Friday, October 18, 2024
spot_img
spot_img
spot_img
spot_img
spot_img
spot_img
spot_img

ವರ ಮಾಡಿದ ಈ ಕೆಲಸಕ್ಕೆ ಮಂಟಪದಲ್ಲೇ ಕಪಾಳಮೋಕ್ಷ ಮಾಡಿದ ವಧು; ವಿಡಿಯೋ Viral.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾಜಿಕ ಜಾಲತಾಣಗಳಲ್ಲಿ ಮದುವೆಯ ಕುರಿತಾದ ಹತ್ತು ಹಲವು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ.

ಕೆಲವೊಂದು ಮದುವೆಯ ಸುಂದರ ಕ್ಷಣಗಳನ್ನು ಸೆರೆಹಿಡಿದ ವಿಡಿಯೋಗಳಿದ್ದರೆ, ಇನ್ನೂ ಕೆಲವು ಮಂಟಪದಲ್ಲಿ ಜಗಳ ಹೊಡೆದಾಟದಂತಹ ವಿಡಿಯೋಗಳು ಕೂಡ ಹರಿದಾಡುತ್ತಿರುತ್ತವೆ.

ಇದನ್ನು ಓದಿ : ಮೈಕ್ರೋಸ್ಕೋಪ್‌ನಲ್ಲಿ ನವಿಲು ಗರಿ ಹೇಗೆ ಕಾಣಿಸುತ್ತೆ.? Video ನೋಡಿದ್ರೆ wow ಅಂತೀರಾ.!

ಇದೀಗ ಅಂತದ್ದೇ ವಿಡಿಯೋವನ್ನು ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿರುವ ದೃಶ್ಯ :
ವಧು ವರರು ಮಂಟಪದಲ್ಲಿ ಕುಳಿತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅಷ್ಟರಲ್ಲಿ ಯುವತಿಯೊಬ್ಬಳು ವರನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದಿದ್ದಾಳೆ.

ಈ ದೃಶ್ಯ ಕಂಡ ಪಕ್ಕದಲ್ಲಿ ಕುಳಿತ ವಧು ಕೋಪಗೊಂಡು ವರನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ವಧುವಿನ ಈ ಕ್ರಮದಿಂದ ವರ ಸಂಪೂರ್ಣ ಬೆಚ್ಚಿ ಬಿದ್ದಿದ್ದು, ಯುವತಿಯೂ ಬೆಚ್ಚಿ ಬಿದ್ದಿದ್ದಾಳೆ.

ಇದನ್ನು ಓದಿ : ತಂದೆ ಇಲ್ಲದ ಮಕ್ಕಳಿಗೆ ಸಿಗುತ್ತೆ 24 ಸಾವಿರ ರೂ. ಸ್ಕಾಲರ್‌ಶಿಪ್; ಮಾನದಂಡಗಳೇನು ಗೊತ್ತಾ.?

bridal_lehenga_designn ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ ಸಾವಿರಾರು ವೀಕ್ಷಣೆ ಪಡೆದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img