Sunday, September 15, 2024
spot_img
spot_img
spot_img
spot_img
spot_img
spot_img
spot_img

Belagavi : ದೂದಸಾಗರ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಳಗಾವಿ : ಪ್ರಸಿದ್ಧ ದೂದಸಾಗರ ಬಳಿ ಗೂಡ್ಸ್ ರೈಲು ಹಳಿ ತಪ್ಪಿರುವ ಘಟನೆ ನಡೆದಿದೆ.

ಇದನ್ನು ಓದಿ : ನಿಮ್ಮ ಹೃದಯ ರೇಖೆಯಿಂದ ತಿಳಿಯಬಹುದು ನಿಮ್ಮ personality ; ನಿಮ್ಮ ಅಂಗೈ ರೇಖೆ ಯಾವ ರೀತಿ ಇದೆ.!

ದೂದಸಾಗರ್ ಸೋನಾಲಿಂ ನಡುವಿನ ಸುರಂಗ ಸಂಖ್ಯೆ 15 ರ ಬಳಿ ಈ ಗೂಡ್ಸ್ ರೈಲು ಹಳಿ ತಪ್ಪಿದೆ‌ ಎನ್ನಲಾಗಿದೆ.

ವಾಸ್ಕೋದಿಂದ ಹೊಸಪೇಟೆಯ ಜಿಂದಾಲ್ ಕಂಪನಿ ಗೆ ಈ ಗೂಡ್ಸ್ ರೈಲು ತೆರಳುತ್ತಿತ್ತು.

ಇದನ್ನು ಓದಿ : Special news : ಇಲ್ಲಿ ಮದುವೆಗೂ ಮುಂಚೆಯೇ ತಾಯಿ ಆಗ್ತಾರೆ ಹೆಣ್ಣು ಮಕ್ಕಳು ; ಭಾರತದ ಈ ಜನಾಂಗದಲ್ಲಿದೆ ವಿಚಿತ್ರ ಸಂಪ್ರದಾಯ.!

ಗೂಡ್ಸ್ ರೈಲು ಕಲ್ಲಿದ್ದಲು ತುಂಬಿಕೊಂಡು ಹೋಗುವಾಗ ಈ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img