Tuesday, September 17, 2024
spot_img
spot_img
spot_img
spot_img
spot_img
spot_img
spot_img

Health : ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು.?

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ನಾವು ಡ್ರೈಪ್ರೂಟ್ಸ್ ತಿನ್ನುವುದರಿಂದ ಆರೋಗ್ಯವಾಗಿರುತ್ತೇವೆ. ಅದರಲ್ಲಿ‌ ಖರ್ಜೂರವನ್ನು (Dates) ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಬಹುಶಃ ನಮಗೆಲ್ಲರಿಗೂ ಗೊತ್ತಿರುವ ವಿಚಾರ. ಇದರ ಸೇವನೆ ದೇಹಕ್ಕೆ ತುಂಬಾ ಪ್ರಯೋಜನಗಳಿವೆ.

ಈ ಹಣ್ಣು ಫೈಬರ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಬಿ 6 ಮತ್ತು ಕಬ್ಬಿಣದಲ್ಲಿ (Iron) ಸಮೃದ್ಧವಾಗಿದೆ. ಆದರೆ ಈ ಹಣ್ಣನ್ನು ಪ್ರತಿದಿನ ಬೆಳಿಗ್ಗೆ ತಿಂದರೆ, ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ.?

* ಜೀರ್ಣಕ್ರಿಯೆ ಸುಧಾರಿಸುತ್ತದೆ.

* ದಿನವಿಡೀ ಲವಲವಿಕೆಯಿಂದ ಇರಲು ಸಾಧ್ಯ

* ಖರ್ಜೂರದಲ್ಲಿ ಉತ್ಕರ್ಷಣ (Oxidation) ನಿರೋಧಕಗಳು ಮತ್ತು ವಿಟಮಿನ್ ಗಳು ಸಮೃದ್ಧವಾಗಿವೆ.

* ಇವುಗಳಲ್ಲಿರುವ ವಿಟಮಿನ್ ಎ ಮತ್ತು ಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

* ಖರ್ಜೂರದಲ್ಲಿ ಫೈಬರ್ ಅಂಶ ಹೆಚ್ಚಾಗಿರುತ್ತದೆ. ಕರುಳಿನ ಚಲನೆಯನ್ನು ನಿಯಂತ್ರಿಸಲು (Control) ಇದು ಉಪಯುಕ್ತವಾಗಿದೆ.

* ಮಲಬದ್ಧತೆ ನಿವಾರಣೆಯಾಗುತ್ತದೆ.

* ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಇದು ಹೃದ್ರೋಗದ ಅಪಾಯವನ್ನೂ ಕಡಿಮೆ ಮಾಡುತ್ತದೆ.

* ಖರ್ಜೂರದಲ್ಲಿ ಹೇರಳವಾಗಿರುವ ಪೊಟಾಶಿಯಂ ಮತ್ತು ಮೆಗ್ನೀಷಿಯಂ ರಕ್ತದೊತ್ತಡವನ್ನು (Blood pressure) ನಿಯಂತ್ರಿಸುತ್ತದೆ.

* ಹಾರ್ಮೋನ್ ಅಸಮತೋಲನವನ್ನು ನಿಯಂತ್ರಿಸುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img