ಬೆಳಗಾವಿ–ಗೋವಾ ಗಡಿಯಲ್ಲಿ 400 ಕೋ. ರೂ ಹಣದ ಕಂಟೇನರ್ ನಾಪತ್ತೆ: ದೇಶವನ್ನೇ ಬೆಚ್ಚಿಬೀಳಿಸಿದ ರಾಬರಿ ಪ್ರಕರಣ.
ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ–ಗೋವಾ ಗಡಿ ಪ್ರದೇಶದಲ್ಲಿ ನಡೆದಿರುವ ಭಾರೀ ಹಣದ ದರೋಡೆ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 […]

