ಜನಸ್ಪಂದನ ನ್ಯೂಸ್, ಡೆಸ್ಕ್ : ಉಷ್ಣ ವಲಯದ ಪ್ರದೇಶಗಳಲ್ಲಿ (area of the thermal zone) ಬೆಳೆಯುವ ಹಣ್ಣುಗಳಲ್ಲಿ ಪಪ್ಪಾಯಿ (Papaya fruit) ಒಂದು. ಇದು ಕೆಲವರಿಗೆ ಅತ್ಯಂತ ಪ್ರಿಯವಾದ ಹಣ್ಣಾಗಿರುತ್ತದೆ. ಪಪ್ಪಾಯಿ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದು, ಈ ಹಣ್ಣಿನ ಎಲೆಗಳನ್ನು ಆಯುರ್ವೇದ ಔಷಧಿಗಳಲ್ಲಿಯೂ ಬಳಸಲಾಗುತ್ತದೆ. ಈ ಹಣ್ಣಿನ ಒಂದು ಚಮಚ ರಸವು ರಕ
ಇದರಲ್ಲಿರುವ ಆಲ್ಕಲಾಯ್ಡ್ ಸಂಯುಕ್ತವು (Alkaloid compound) ತಲೆಹೊಟ್ಟಿನ ವಿರುದ್ಧ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಪಪ್ಪಾಯಿ (Papaya fruit) ಎಲೆಗಳಲ್ಲಿ ವಿಟಮಿನ್ A, C, E, K ಮತ್ತು B ಕೂಡ ಇರುತ್ತದೆ. ಪಪ್ಪಾಯಿ ಎಲೆಗಳನ್ನು ಚಹಾ ಮತ್ತು ಜ್ಯೂಸ್ ಮಾಡಲು ಬಳಸಬಹುದು. ಅಲ್ಲದೆ ನಿಮಗೆ ಗೊತ್ತೇ.? ಮಾತ್ರೆಗಳನ್ನು ತಯಾರಿಸಲು ಪಪ್ಪಾಯಿ ಎಲೆಗಳನ್ನು ಬಳಸಲಾಗುತ್ತದೆ ಅಂತ.
ಇದನ್ನು ಓದಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್
ಹಾಗಾದ್ರೆ ಪಪ್ಪಾಯಿ (Papaya fruit) ಎಲೆಯ ರಸವನ್ನು ಏಕೆ ಕುಡಿಯುತ್ತಾರೆ ಅಂತ ತಿಳಿಯೋಣ ಬನ್ನಿ.
* ಮಧುಮೇಹ :
ಪಪ್ಪಾಯಿ (Papaya fruit) ಎಲೆಯ ರಸವು ಮಧುಮೇಹ ರೋಗಿಗಳಿಗೆ ಸಹ ಉಪಯೋಗಕರ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು (Control sugar levels) ಸಹಾಯ ಮಾಡುತ್ತದೆ. ಇದರಲ್ಲಿರುವ ಅಂಶಗಳು ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸಿ, ಮಧುಮೇಹವನ್ನು ನಿರ್ವಹಿಸಲು ಸುಲಭಗೊಳಿಸುತ್ತದೆ.
* ಡೆಂಗ್ಯೂಗೆ ರಾಮಬಾಣ :
ಡೆಂಗ್ಯೂ ಬಂದಿರುವ ಜನರಿಗೆ ಪಪ್ಪಾಯಿ ಎಲೆಯ ರಸವು ತುಂಬಾನೇ ಪ್ರಯೋಜನಕಾರಿಯಾಗಿದೆ.
ಚಿಕಿತ್ಸೆ ನೀಡದೆ ಬಿಟ್ಟರೆ, ಡೆಂಗ್ಯೂ ರೋಗಲಕ್ಷಣಗಳು ಮತ್ತು ಪ್ಲೇಟ್ಲೆಟ್ ಎಣಿಕೆಗಳು ಕಡಿಮೆಯಾಗುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಡೆಂಗ್ಯೂ ಜ್ವರಕ್ಕೆ ಪಪ್ಪಾಯಿ (Papaya fruit) ಎಲೆಯ ರಸವನ್ನು ಮಾತ್ರ ಬಳಕೆ ಮಾಡಬೇಕು. ಪ್ಲೇಟ್‌ಲೆಟ್‌ಗಳನ್ನು ಹೆಚ್ಚು ಮಾಡುವಲ್ಲಿ ಪಪ್ಪಾಯಿ ರಸವು ಪ್ರಮುಖ ಪಾತ್ರ ವಹಿಸುತ್ತದೆ ಎನ್ನುತ್ತಾರೆ.
ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!
* ಜೀರ್ಣಕಾರಿ ಆರೋಗ್ಯ :
ಪಪ್ಪಾಯಿ (Papaya fruit) ಎಲೆಗಳಿಂದ ಚಹಾ ಮಾಡಿ ಕುಡಿಯುವುದರಿಂದ ಗ್ಯಾಸ್, ಉಬ್ಬುವುದು ಮತ್ತು ಎದೆಯುರಿ ಮುಂತಾದ ಜೀರ್ಣಕಾರಿ ಸಮಸ್ಯೆ ನಿವಾರಣೆಯಾಗುತ್ತವೆ.
ಪಪ್ಪಾಯಿ (Papaya fruit) ಎಲೆಗಳು ಫೈಬರ್‌ನಿಂದ ಸಮೃದ್ಧವಾಗಿವೆ. ಇದು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಲು (improve digestive health) ಸಹಾಯ ಮಾಡುತ್ತದೆ. ಇದು ಮಲಬದ್ಧತೆ, ಎದೆಯುರಿ ನಿವಾರಿಸಲು ಸಹಾಯ ಮಾಡುತ್ತದೆ.
ಇದನ್ನು ಓದಿ : 10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ 12,981 ಉದ್ಯೋಗವಕಾಶ.!
* ತ್ವಚೆಯ ಆರೋಗ್ಯ :
ಪಪ್ಪಾಯಿ (Papaya fruit) ಎಲೆಯೂ ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಪಪ್ಪಾಯಿ ರಸವು ಮುಚ್ಚಿಹೋಗಿರುವ ರಂಧ್ರಗಳು, ಒಳಕ್ಕೆ ಬೆಳೆದ ಕೂದಲು ಮತ್ತು ಮೊಡವೆ ಕಡಿಮೆ (Acne reduction) ಮಾಡಲು ಸಹಾಯ ಮಾಡುತ್ತದೆ.
* ಸಕ್ಕರೆ ಮಟ್ಟ :
ಪಪ್ಪಾಯಿ (Papaya fruit) ಎಲೆಯ ರಸವನ್ನು ಸೇವಿಸುವುದರಿಂದ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡುತ್ತದೆ. ಮಲಬದ್ಧತೆ ಸಮಸ್ಯೆ ಇರುವವರು ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದರಿಂದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬಹುದು. ಪಪ್ಪಾಯಿ ಎಲೆಯ ರಸ ಸೇವಿಸುವುದರಿಂದ ಕೀಲು ನೋವು (Joint pain) ಕೂಡ ಕಡಿಮೆಯಾಗುತ್ತದೆ.
ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!
* ರೋಗ ನಿರೋಧಕ ಶಕ್ತಿ :
ಅನೇಕ ರೋಗಗಳಿಂದ ಪರಿಹಾರ ಪಡೆಯಲು ಪಪ್ಪಾಯಿಯನ್ನು ಸೇವಿಸಲಾಗುತ್ತದೆ. ಇದರ ಎಲೆಗಳನ್ನು ಸೇವಿಸುವುದು ಕೂಡ ತುಂಬಾ ಪ್ರಯೋಜನಕಾರಿ. ಆರೋಗ್ಯ ತಜ್ಞರ ಪ್ರಕಾರ, ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ (Increases immunity). ಜ್ವರ ಕೂಡ ಬರುವುದಿಲ್ಲ.
* ಕ್ಯಾನ್ಸರ್ ನಿವಾರಿಸಲು :
ಪಪ್ಪಾಯಿ ಎಲೆಯನ್ನು ಸಾಂಪ್ರದಾಯಿಕ ಔಷಧವಾಗಿ ಕೆಲವು ವಿಧದ ಕ್ಯಾನ್ಸರ್ ತಡೆಗಟ್ಟಲು ಚಿಕಿತ್ಸೆಗಾಗಿ ಬಳಸಲಾಗುತ್ತದೆ. ಪಪ್ಪಾಯಿ ಎಲೆಗಳ ರಸವು ಪ್ರಾಸ್ಟೇಟ್ ಮತ್ತು ಸ್ತನ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವ (Inhibiting the growth of breast cancer cells) ಶಕ್ತಿಯನ್ನು ಹೊಂದಿದೆ ಎಂದು ಪರೀಕ್ಷಾ- ಟ್ಯೂಬ್ ಅಧ್ಯಯನಗಳಲ್ಲಿ ಕಂಡುಬಂದಿದೆ.
ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?
* ಕೂದಲಿನ ಬೆಳವಣಿಗೆ :
ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಪಪ್ಪಾಯಿ ಎಲೆಯ ಸಾರವನ್ನು ತಲೆಗೆ ಹಚ್ಚುವುದರಿಂದ ಕೂದಲಿನ ಬೆಳವಣಿಗೆ ಮತ್ತು ಕೂದಲಿನ ಆರೋಗ್ಯವನ್ನು ಸುಧಾರಿಸಬಹುದು.
ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ (Promotes hair growth). ಪಪ್ಪಾಯಿ (Papaya fruit) ರಸದಲ್ಲಿರುವ ಆಂಟಿಫಂಗಲ್ ಗುಣಲಕ್ಷಣಗಳು ಮಲಾಸೆಜಿಯಾ ಎಂಬ ಶಿಲೀಂಧ್ರದಿಂದ ಉಂಟಾಗುವ ತಲೆಹೊಟ್ಟು ಸಮಸ್ಯೆಯನ್ನು ನಿಯಂತ್ರಿಸುತ್ತದೆ.
ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!
* ಉರಿಯೂತ ನಿವಾರಕ :
ಉರಿಯೂತದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಪಪ್ಪಾಯಿ ಎಲೆಯನ್ನು ಬಳಸಲಾಗುತ್ತದೆ. ಸಂಧಿವಾತ ಮತ್ತು ಕರುಳು ಸಮಸ್ಯೆಗಳು ಇರುವವರು ಪಪ್ಪಾಯಿ ಎಲೆಯ ರಸವನ್ನು ಸಹ ಕುಡಿಯಬಹುದು.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿ ಮತ್ತು ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.
ಹಿಂದಿನ ಸುದ್ದಿ : ಮಾವಿನಹಣ್ಣನ್ನು Night ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.
ಜನಸ್ಪಂದನ ನ್ಯೂಸ್, ಡೆಸ್ಕ್ : ಹಣ್ಣುಗಳ ರಾಜ ಎಂದು ಕರೆಯುವ ಮಾವಿನಹಣ್ಣನ್ನು ಯಾವಾಗ ಬೇಕಾದರೂ ತಿನ್ನುವ ಅಭ್ಯಾಸ ಇಟ್ಟುಕೊಂಡಿದ್ದೀರಾ.? ಮಾವಿನಹಣ್ಣನ್ನು (Mango) ರಾತ್ರಿ ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.
ವರ್ಷದ ಏಪ್ರಿಲ್- ಮೇ ತಿಂಗಳಿನಲ್ಲಿ ಮಾವಿನ ಹಣ್ಣು ಮಾರ್ಕೆಟ್ ಗೆ ಲಗ್ಗೆ ಇಡುತ್ತದೆ. ಹಣ್ಣುಗಳ ರಾಜ ಎಂದೇ ಕರೆಯಲ್ಪಡುವ ಈ ಹಣ್ಣು ಮಾರುಕಟ್ಟೆಗೆ ಬಂತೆಂದರೆ ಸಾಕು ಉಳಿದ ಹಣ್ಣುಗಳ ಬೇಡಿಕೆ ಕೊಂಚ ಕುಸಿಯುತ್ತದೆ.
ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!
ಇನ್ನು ಹಗಲಿನಲ್ಲಿ ಮಾವಿನಹಣ್ಣು ತಿನ್ನುವುದರಿಂದ ಆರೋಗ್ಯ ಪ್ರಯೋಜನ ಸಿಗುತ್ತದೆ. ಆದರೆ ರಾತ್ರಿ ವೇಳೆ ಈ ಹಣ್ಣನ್ನು ತಿನ್ನುವುದರಿಂದ ಹಲವಾರು ರೀತಿಯಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.
ಯಾಕಂದ್ರೆ ರಾತ್ರಿ ಸಮಯದಲ್ಲಿ ದೇಹದ ಜೀರ್ಣಕ್ರಿಯೆ ಪ್ರಕ್ರಿಯೆ ನಿಧಾನವಾಗಿರುತ್ತದೆ (Digestion is slow). ಈ ವೇಳೆ ಮಾವಿನ ಹಣ್ಣನ್ನು ತಿನ್ನುವುದರಿಂದ, ಜೀರ್ಣಾಂಗ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಬಹುದು. ಜೀರ್ಣಕ್ರಿಯೆ ಪ್ರಕ್ರಿಯೆಗಳ ಮೇಲೆ ಅಡ್ಡಪರಿಣಾಮಗಳನ್ನು (side effects) ಬೀರುತ್ತದೆ. ಈ ಹಣ್ಣಿನಲ್ಲಿ ಕಂಡು ಬರುವ ಅಧಿಕ ಪ್ರಮಾಣದ ನಾರಿನಾಂಶದ ಜೊತೆಗೆ ನೈಸರ್ಗಿಕ ಸಿಹಿಯಾಂಶ, ಕ್ಯಾಲೋರಿಗಳು ಹೀಗಾಗಲು ಮುಖ್ಯ ಕಾರಣಗಳಾಗಿವೆ.
ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!
ಇದೇ ಕಾರಣಕ್ಕೆ ಕೆಲವೊಮ್ಮೆ ಅಜೀರ್ಣ, ಹೊಟ್ಟೆ ನೋವು, ಗ್ಯಾಸ್ಟ್ರಿಕ್, ಮತ್ತು ಹೊಟ್ಟೆಯುಬ್ಬರದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.
ಮಾವಿನಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಅಧಿಕ ಪ್ರಮಾಣದಲ್ಲಿದೆ. ಈ ಹಣ್ಣನ್ನು ರಾತ್ರಿ ಮಲಗುವ ಟೈಮ್ ನಲ್ಲಿ ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆಮಟ್ಟ ಹಠಾತ್ ಹೆಚ್ಚಳಕ್ಕೆ ಕಾರಣವಾಗುವುದು (Sudden increase in blood sugar levels). ಹೀಗಾಗಿ ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರು ಈ ಹಣ್ಣಿನಿಂದ ಅಂತರ ಕಾಯ್ದುಕೊಂಡರೆ ಒಳ್ಳೆಯದು.
ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!
ಮಾವಿನಹಣ್ಣಿನಲ್ಲಿ ಕ್ಯಾಲೋರಿ ಕೂಡ ಹೆಚ್ಚಿನ ಪ್ರಮಾಣದಲ್ಲಿ ಇದೆ. ರಾತ್ರಿ ವೇಳೆ ಈ ಹಣ್ಣನ್ನು ಸೇವನೆ ಮಾಡುವುದರಿಂದ ದೇಹವು ಕ್ಯಾಲೋರಿಗಳನ್ನು ಸುಡಲು ಸಾಕಷ್ಟು ಸಮಯವನ್ನು ನೀಡುವುದಿಲ್ಲ. ಯಾಕೆಂದರೆ ರಾತ್ರಿಯ ಸಮಯದಲ್ಲಿ ನಮ್ಮ ದೇಹವು ದೈಹಿಕ ಚಟುವಟಿಕೆಯನ್ನು ಮಾಡುವುದಿಲ್ಲ. ಹೀಗಾಗಿ ಅಧಿಕ ಪ್ರಮಾಣದ ಕೊಬ್ಬು ಸಂಗ್ರಹವಾಗಿ, ತೂಕವನ್ನು ಹೆಚ್ಚಿಸಬಹುದು.
ರಾತ್ರಿಯ ಸಮಯದಲ್ಲಿ ಮಾವಿನ ಹಣ್ಣು ಸೇವಿಸುವುದರಿಂದ ದೇಹದಲ್ಲಿ ಶಕ್ತಿಯ ಮಟ್ಟ ಹೆಚ್ಚಾಗುತ್ತದೆ. ಇದರಿಂದಾಗಿ ನಮ್ಮ ದೇಹವು ಸಂಪೂರ್ಣವಾಗಿ ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ (Unable to fully relax).
ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್ಫೋನ್ ಬ್ಲಾಸ್ಟ್ ಆಗಬಹುದು.?
ರಾತ್ರಿ ಮಲಗುವ ಮುಂಚೆ ಮಾವಿನ ಹಣ್ಣು ತಿಂದರೆ ಅದು ನಿದ್ರೆಗೆ ಅಡ್ಡಿಯಾಗುತ್ತದೆ. ಈ ಕಾರಣದಿಂದ ನಿದ್ರೆಯ ಗುಣಮಟ್ಟವೂ ಕೂಡ ದಿನ ಕಳೆದಂತೆ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ (Poor sleep quality).






