Friday, June 14, 2024
spot_img
spot_img
spot_img
spot_img
spot_img
spot_img

Belagavi : ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣು ; ಕಾರಣ.?

spot_img

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ (Bailahongal) ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿಯೇ ಕಾನ್ಸ್‌ಟೇಬಲ್ ಆತ್ಮಹತ್ಯೆ (suicide) ಮಾಡಿಕೊಂಡ ಘಟನೆ ನಡೆದಿದೆ.

ಇದನ್ನು ಓದಿ : ನೇಣು ಬಿಗಿದ ಸ್ಥಿತಿಯಲ್ಲಿ ನಟಿಯ ಮೃತದೇಹ ಪತ್ತೆ ; ಸುದ್ದಿ ತಿಳಿದು ನೋಡಲು ಬರದ ಕುಟುಂಬಸ್ಥರು.!

ಆತ್ಮಹತ್ಯೆ ಮಾಡಿಕೊಂಡ ಕಾನ್ಸ್‌ಟೇಬಲ್ ಮುರಕಿಬಾಂವಿ ಗ್ರಾಮದ ಬಸನಗೌಡ ಈರಪ್ಪ ಗೌಡರ (40) ಎಂದು ತಿಳಿದು ಬಂದಿದೆ.

ಇವರು ಬೈಲಹೊಂಗಲ ತಾಲೂಕಿನ ದೊಡವಾಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಇದನ್ನು ಓದಿ : ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಟೈಪಿಸ್ಟ್‌, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವಣೆ.!

ಚುನಾವಣೆ ಕರ್ತವ್ಯ ಮುಗಿದ ಮೇಲೆ ರಜೆ ಪಡೆದಿದ್ದರು.

ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ.

spot_img
spot_img
- Advertisment -spot_img