Friday, October 18, 2024
spot_img
spot_img
spot_img
spot_img
spot_img
spot_img
spot_img

BJP ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪೊಲೀಸ್ ವಶಕ್ಕೆ..!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಬಿಜೆಪಿ ರಾಜ್ಯಾದ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಮುಡಾ ಹಗರಣ ಖಂಡಿಸಿ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿಯ ನೂರಾರು ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಇದನ್ನು ಓದಿ : ಕೋರ್ಟ್ ಆವರಣದಲ್ಲೇ ವ್ಯಕ್ತಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ ; ಕಾರಣ ಇಷ್ಟೇ, Video ನೋಡಿ.!

ಮೈಸೂರಿನಲ್ಲಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಕೆಲ ಬಿಜೆಪಿ ಶಾಸಕರನ್ನು ಬಿಡದಿ ಪೊಲೀಸರು ನಗರದಲ್ಲಿ ವಶಕ್ಕೆ ಪಡೆದರು.

ಪ್ರತಿಭಟನೆ ನಡೆಸಲು ರಾಮನಗರ ಮಾರ್ಗವಾಗಿ ಮೈಸೂರಿಗೆ ಹೊರಟಿದ್ದ ವಿಜಯೇಂದ್ರ, ಶಾಸಕರಾದ ಮುನಿರತ್ನ ಸೇರಿದಂತೆ ಹಲವು ಮುಖಂಡರ ವಾಹನಗಳನ್ನು ತಡೆದ ಪೊಲೀಸರು, ಪ್ರಮುಖರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.

ಇದನ್ನು ಓದಿ : ಈ ಗಿಡದಲ್ಲಿ ಸಂಗ್ರಹವಾದ ನೀರು Kidney stone ಗೆ ರಾಮಬಾಣ ; ಕುಡಿದ ತಕ್ಷಣ ಮೂತ್ರದ ಮೂಲಕ ಹೊರಬರುತ್ತೆ ಕಲ್ಲು.!

ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಠಾಣೆ ಮುಂಭಾಗ ಜಮಾಯಿಸಿದರು.

ಈ ವೇಳೆ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img