Saturday, July 27, 2024
spot_img
spot_img
spot_img
spot_img
spot_img
spot_img

Health : ಬೆಳಿಗ್ಗೆ ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ಏನು ಪ್ರಯೋಜನ.?

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ (Empty stomach) ನೀರು ಕುಡಿಯುವುದು ತುಂಬಾ ಒಳ್ಳೆಯ ಅಭ್ಯಾಸ. ಅದರಲ್ಲೂ ಚಳಿಗಾಲದಲ್ಲಿ ಒಂದು ಲೋಟ ಉಗುರು ಬೆಚ್ಚಗಿನ ಬಿಸಿ ನೀರು (lukewarm hot water) ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ.

ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ಬಿಸಿ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನು ಪ್ರಯೋಜನವಿದೆ (Benefit) ಅಂತ ತಿಳಿಯೋಣ ಬನ್ನಿ.

ಇದನ್ನು ಓದಿ : ಸಂಭ್ರಮದಿಂದ ನಡೆಯುತ್ತಿದ್ದ marriage : ಮಂಟಪದಿಂದಲ್ಲೋ ವರನನ್ನೇ ಒದ್ದು ಹೊರ ಹಾಕಿದ ವಧು ; ಅಷ್ಟುಕ್ಕೂ ಕಾರಣವಾದ್ರು ಏನು.?

1) ಉಗುರು ಬೆಚ್ಚಗಿನ ನೀರು ಜೀರ್ಣಾಂಗ ವ್ಯವಸ್ಥೆ (digestive system) ಸುಧಾರಿಸುತ್ತದೆ.

2) ತೂಕ ಇಳಿಸಲು (weight loss) ಸಹಾಯ ಮಾಡುತ್ತದೆ

3) ಕರುಳು ಶುದ್ಧವಾಗಿರುತ್ತದೆ

4) ಜೀರ್ಣಾಂಗ ವ್ಯವಸ್ಥೆಯ ಅಂಗಗಳನ್ನು ನಯಗೊಳಿಸಲು ನೀರು ಲೂಬ್ರಿಕಂಟ್ (lubricant) ಆಗಿ ಕಾರ್ಯನಿರ್ವಹಿಸುತ್ತದೆ.

5) ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಕೊಬ್ಬನ್ನು (cholesterol) ಸುಡಲು ಸಹಕಾರಿ.

6) ದೇಹದಿಂದ ತ್ಯಾಜ್ಯ ವಸ್ತುಗಳನ್ನು ಹೊರಹಾಕಲು ಸಹಾಯಕ.

7) ದೇಹದ ಉಷ್ಣತೆಯನ್ನು (warmth) ಹೆಚ್ಚಿಸುತ್ತದೆ. ದೇಹದ ಉಷ್ಣತೆಯು ಕ್ರಮೇಣ ಹೆಚ್ಚಾದಂತೆ ಚಯಾಪಚಯ ವ್ಯವಸ್ಥೆಯು ಹೆಚ್ಚು ಸಕ್ರಿಯವಾಗುತ್ತದೆ.

8) ದೇಹ ಉಬ್ಬುವುದು ಕಡಿಮೆ.

9) ಪಿರಿಯಡ್ಸ್ ಸಮಯದಲ್ಲಿ ಹೊಟ್ಟೆ ನೋವಿನ (Abdominal pain) ನಿವಾರಣೆ.

10) ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದು ದೇಹದ ತ್ರಿದೋಷಗಳನ್ನು ಸಮತೋಲನಗೊಳಿಸಲು (balance) ಸಹಾಯ ಮಾಡುತ್ತದೆ ಎಂದು ಆಯುರ್ವೇದ ಹೇಳುತ್ತದೆ.

11) ಉಗುರುಬೆಚ್ಚನೆಯ ನೀರು ಕುಡಿಯುವುದು ಚಯಾಪಚಯ ವ್ಯವಸ್ಥೆ ಸಕ್ರಿಯವಾಗುತ್ತದೆ (active).

12) ಉಗುರು ಬೆಚ್ಚನೆಯ ನೀರಿಗೆ ನಿಂಬೆರಸ (lemon juice) ಬೆರೆಸಿ ಬೆಳಗ್ಗೆ ಕುಡಿದರೆ ದೇಹಕ್ಕೆ ಹೆಚ್ಚಿನ ಲಾಭ ಸಿಗುತ್ತದೆ.

ಇದನ್ನು ಓದಿ : ಪ್ರಚಾರಕ್ಕೆ ಕರೆದೊಯ್ಯಲು ಬಂದಿದ್ದ ಹೆಲಿಕಾಪ್ಟರ್ ಪತನ : ನಾಯಕಿ ಪಾರು ; Video ವೈರಲ್.!

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
- Advertisment -spot_img