Friday, October 18, 2024
spot_img
spot_img
spot_img
spot_img
spot_img
spot_img
spot_img

Health : ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಎಸಳು ತಿನ್ನುವುದರಿಂದ ಏನು ಪ್ರಯೋಜನ.?

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಭಾರತೀಯರು ಪ್ರತಿನಿತ್ಯವು (Every day) ಅಡುಗೆಯಲ್ಲಿ ಬಳಸುವ ಸಾಂಬಾರ ಪದಾರ್ಥದಲ್ಲಿ ಬೆಳ್ಳುಳ್ಳಿ (Garlic) ಕೂಡ ಒಂದು.

ಇದರಲ್ಲಿ ಹಲವಾರು ಖನಿಜಾಂಶಗಳು, ವಿಟಮಿನ್ ಗಳು ಮತ್ತು ಪ್ರತಿರೋಧಕ ಶಕ್ತಿ (Resistive power) ವೃದ್ಧಿಸುವಂತಹ ಗುಣಗಳು ಇವೆ. ಬೆಳ್ಳುಳ್ಳಿಯನ್ನು ಯಾವ ರೀತಿ ಸೇವಿಸುತ್ತೀರಿ ಎನ್ನುವುದರ ಮೇಲೆ ಜೀವನವು ಬದಲಾಗಬಹುದು. ಇದು ನಮ್ಮ ಆರೋಗ್ಯಕ್ಕೆ (Health) ಹಲವಾರು ರೀತಿಯಿಂದ ಲಾಭ ನೀಡುವುದು.

ಇದನ್ನು ಓದಿ : ಶಾಲೆಯನ್ನೇ ಬ್ಯೂಟಿ ಪಾರ್ಲರ್‌ ಮಾಡ್ಕೊಂಡ ಶಿಕ್ಷಕಿ ; ಫೇಶಿಯಲ್‌, ಮೇಕಪ್‌ ಎಲ್ಲವೂ ಅಲ್ಲಿಯೇ, Video Viral.!

ತುಂಬಾ ಘಾಟು ಹೊಂದಿರುವಂತಹ ಹಸಿ ಬೆಳ್ಳುಳ್ಳಿ ಸೇವನೆ ಮಾಡಿದರೆ ಅದರಿಂದ ಖಿನ್ನತೆ ದೂರ ಮಾಡಬಹುದು. ರಕ್ತವನ್ನು (Blood) ಶುದ್ಧೀಕರಿಸಬಹುದು.

ಇನ್ನೂ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ಆಗುವ ಪ್ರಯೋಜನಗಳು (Benefits) :

* ಖಾಲಿ ಹೊಟ್ಟೆಯಲ್ಲಿ (Empty stomach) ಬೆಳ್ಳುಳ್ಳಿ ತಿನ್ನುವುದರಿಂದ ಅದರ ಅಂಶಗಳು ದೇಹದಲ್ಲಿ ಸುಲಭವಾಗಿ ಹೀರಲ್ಪಡುತ್ತವೆ (are absorbed).

* ಕೊಲೆಸ್ಟ್ರಾಲ್ (Cholesterol) ಮಟ್ಟವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸಹಕಾರಿಯಾಗಿದೆ.

* ಇದು ರೋಗನಿರೋಧಕ (Immunization) ಶಕ್ತಿಯನ್ನು ಬಲಪಡಿಸುವುದು

* ಹಲವಾರು ಹೊಟ್ಟೆ ಸಂಬಂಧಿ ಸಮಸ್ಯೆಗಳನ್ನು ನಿವಾರಿಸುತ್ತದೆ

* ಹೃದಯದ (Heart) ಆರೋಗ್ಯವನ್ನು ಕಾಪಾಡುತ್ತದೆ.

* ಹೆಚ್ಚುತ್ತಿರುವ ದೇಹ ತೂಕದಿಂದ ನೀವು ಸಹ ತೊಂದರೆಗೊಳಗಾಗಿದ್ದರೆ, ಬೆಳಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿಯನ್ನು ಸೇವಿಸಿ. ಇದು ತೂಕವನ್ನು ನಿಯಂತ್ರಣದಲ್ಲಿಡಲು (Control) ಸಹಕಾರಿಯಾಗಿದೆ.

* ರಕ್ತ ಪರಿಚಲನೆ (blood circulation) ಸುಧಾರಿಸುತ್ತದೆ.

* ಜೀರ್ಣಾಂಗ ವ್ಯವಸ್ಥೆಯನ್ನು (Digestive system) ಬಲಪಡಿಸಲು ಸಹಾಯಕ

* ಹೊಟ್ಟೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

* ಬೆಳ್ಳುಳ್ಳಿಯಲ್ಲಿ ಉತ್ಕರ್ಷಣ (Oxidation) ನಿರೋಧಕಗಳಿದ್ದು, ಇದು ರಕ್ತದೊತ್ತಡವನ್ನು ಸ್ಥಿರವಾಗಿಡಲು ಸಹಕಾರಿಯಾಗಿದೆ.

* ಮಲಬದ್ಧತೆ, ಗ್ಯಾಸ್, ಅಸಿಡಿಟಿಯಂತಹ (acidity) ಸಮಸ್ಯೆಯಿಂದ ಬಳಲುತ್ತಿದ್ದರೆ, ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದು ಉತ್ತಮ.

ತ್ವಚೆಯ (Skin) ತೇವಾಂಶವನ್ನು ಕಾಪಾಡಲು ಸಹಕಾರಿಯಾಗಿದೆ.

ಇದನ್ನು ಓದಿ : ಸೀರೆಯುಟ್ಟು hot ಆಗಿ ಪೋಸ್ ಕೊಟ್ಟ ನಟಿ ; ಫಿಗರ್ ನೋಡಿ ಸುಸ್ತಾದ್ವಿ ಎಂದ ಪ್ಯಾನ್ಸ್.!

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img