ಜನಸ್ಪಂದನ ನ್ಯೂಸ್, ಡೆಸ್ಕ್ : ಇದೀಗ ಕೇವಲ ರೂ. 12,999 ಕ್ಕೆ 6000mAh ಬ್ಯಾಟರಿಯ ಸ್ಮಾರ್ಟ್‌ಫೋನ್ ಒಂದು ಭಾರತೀಯ ಮಾರುಕಟ್ಟೆಗೆ ಲಗ್ಯ ಇಟ್ಟಿದೆ.
ಇಂದು ಭಾರತ ದೇಶದಲ್ಲಿ ಹಳ್ಳಿಯಿಂದ ನಗರದವರೆಗೆ ಎಲ್ಲರೂ ಸ್ಮಾರ್ಟ್‌ಫೋನ್ ಬೇಕೆ ಬೇಕು ಎನ್ನುವ ಹಂತಕ್ಕೆ ಬಂದಿದೆ.
ಇದನ್ನು ಓದಿ : ಬೆಳಿಗ್ಗೆ ಮೂತ್ರದಲ್ಲಿ ಈ ಲಕ್ಷಣಗಳಿದ್ದರೆ ಎಚ್ಚರ! Cholesterol ಹೆಚ್ಚಾಗಿರಬಹುದು.
ಇದೀಗ ಭಾರತದಲ್ಲಿ Realme ಹೊಚ್ಚ ಹೊಸ C75 5G smartphone, 4GB + 128GB ಆಯ್ಕೆಗೆ ರೂ. 12,999 ರಿಂದ ಪ್ರಾರಂಭವಾಗುತ್ತದೆ. 6GB + 128GB ಮೆಮೊರಿ ರೂಪಾಂತರವನ್ನು ಬೆಲೆ ರೂ. 13,999 ಗೆ ಖರೀದಿಸಬಹುದು.
ಇದು ಪ್ರಸ್ತುತ ದೇಶದಲ್ಲಿ Flipkart, Realme India e-store ಮತ್ತು ಆಯ್ದ ಆಫ್‌ಲೈನ್ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಗೆ ಲಭ್ಯವಿದೆ.
ಇದನ್ನು ಓದಿ : Hubballi : ಲಾರಿಗೆ ಕಾರು ಡಿಕ್ಕಿ ; ಸ್ಥಳದಲ್ಲೇ ಐವರ ಸಾವು.!
Realme C75 5G :
ರಿಯಲ್ ಮಿ (Realme) ಕಂಪನಿ ಭಾರತದಲ್ಲಿ ಹೊಚ್ಚ ಹೊಸ ರಿಯಲ್ ಮಿ C75 5G (Realme C75 5G) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.
ಈ ಹ್ಯಾಂಡ್‌ಸೆಟ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ (Octa-core MediaTek Dimensity 6300 chipset) ನಲ್ಲಿ ಕಾರ್ಯನಿರ್ವಹಿಸುತ್ತದೆ. ಬರೋಬ್ಬರಿ 6,000mAh ಬ್ಯಾಟರಿ, 45W ವೈರ್ಡ್ ಮತ್ತು 5W ರಿವರ್ಸ್ ಚಾರ್ಜಿಂಗ್ ಬೆಂಬಲಿತವಾಗಿದೆ. 32-ಮೆಗಾಪಿಕ್ಸೆಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ.
ಭಾರತದಲ್ಲಿ ಬೆಲೆ ಮತ್ತು ಲಭ್ಯತೆ :
ಭಾರತದಲ್ಲಿ Realme C75 5G ಸ್ಮಾರ್ಟ್ಫೋನ್ನ 4GB + 128GB ಆಯ್ಕೆಗೆ ರೂ. 12,999 ರಿಂದ ಪ್ರಾರಂಭವಾಗುತ್ತದೆ. 6GB + 128GB ಮೆಮೊರಿ ರೂಪಾಂತರವನ್ನು ಸಹ ಖರೀದಿಸಬಹುದು, ಇದರ ಬೆಲೆ ರೂ. 13,999. ಇದು ಪ್ರಸ್ತುತ ದೇಶದಲ್ಲಿ ಫ್ಲಿಪ್‌ಕಾರ್ಟ್, ರಿಯಲ್ ಮಿ ಇಂಡಿಯಾ ಇ-ಸ್ಟೋರ್ ಮತ್ತು ಆಯ್ದ ಆಫ್‌ಲೈನ್ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಗೆ ಲಭ್ಯವಿದೆ.
ಫೀಚರ್ಸ್:
- ಡ್ಯುಯಲ್ ಸಿಮ್ (Dual SIM) ಹೊಂದಿರುವ ರಿಯಲ್ ಮಿ C75 5G ಸ್ಮಾರ್ಟ್‌ಫೋನ್ 6.67-ಇಂಚಿನ ಪೂರ್ಣ-HD+ (720×1,604 ಪಿಕ್ಸೆಲ್‌ಗಳು) ಡಿಸ್‌ಪ್ಲೇಯನ್ನು ಹೊಂದಿದೆ.
- 120Hz ವರೆಗೆ ರಿಫ್ರೆಶ್ ದರ, 180Hz ವರೆಗೆ ಟಚ್ ಸ್ಯಾಂಪ್ಲಿಂಗ್ ದರ ಹೊಂದಿದೆ.
- Realme C75 5G ಸ್ಮಾರ್ಟ್‌ಫೋನ್ 6nm ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6300 SoC ನಿಂದ ನಿಯಂತ್ರಿಸಲ್ಪಡುತ್ತದೆ.
- Realme C75 5G ಸ್ಮಾರ್ಟ್‌ಫೋನ್ ಮಾಲಿ G57 MC2 GPU ಮತ್ತು 6GB ವರೆಗೆ RAM ನೊಂದಿಗೆ ಜೋಡಿಸಲ್ಪಟ್ಟಿದೆ.
ಇದನ್ನು ಓದಿ : ಆರೋಪಿ ಪರವಾಗಿ ವರದಿ ನೀಡಲು ಲಂಚಕ್ಕೆ ಬೇಡಿಕೆ ; “ಪಿಐ ಮತ್ತು PSI” ಲೋಕಾ ಬಲೆಗೆ.
- ಈ ಫೋನ್ 12GB ವರೆಗೆ ವರ್ಚುವಲ್ RAM ವಿಸ್ತರಣೆ ಮತ್ತು 128GB ಆನ್‌ಬೋರ್ಡ್ ಸಂಗ್ರಹಣೆಯನ್ನು ಬೆಂಬಲಿಸುತ್ತದೆ. ಆಂಡ್ರಾಯ್ಡ್ 15-ಆಧಾರಿತ ರಿಯಲ್‌ಮಿ UI 6 ನೊಂದಿಗೆ ಬರುತ್ತದೆ.
- Realme C75 5G ಫೋನಿನಲ್ಲಿ 32-ಮೆಗಾಪಿಕ್ಸೆಲ್ ಗ್ಯಾಲಕ್ಸಿಕೋರ್ GC32E2 ಪ್ರಾಥಮಿಕ ಸಂವೇದಕವನ್ನು ಆಟೋಫೋಕಸ್ ಮತ್ತು f/1.8 ಅಪರ್ಚರ್ ಜೊತೆಗೆ ಅನಿರ್ದಿಷ್ಟ ದ್ವಿತೀಯ ಸಂವೇದಕವನ್ನು ಹೊಂದಿದೆ.
- ಸೆಲ್ಫಿಗಳು ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಸಹ ಹೊಂದಿದೆ. ಇದು AI- ಆಧಾರಿತ ಇಮೇಜಿಂಗ್ ಮತ್ತು ಎಡಿಟಿಂಗ್ ಪರಿಕರಗಳನ್ನು ಹಾಗೂ AI ಸಿಗ್ನಲ್ ಬೂಸ್ಟ್ ವೈಶಿಷ್ಟ್ಯಗಳನ್ನು ಬೆಂಬಲಿಸುತ್ತದೆ.
- ಈ Realme smartphone 6,000mAh ಬ್ಯಾಟರಿಯನ್ನು ಹೊಂದಿದ್ದು, 45W ವೈರ್ಡ್ ಮತ್ತು 5W ರಿವರ್ಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.
ಇದನ್ನು ಓದಿ : Reels ಗಾಗಿ ಪ್ಯಾಂಟ್‌ಗೆ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು ವಿಡಿಯೋ ನೋಡಿ.
- ಈ ಹ್ಯಾಂಡ್‌ಸೆಟ್ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP64 ರೇಟಿಂಗ್ ಮತ್ತು MIL-STD 810H ಮಿಲಿಟರಿ-ಗ್ರೇಡ್ ಪ್ರಮಾಣೀಕರಣವನ್ನು ಹೊಂದಿದೆ.
- ಭದ್ರತಾ ದೃಷ್ಟಿಯಿಂದ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಅನ್ನು ಹೊಂದಿದೆ. ಸಂಪರ್ಕ ಆಯ್ಕೆಗಳಲ್ಲಿ 5G, ಡ್ಯುಯಲ್ 4G VoLTE, Wi-Fi, ಬ್ಲೂಟೂತ್ 5.3, GPS, ಮತ್ತು USB ಟೈಪ್-C ಪೋರ್ಟ್ ಸೇರಿವೆ.
ಹಿಂದಿನ ಸುದ್ದಿ : 10ನೇ ಪಾಸಾಗಿದ್ರೆ ಸಾಕು : ಬ್ಯಾಂಕ್ ಆಫ್ ಬರೋಡಾದಲ್ಲಿ 500 ಉದ್ಯೋಗಾವಕಾಶ.
ಜನಸ್ಪಂದನ ನ್ಯೂಸ್, ನೌಕರಿ : ಆತ್ಮೀಯರೇ, ನೀವೂ ಉದ್ಯೋಗ ಹುಡುಕುತ್ತಿದ್ದಿರಾ? ಹಾಗಾದ್ರೆ ಇಲ್ಲದೆ ನೋಡಿ ಒಂದು ಒಳ್ಳೆಯ ಸುವರ್ಣಾವಕಾಶ. ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ನೀವೂ ಈ ಕೂಡಲೇ ಅರ್ಜಿ ಸಲ್ಲಿಸಿ.
ಇದೀಗ ಬ್ಯಾಂಕ್ ಆಫ್ ಬರೋಡ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು, 500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ 500 ಹುದ್ದೆಗಳಲ್ಲಿ ಕರ್ನಾಟಕದಲ್ಲಿ ಸುಮಾರು 30ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ.
ಇದನ್ನು ಓದಿ : ಇಂಡಿಯನ್ ಆಯಿಲ್‌ನಲ್ಲಿ ಅವಕಾಶಗಳ ಮಹಾಪೂರ ; 1,770 ಹುದ್ದೆಗಳಿಗೆ ಅರ್ಜಿ ಆಹ್ವಾನ.
ನೀವೂ ಕೇವಲ SSLC ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಹಾಗೂ ಆಸಕ್ತ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.
ಇದನ್ನು ಓದಿ : ಪ್ರಕೃತಿ ವಿಕೋಪ, ಸುನಾಮಿ, ಭೂಕಂಪ, 2-3 ಮಹಾನ್ ನಾಯಕರ ಅಪಮೃತ್ಯು : ಕೋಡಿಮಠ ಶ್ರೀ
ನೇಮಕಾತಿ ವಿವರ :
- ನೇಮಕಾತಿ ಪ್ರಾಧಿಕಾರ : BOB.
- ಹುದ್ದೆಯ ಹೆಸರು : ಆಫೀಸ್ ಅಸಿಸ್ಟೆಂಟ್ (ಪಿಯೋನ್)
- ಹುದ್ದೆಯ ಹೆಸರು : 500.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ (SSLC) ತರಗತಿ ಪಾಸಾದರೆ ಸಾಕು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಇದನ್ನು ಓದಿ : “Dolo 650 ಮಾತ್ರೆಯನ್ನು ಹೆಚ್ಚು ಸೇವಿಸುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗಾಗಿ!”
ವಯೋಮಿತಿ :
ಬ್ಯಾಂಕ್ ಆಫ್ ಬರೋಡದ ನಿಯಮಾನುಸಾರ,
- ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ
- ಗರಿಷ್ಠ ವಯೋಮಿತಿ 26 ವರ್ಷ ನಿಗದಿ ಮಾಡಲಾಗಿದೆ.
ವಯೋಮಿತಿ ಸಡಿಲಿಕೆ :
ಮೀಸಲಾತಿ ಆಧಾರದ ಮೇಲೆ,
- SC/ST ಅಭ್ಯರ್ಥಿಗಳಿಗೆ ಐದು ವರ್ಷ.
- OBC ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು
- ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಲಿಕೆ.
ಇದನ್ನು ಓದಿ : ಲಂಚಕ್ಕೆ ಸ್ವೀಕರಿಸುತ್ತಿದ್ದ ವಕ್ಫ್ ಅಧಿಕಾರಿ Lokayukta ಬಲೆಗೆ.!
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಗೂ OBC/EWS ಅಭ್ಯರ್ಥಿಗಳಿಗೆ ರೂ. 600/-
SC/ST/PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ. 100/-
ಆಯ್ಕೆಯ ಪ್ರಕ್ರಿಯೆ:
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಪಿಯೋನ್ (Peon) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಪರೀಕ್ಷೆ ಹಾಗೂ ಸಂದರ್ಶನ (Examination and interview) ದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಇದನ್ನು ಓದಿ : ಈ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿಟ್ಟರೆ ಆರೋಗ್ಯಕ್ಕೆ Danger! ತಪ್ಪದೆ ಓದಿ.
ಅರ್ಜಿ ಸಲ್ಲಿಸುವ ವಿಧಾನ :
- ಹೆಸರು ನೋಂದಾಯಿಸಿ.
- ಹೊಸ Password ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ Application Form ಭರ್ತಿ ಮಾಡಿ.
- ಅಗತ್ಯ Document Upload ಮಾಡಿ.
- Online ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ Download ಮಾಡಿಟ್ಟುಕೊಳ್ಳಿ.
ಪ್ರಮುಖ ದಿನಾಂಕ :
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23, ಮೇ 2025.
ಇದನ್ನು ಓದಿ : 2+ ಖಾತೆಗಳಿದ್ರೆ ಹುಷಾರ್ : RBIನಿಂದ ಶಾಕಿಂಗ್ ನಿರ್ಧಾರ ; ₹10,000 ದಂಡ ಫಿಕ್ಸ್.
ಪ್ರಮುಖ ಲಿಂಕ್ :
ಹೆಚ್ಚಿನ ವಿವರಗಳಿಗೆ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ ವಿಳಾಸ bankofbaroda.in ಕ್ಕೆ ಭೇಟಿ ನೀಡಿ.
Disclaimer : The above given information is available On online, candidates should check it properly before applying. This is for information only.