Sunday, September 8, 2024
spot_img
spot_img
spot_img
spot_img
spot_img
spot_img
spot_img

Belagavi : ಖಾಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ನೇರ ನೇಮಕಾತಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ವೆಬ್‌ಸೈಟ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಇದನ್ನು ಓದಿ : PNBಯಲ್ಲಿ 2,700 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಅಂಗನವಾಡಿ ನೇಮಕಾತಿ 2024 : 

ಇಲಾಖೆಯ ಹೆಸರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ.
ಖಾಲಿ ಹುದ್ದೆಗಳು ಕಾರ್ಯಕರ್ತೆ ಮತ್ತು ಸಹಾಯಕಿ
ಅಧಿಸೂಚನೆ Clik here
ಆರಂಭಿಕ ದಿನ ಜುಲೈ 08, 2024.
ಅಧಿಕೃತ ಜಾಲತಾಣ https://wcd.nic.in/

 

ವಯಸಿನ ಮಿತಿ :

  • ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷಗಳು
  • ಹೆಚ್ಚಿನ ವಿವರಗಳು ಅಧಿಸೂಚನೆಯನ್ನು ಪರಿಶೀಲಿಸಿ.

ಇದನ್ನು ಓದಿ : IFFCL ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಭರ್ತಿ ; 35,000/- ಸಂಬಳ.!

ಶುಲ್ಕ :

ಅಂಗನವಾಡಿ ಅರ್ಜಿ ಶುಲ್ಕಗಳು ಇಲ್ಲ.

ವಿದ್ಯಾರ್ಹತೆ : 

  • ಕಾರ್ಯಕರ್ತೆ : 12 ನೇ ತರಗತಿ. (ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವೀತಿಯ ಭಾಷೆಯಾಗಿ ಓದಿರಬೇಕು).
  • ಸಹಾಯಕಿ : 10 ನೇ ತರಗತಿ.

ವೇತನ ಶ್ರೇಣಿ :

  • ಕಾರ್ಯಕರ್ತೆ : ರೂ. 10,000/-.
  • ಸಹಾಯಕಿ : ರೂ. 5,000/-.

ಇದನ್ನು ಓದಿ : DCC : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಅಂಗನವಾಡಿ ಆಯ್ಕೆ ಪ್ರಕ್ರಿಯೆ :

ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ/ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿರಬೇಕು.

ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

Disclaimer : All information provided here is for reference purpose only. While we try to list all the jobs for the convenience of teenager, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img