ಜನಸ್ಪಂದನ ನ್ಯೂಸ್, ಉಡುಪಿ : ಉಡುಪಿ ನಗರದಲ್ಲಿ ಹಾಡ ಹಗಲಲ್ಲೇ ಕಾರಿನೊಳಗೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದು ಅಲ್ಲಿಂದ ಪರಾರಿಯಾದ ಘಟನೆ ಬುಧವಾರ (ಆಗಸ್ಟ್ 7) ರಂದು ನಡೆದಿದೆ.
ಕವಿ ಮುದ್ದಣ ಮಾರ್ಗದಿಂದ ಚಿತ್ತರಂಜನ್ ಸರ್ಕಲ್ ಸಂಪರ್ಕಿಸುವ ರಸ್ತೆಯ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಎದುರು ಈ ಘಟನೆ ನಡೆದಿದೆ.
ಇದನ್ನು ಓದಿ : ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ : ಕೊನೆಯ ದಿನಾಂಕ ಯಾವತ್ತು.? ಡೈರೆಕ್ಟ್ link ಇಲ್ಲಿದೆ.
ಕಾರು ನಿಲ್ಲಿಸಿ ಒಳ ಭಾಗದಲ್ಲಿ ಹಾಡ ಹಗಲಲ್ಲೇ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಈ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಕಾರನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.
ಸ್ಥಳೀಯರು, ಕಾರಿನ ಗಾಜಿಗೆ ಒಳ ಭಾಗದಿಂದ ಕಪ್ಪು ಬಣ್ಣದ ಪರದೆ ಹಾಕಿಕೊಂಡಿರುವುದು, ಕಾರಿನ ಅಲುಗಾಡುವುದನ್ನು ಕಂಡು ಸಂಶಯಗೊಂಡ ಇಣುಕಿ ನೋಡಿದಾಗ ಅನೈತಿಕ ಕೃತ್ಯ ಬೆಳಕಿಗೆ ಬಂದಿದೆ.
ಇದನ್ನು ಓದಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 215 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಕಾಮದಾಟದ ಜೋಡಿ ರೆಡ್ ಹ್ಯಾಂಡಾಗಿ ಜನರ ಕೈಗೆ ಸಿಕ್ಕಿ ಬಿದ್ದ ತಕ್ಷಣವೇ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದವರಿಗೆ ತರಾಟೆ ತೆಗೆದುಕೊಂಡಿದ್ದಾರೆ.
ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಬಳಿಕ ಇಬ್ಬರು ಮುಜುಗರದಿಂದ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ರೂಮಿನಲ್ಲಿ ಪ್ರೇಯಸಿ ಕೈಗೆ ಗನ್ ಕೊಟ್ಟು ರೀಲ್ಸ್ ಮಾಡಿದ ಪೊಲೀಸ್ ; ವಿಡಿಯೋ Viral.!
ಇನ್ನೂ ಕಾರು ಕಳೆದ ಒಂದು ವಾರದಿಂದ ಅನುಮಾನಸ್ಪದವಾಗಿ ನಿಲ್ಲುತ್ತಿತ್ತು ಎಂದು ತಿಳಿದು ಬಂದಿದೆ.
ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.