Saturday, July 12, 2025

Janaspandhan News

HomeCrime NewsAccident : ಕ್ಯಾಂಟರ್ ಮತ್ತು ಕಾರು ಡಿಕ್ಕಿ ; ನಾಲ್ವರ ದಾರುಣ ಸಾವು.!
spot_img
spot_img

Accident : ಕ್ಯಾಂಟರ್ ಮತ್ತು ಕಾರು ಡಿಕ್ಕಿ ; ನಾಲ್ವರ ದಾರುಣ ಸಾವು.!

- Advertisement -

ಜನಸ್ಪಂದನ ನ್ಯೂಸ್, ತುಮಕೂರು : ರಾಷ್ಟ್ರೀಯ ಹೆದ್ದಾರಿ 75 ಬಿದನಗೆರೆ ಬೈಪಾಸ್ ಬಳಿ ಕ್ಯಾಂಟರ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ (Accident) ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರ್ ನುಜ್ಜುಗುಜ್ಜಾಗಿದ್ದು, ಒಂದೇ ಕುಟುಂಬದ ನಾಲ್ವರು ಧಾರುಣವಾಗಿ ಸಾವಿಗೀಡಾಗಿದ್ದಾರೆ.

ಕಾರಿಗೆ ಹಾಸನ ನಡೆಯಿಂದ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದ್ದು, ಈ ಘಟನೆಗೆ ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!

ಈ ಕ್ಯಾಂಟರ್ ಮತ್ತು ಲಾರಿ​ ನಡುವಿನ ಅಪಘಾತ (Accident) ದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತ (Accident) ದಲ್ಲಿ ಮೃತ ದುರ್ದೈವಿಗಳನ್ನು ಸೀಬೆಗೌಡ (45), ಪತ್ನಿ ಶೋಭಾ (36) ಮಕ್ಕಳಾದ ದುಂಬಿಶ್ರೀ (16), ಭಾನುಕಿರಣ್ ಗೌಡ (14) ಎಂದು ಗುರುತಿಸಲಾಗಿದೆ. ಮೃತರು ರಾಮನಗರ ಜಿಲ್ಲೆ ಮಾಗಡಿ‌ ಪಟ್ಟಣದ ನಟರಾಜ ಬಡಾವಣೆ ನಿವಾಸಿಗಳೆಂದು ತಿಳಿದು ಬಂದಿದೆ.

ಇದನ್ನು ಓದಿ : ಪರಾರಿಯಾಗುತ್ತಿದ್ದ ಕೊಲೆ ಆರೋಪಿ : ಕಾರಿನ ಬಾಗಿಲಿಗೆ 1KM ನೇತಾಡಿ ಹಿಡಿಯಲೆತ್ನಿಸಿದ PSI.!

ಸೀಬೆಗೌಡ ತಮ್ಮ ಮಗನಾದ ಭಾನುಕಿರಣ್ ನನ್ನು ಕುಣಿಗಲ್ ನ ಒಂದು ಇಂಟರ್ ನ್ಯಾಷನಲ್ ಶಾಲೆಗೆ ಬಿಡಲು ತನ್ನ ಕುಟುಂಬದೊಂದಿಗೆ ಕಾರಿನಲ್ಲಿ ಬರುವಾಗ ಈ ಅವಘಡ (Accident) ಸಂಭವಿಸಿದೆ.

ಅಪಘಾತ (Accident) ದಿಂದ ಟ್ರಾಫಿಕ್ ಜಾಮ್ :

ಬಿದನಗೆರೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಭವಿಸಿದ ಈ ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ (Accident) ದಿಂದ ಸಂಚಾರ ಅಸ್ತವ್ಯಸ್ತಗೊಂಡಿತು.

ಭಾನುವಾರವಾದ್ದರಿಂದ ವಾಹನಗಳ ಸಂಚಾರ ಈ‌ ಮಾರ್ಗದಲ್ಲಿ ದುಪ್ಪಟ್ಟು ಇತ್ತು. ಅಪಘಾತ (Accident) ದ ಹಿನ್ನೆಲೆಯಲ್ಲಿ ಮಾರ್ಗದಲ್ಲಿ‌ ಸಂಚಾರ ದಟ್ಟಣೆಯಿಂದ ವಾಹನಗಳು ಸಾಲು ಗಟ್ಟಿ‌ ನಿಂತಿದ್ದವು.

ಇದನ್ನು ಓದಿ : SSC MTS : ತಾಂತ್ರಿಕೇತರ ಸಿಬ್ಬಂದಿ ಮತ್ತು ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ವಿಷಯ ತಿಳಿದ ಕುಣಿಗಲ್ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳದಲ್ಲಿ ಆಗಮಿಸಿ ಸಂಚಾರಿ ವ್ಯವಸ್ಥೆ ಸುಗಮಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟರು.

ನಂತರ ಮೃತದೇಹವನ್ನು ಕುಣಿಗಲ್ ಸರ್ಕಾರಿ‌ ಆಸ್ಪತ್ರೆಗೆ ರವಾನಿಸಿದರು.

SSC ಯಲ್ಲಿ ಉದ್ಯೋಗವಕಾಶ ; 3,131 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ನೌಕರಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಹೊಸ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಿದ್ದಾರೆ. ಈ ಹುದ್ದೆಗಳು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 25 ರ ದ್ವಾದಶ ರಾಶಿಗಳ ಫಲಾಫಲ.!
ಸಿಬ್ಬಂದಿ ಆಯ್ಕೆ ಆಯೋಗ (Staff Selection Commission – SSC) ಹುದ್ದೆಗಳ ಕುರಿತು ಮಾಹಿತಿ :
  • ಇಲಾಖೆ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC).
  • ಹುದ್ದೆಗಳ ಸಂಖ್ಯೆ : 3,131.
  • ಹುದ್ದೆಗಳ ಹೆಸರು : ಎಲ್‌ಡಿಸಿ/ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ ಮತ್ತು ಡಿಇಒ (CHSL).
  • ಉದ್ಯೋಗ ಸ್ಥಳ : ಅಖಿಲ ಭಾರತ.
  • ಅಪ್ಲಿಕೇಶನ್ ಮೋಡ್ : Online ಮೋಡ್
ವೇತನ ಶ್ರೇಣಿ :
  • ಸಿಬ್ಬಂದಿ ಆಯ್ಕೆ ಆಯೋಗ (SSC) ನೇಮಕಾತಿ ಅಧಿಸೂಚನೆಯ ಪ್ರಕಾರ ರೂ.19,900 – ರೂ.91,100/- ಪ್ರತಿ ತಿಂಗಳು ವೇತನ ನೀಡಲಾಗುವುದು.
ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!
ವಯೋಮಿತಿ :

ಸಿಬ್ಬಂದಿ ಆಯ್ಕೆ ಆಯೋಗ (SSC) ನೇಮಕಾತಿ ಅಧಿಸೂಚನೆಯ ಪ್ರಕಾರ,

  • ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು
  • ಗರಿಷ್ಠ 27 ವರ್ಷ  ಮೀರಬಾರದು.

ವಯೋಮಿತಿ ಸಡಿಲಿಕೆ :

  • OBC (NCL) ಅಭ್ಯರ್ಥಿಗಳಿಗೆ : 03 ವರ್ಷಗಳು.
  • SC/ST ಅಭ್ಯರ್ಥಿಗಳಿಗೆ : 05 ವರ್ಷಗಳು.
  • PwBD (UR & EWS) ಅಭ್ಯರ್ಥಿಗಳಿಗೆ : 10 ವರ್ಷಗಳು.
  • PwBD (OBC-NCL) ಅಭ್ಯರ್ಥಿಗಳಿಗೆ : 13 ವರ್ಷಗಳು.
  • PwBD (SC/ST) ಅಭ್ಯರ್ಥಿಗಳಿಗೆ : 15 ವರ್ಷಗಳು. 
ಇದನ್ನು ಓದಿ : Sexual : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿಗೆ ಗುಂಡೇಟು.!
ವಿದ್ಯಾರ್ಹತೆ :

ಸಿಬ್ಬಂದಿ ಆಯ್ಕೆ ಆಯೋಗ (SSC) ನೇಮಕಾತಿ ಅಧಿಸೂಚನೆಯ ಪ್ರಕಾರ,

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಗಳಿಂದ 12ನೇ ತರಗತಿ (PUC) ಪಾಸ್ ಆಗಿರಬೇಕು.
ಅರ್ಜಿ ಶುಲ್ಕ :
  • General/OBC/EWS ಅಭ್ಯರ್ಥಿಗಳು : ರೂ.100/-
  • SC/ST/PwBD ಅಭ್ಯರ್ಥಿಗಳು : ಇಲ್ಲ.
ಆಯ್ಕೆ ಪ್ರಕ್ರಿಯೆ :
  • ಲಿಖಿತ ಪರೀಕ್ಷೆ (ಶ್ರೇಣಿ-1+ಶ್ರೇಣಿ-2) Written Test (Grade-1+Grade-2).
  • ಕೌಶಲ್ಯ ಪರೀಕ್ಷೆ (Skill Test).
  • ದಾಖಲೆಗಳ ಪರಿಶೀಲನೆ (Document Verification).
  • ವೈದ್ಯಕೀಯ ಪರೀಕ್ಷೆ (Medical Examination.)
ಇದನ್ನು ಓದಿ : Kidnap : ಪತಿಗೆ ಗುಂಡು ಹಾರಿಸಿ, ಪತ್ನಿ ಮತ್ತು ಮಕ್ಕಳನ್ನು ಅಪಹರಿಸಿದ ಶಸ್ತ್ರಸಜ್ಜಿತ ಗುಂಪು.!
ಅರ್ಜಿ ಸಲ್ಲಿಸುವುದು ಹೇಗೆ?
  • ಅಧಿಕೃತ WEbsite ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಕೊಟ್ಟಿರುವ Form ನ್ನು ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ಶುಲ್ಕದ ಪಾವತಿ.
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ತುಂಬಿದ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಮತ್ತು Form ನ್ನು Submit ಮಾಡಿ.
  • ಕೊನೆಯದಾಗಿ ಅರ್ಜಿಯನ್ನು ಮುದ್ರಿಸಲು (Print) ಮರೆಯಬೇಡಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಜೂನ್‌ 23, 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 18, 2025.
  •  ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 19, 2025.
  • ಅರ್ಜಿ ನಮೂನೆ ತಿದ್ದುಪಡಿ ಮತ್ತು ತಿದ್ದುಪಡಿ ಶುಲ್ಕವನ್ನು ಆನ್‌ಲೈನ್ ಪಾವತಿಗೆ ದಿನಾಂಕಗಳು : 23-07-2025 ರಿಂದ 24-07-2025.
ಪ್ರಮುಖ ಲಿಂಕ್ ಗಳು :

Disclaimer : The above given information is available On online, candidates should check it properly before applying. This is for information only.

- Advertisement -
spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments