Sunday, September 8, 2024
spot_img
spot_img
spot_img
spot_img
spot_img
spot_img
spot_img

Health : ಬೇಸಿಗೆಯಲ್ಲಿ ಕಬ್ಬಿನ ರಸ ಕುಡಿಯುವುದರಿಂದ ಆಗುವ ಪ್ರಯೋಜನಗಳು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಜನರು ಬೇಸಿಗೆ ಕಾಲದಲ್ಲಿ (Summer) ಶಾಖದಿಂದ ಪರಿಹಾರ ಪಡೆಯಲು ವಿವಿಧ ವಿಧಾನಗಳನ್ನು ಅನುಸರಿಸುತ್ತಾರೆ. ಬೇಸಿಗೆಯಲ್ಲಿ ಸಾಕಷ್ಟು ನೀರು ಕುಡಿಯುತ್ತಾರೆ. ಹೆಚ್ಚಿನ ಜನರು ಬೇಸಿಗೆಯಲ್ಲಿ ಜನರು ತಮ್ಮ ಆಹಾರದಲ್ಲಿ ಬದಲಾವಣೆಗಳನ್ನು ಮಾಡುತ್ತಾರೆ. ದೇಹವನ್ನು ತಂಪಾಗಿರಿಸಲು (cold) ಸಹಾಯ ಮಾಡುವ ಆಹಾರಗಳನ್ನು ಸೇವಿಸುತ್ತಾರೆ.

ಅಂತೆಯೇ ಬೇಸಿಗೆಯಲ್ಲಿ ಕಬ್ಬಿನ ಹಾಲು ಅಥವಾ ಕಬ್ಬಿನ ರಸವನ್ನು ಕುಡಿಯುವುದು ಶಾಖದಿಂದ ಪರಿಹಾರವನ್ನು ಪಡೆಯಲು ಉತ್ತಮ ಮಾರ್ಗವೆಂದು ಪರಿಗಣಿಸಲಾಗಿದೆ. ಕಬ್ಬಿನ ರಸವನ್ನು (Sugarcane juice) ಕುಡಿಯುವುದರಿಂದ ಆಗುವ ಪ್ರಯೋಜನಗಳೇನು? ಅಂತ ತಿಳಿಯೋಣ ಬನ್ನಿ.

ಇದನ್ನು ಓದಿ : ಬೆನ್ನು ನೋವಿನಿಂದ ಬಳಲುತ್ತಿದ್ದಿರಾ.? ನಿರ್ಲಕ್ಷ್ಯ ಬೇಡ ; ಇಲ್ಲಿದೆ Easy method.!

* ಒತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

* ಕೆಂಪು ರಕ್ತಕಣಗಳ (red blood cells) ಸಂಖ್ಯೆಯನ್ನು ಹೆಚ್ಚಿಸುತ್ತದೆ.

* ಮೂತ್ರನಾಳದ ಸೋಂಕುಗಳನ್ನು ಕಡಿಮೆ ಮಾಡುತ್ತದೆ.

* ಇದು ಬಾಯಾರಿಕೆಯನ್ನು ತಡೆಯುತ್ತದೆ

* ಮಧುಮೇಹ ಇರುವವರು ಜ್ಯೂಸ್ ಕುಡಿಯಬಹುದು.

* ಇದು ಹಲ್ಲಿನ ಸಮಸ್ಯೆಗಳನ್ನು ಸಹ ತಡೆಯುತ್ತದೆ.

* ಕಾಮಾಲೆಯಿಂದ (jaundice) ರಕ್ಷಣೆ ನೀಡುತ್ತದೆ.

* ಇದು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತದೆ.

* ಮೂತ್ರನಾಳದ ಸೋಂಕು, ಮೂತ್ರಪಿಂಡದ ಕಲ್ಲುಗಳನ್ನು ತಡೆಯುತ್ತದೆ.

* ಇದು ಮೂಳೆಗಳನ್ನು ಬಲಪಡಿಸುತ್ತದೆ.

* ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು (immune system) ಉತ್ತೇಜಿಸುತ್ತದೆ.

* ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

* ಮಹಿಳೆಯರಲ್ಲಿ ಗರ್ಭಧಾರಣೆಯ ಸಮಸ್ಯೆಗಳನ್ನು ನಿವಾರಿಸುತ್ತದೆ.

ಇದನ್ನು ಓದಿ : Health : ಮಣ್ಣಿನ ಪಾತ್ರೆಯಲ್ಲಿ ಮಾಡಿದ ಆಹಾರ ಸೇವನೆಯಿಂದಾಗುವ ಉಪಯೋಗಗಳು.!

* ಇದು ದೇಹದಿಂದ ವಿಷದ ಸೋಂಕುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img