ಜನಸ್ಪಂದನ ನ್ಯೂಸ್, ಡೆಸ್ಕ್ : ಹಲವು ದಶಕಗಳಿಂದ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಬಹಳ ಗ್ರಹಕರನ್ನು ಗಳಿಸುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಜಿಯೋ ಹಾಗೂ ಏರ್ಟೆಲ್ ಕಂಪನಿಗಳ ಪೈಪೋಟಿಯಿಂದಾಗಿ ಯಾವುದೇ ವ್ಯತ್ಯಾಸವಿಲ್ಲ.
ಇನ್ನೂ ಎಲ್ಲಾ ಟೆಲಿಕಾಂ ಕಂಪನಿಗಳು ಕಳೆದ ಕೆಲವು ವರ್ಷಗಳಿಂದ ವೇಗದ ಇಂಟರ್ನೆಟ್ ಸೇವೆಗಳನ್ನು ಒದಗಿಸುವ ಕೆಲಸವನ್ನು ಮಾಡುತ್ತಿದ್ದವು. ಆದರಿಂದ ಈ ಕಂಪನಿಗಳು ಹೆಚ್ಚಿನ ಗ್ರಾಹಕರನ್ನು ಹೊಂದಿವೆ.
ಇದನ್ನು ಓದಿ : ನಿಮ್ಮ ಹೃದಯ ರೇಖೆಯಿಂದ ತಿಳಿಯಬಹುದು ನಿಮ್ಮ personality ; ನಿಮ್ಮ ಅಂಗೈ ರೇಖೆ ಯಾವ ರೀತಿ ಇದೆ.!
ಆದರೆ ಈಗ ಬಿಎಸ್ಎನ್ಎಲ್ ಮಾಸ್ಟರ್ ಸ್ಟ್ರೋಕ್ ನೀಡಲು ಸಿದ್ಧವಾಗುತ್ತಿದೆ. ಖಂಡಿತವಾಗಿ ಮುಂದಿನ ದಿನಗಳಲ್ಲಿ ಇತರ ಕಂಪನಿಗಳಿಗಿಂತ ಈ ಬಿಎಸ್ಎನ್ಎಲ್ ಬಹಳ ಮುಂದೆ ಹೋಗುತ್ತದೆ ಎಂದು ಹೇಳಬಹುದು.
ಇನ್ಮುಂದೆ ನೀವು ಪದೇ ಪದೇ ರೀಚಾರ್ಜ್ ಮಾಡುವ ಅಗತ್ಯವಿಲ್ಲ, ಅಗ್ಗದ BNSL ರೀಚಾರ್ಜ್ ಯೋಜನೆಯನ್ನು ಪ್ರಾರಂಭಿಸಲಾಗಿದೆ.
ಇದನ್ನು ಓದಿ : ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ : ಕೊನೆಯ ದಿನಾಂಕ ಯಾವತ್ತು.? ಡೈರೆಕ್ಟ್ link ಇಲ್ಲಿದೆ.
BSNL 365 ದಿನಗಳ ವ್ಯಾಲಿಡಿಟಿ ರೀಚಾರ್ಜ್ ಪ್ಲಾನ್ ಬೆಲೆ ಎಷ್ಟು ಗೊತ್ತಾ.?
ತನ್ನ ಗ್ರಾಹಕರಿಗೆ ಅನುಕೂಲವಾಗುವಂತೆ BSNL ಹೊಸ ಬೆಲೆಯ ವಾರ್ಷಿಕ ರೀಚಾರ್ಜ್ ಯೋಜನೆಯನ್ನು ಪ್ರಾರಂಭಿಸಿದೆ.
ಈ ಹೊಸ ಯೋಜನೆಯು 365 ದಿನಗಳವರೆಗೆ ಅಂದರೆ ಒಂದು ವರ್ಷಕ್ಕೆ ಮಾನ್ಯವಾಗಿರುತ್ತದೆ.
ಇದನ್ನು ಓದಿ : Special news : ಇಲ್ಲಿ ಮದುವೆಗೂ ಮುಂಚೆಯೇ ತಾಯಿ ಆಗ್ತಾರೆ ಹೆಣ್ಣು ಮಕ್ಕಳು ; ಭಾರತದ ಈ ಜನಾಂಗದಲ್ಲಿದೆ ವಿಚಿತ್ರ ಸಂಪ್ರದಾಯ.!
BSNL ತನ್ನ ಗ್ರಾಹಕರಿಗೆ ₹ 1999 ರೀಚಾರ್ಜ್ ಯೋಜನೆಯನ್ನು ಪ್ರಾರಂಭಿಸಿದೆ, ಇದು ಬಳಕೆದಾರರಿಗೆ ಒಟ್ಟು 600GB ಡೇಟಾವನ್ನು ನೀಡುತ್ತದೆ. ಡೇಟಾ ಜೊತೆಗೆ ಉಚಿತ ಕರೆ ಸೌಲಭ್ಯವೂ ಲಭ್ಯವಿದೆ. ಈ ಯೋಜನೆಯಲ್ಲಿ OTT ಚಂದಾದಾರಿಕೆಯೂ ಲಭ್ಯವಿದೆ.