Friday, October 18, 2024
spot_img
spot_img
spot_img
spot_img
spot_img
spot_img
spot_img

Belagavi : ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ; ಐವರು ಯುವತಿಯರ ರಕ್ಷಣೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಾಪುರ ನಗರದಲ್ಲಿರುವ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರು ದಾಳಿ ವೇಳೆ 11 ಜನ ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ 5 ಜನ ಯುವತಿಯರನ್ನು ರಕ್ಷಣೆ ಮಾಡಲಾಗಿದೆ.

ಇದನ್ನು ಓದಿ : ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲ್ಲ : High court

ವೇಶ್ಯಾವಾಟಿಕೆ ನಡೆಯುತ್ತಿದ್ದ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಬಂದ ಹಿನ್ನೆಲೆ ಲಾಡ್ಜ್ ಮೇಲೆ ದಾಳಿ ನಡೆಸಿದ್ದಾರೆ. ಸದ್ಯ ಯುವತಿಯರನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img