಳು ಹೆಚ್ಚಾಗಿ ಮನೆಗಳಿಗೆ ನುಗ್ಗುತ್ತವೆ.

ಆದ್ದರಿಂದಲೇ ಮಳೆಗಾಲದಲ್ಲಿ ಶೂ, ಹೆಲ್ಮೆಟ್​​​​ ಮತ್ತು ಬಟ್ಟೆಗಳನ್ನು ಧರಿಸುವ ಮೊದಲು ಒಂದು ಬಾರಿ ಸರಿಯಾಗಿ ಪರೀಕ್ಷಿಸಿ ಧರಿಸುವುದು ತುಂಬಾ ಅಗತ್ಯ.

ಇದನ್ನು ಓದಿ : Video : ಸರ್ಕಾರಿ ಬಸ್ ಚಾಲಕನ ರೀಲ್ಸ್ ಹುಚ್ಚಾಟ ; ಎರಡು ಅಮೂಲ್ಯ ಎತ್ತು ಬಲಿ, ರೈತನ ಮೆದುಳು ನಿಷ್ಕ್ರಿಯ.!

ಇದೀಗ ವ್ಯಕ್ತಿಯೊಬ್ಬ ಶೂ ಒಳಗೆ ಕಾಲು ಹಾಕಬೇಕು ಎನ್ನುವಷ್ಟರಲ್ಲಿ ನಾಗರ ಹಾವೊಂದು ಹೆಡೆ ಎತ್ತಿ ನಿಂತ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ‌

ವೈರಲ್ ವಿಡಿಯೋದಲ್ಲಿರುವ ದೃಶ್ಯ :
ವೈರಲ್​​ ಆಗಿರುವ ವಿಡಿಯೋದಲ್ಲಿ ಶೂ ಒಳಗೆ ಬೃಹತ್​​ ನಾಗರ ಹಾವು ಬೆಚ್ಚಗೆ ಮಲಗಿರುವುದನ್ನು ಕಾಣಬಹುದು. ಬಳಿಕ ಶೂ ಒಳಗಿನಿಂದ ಏಕಾಏಕಿ ಹಾವು ಬುಸುಗುಟ್ಟುತ್ತಾ ಹೆಡೆ ಎತ್ತಿ ನಿಂತಿದೆ.

ಇದನ್ನು ಓದಿ : Video : ಪೆಟ್ರೋಲ್ ತುಂಬಿದಕ್ಕೆ ಹಣ ಕೇಳಿದ ಬಂಕ್ ಸಿಬ್ಬಂದಿ ; ಕಾರು ಗುದ್ದಿಸಿದ ಪೊಲೀಸ್ ಅಧಿಕಾರಿ ; ಬಂಧನ, ಅಮಾನತು.!

sarpmitra_neerajprajapat ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಈ ಘಟನೆ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ಜುಲೈ 13ರಂದು ಹಂಚಿಕೊಂಡಿರುವ ಈ ವಿಡಿಯೋ 5 ದಿನಗಳಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. 792,439 ನೆಟ್ಟಿಗರು ವಿಡಿಯೋಗೆ ಲೈಕ್ಸ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img