ಜನಸ್ಪಂದನ ನ್ಯೂಸ್, ಡೆಸ್ಕ್ : ಸೋಶಿಯಲ್ ಮೀಡಿಯಾದಲ್ಲಿ ಪ್ರಣಯ ಜೋಡಿಗಳ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಸ್ವಲ್ಪ ನಾಚಿಕೆ, ಮುಜುಗರ ಇಲ್ಲದೇ ನಡು ರಸ್ತೆಯಲ್ಲಿಯೇ ಮೈಮರೆತು ಎಲ್ಲೆಂದರಲ್ಲಿ ಜೋಡಿಗಳು ಕಿಸ್ ಮಾಡುವ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ.
ಇದನ್ನು ಓದಿ : ಗೂಗಲ್‌ನಲ್ಲಿ ಈ ವಿಷಯಗಳನ್ನು ಹುಡುಕಲೇಬೇಡಿ ; ಇಲ್ಲಾಂದ್ರೆ ಜೈಲುವಾಸ Guarantee.!
ಲಜ್ಜೆಯಿಲ್ಲದೇ ಈ ಪ್ರೇಮಿಗಳು ತೋರುವ ಹುಚ್ಚಾಟಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚಲಿಸುತ್ತಿರುವ ರೈಲಿನಲ್ಲಿ ರೊಮ್ಯಾನ್ಸ್ ಮಾಡಿದ, ಕಾಲೇಜ್ ಕ್ಯಾಂಪಸ್‌ನಲ್ಲಿ ಮೈ ಮರೆತು ಅಸಭ್ಯವಾಗಿ ವರ್ತಿಸಿದ ಕೆಲವಷ್ಟು ವಿಡಿಯೋಗಳು ಈ ಹಿಂದೆಯೂ ವೈರಲ್ ಆಗಿದ್ದವು.
ಸದ್ಯ ಇಂತಹದ್ದೇ ಇನ್ನೊಂದು ವಿಡಿಯೋ ವೈರಲ್ ಆಗಿದೆ. ಪ್ರೇಮಿಗಳ ಈ ಅತಿರೇಕದ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರೈಲ್ವೆ ಸ್ಟೇಷನ್ ಬ್ರಿಡ್ಜ್ ಮೇಲೆ ನಿಂತು ಜೋಡಿಯೊಂದು ಖುಲಂಖುಲ್ಲಾ ಪರಸ್ಪರ ತಬ್ಬಿಕೊಂಡು ಚುಂಬನ ಮಾಡಿದ್ದಾರೆ.
ಇದನ್ನು ಓದಿ : ಬೇರೊಬ್ಬನೊಂದಿಗೆ ಸಿಕ್ಕಿಬಿದ್ದ ಗರ್ಲ್ ಫ್ರೆಂಡ್; ಪ್ರೇಮಿ ಮಾಡಿದ್ದೇನು.? Video ನೋಡಿ.
ವೈರಲ್ ವಿಡಿಯೋದಲ್ಲಿರುವ ದೃಶ್ಯ :
ಪ್ರಣಯ ಜೋಡಿಗಳಿಬ್ಬರು ರೈಲ್ವೆ ಸ್ಟೇಷನ್ ಬ್ರಿಡ್ಜ್ ಮೇಲೆ ನಿಂತು ಯಾರಿಗೂ ಕ್ಯಾರೇ ಅನ್ನದೆ ಸಾರ್ವಜನಿಕರ ಎದುರೇ ಪರಸ್ಪರ ತಬ್ಬಿಕೊಂಡು ಚುಂಬಿಸುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದು. ನಂತರ ಯಾರೋ ಅಲ್ಲಿಗೆ ಬಂದು ಸಾರ್ವಜನಿಕ ಸ್ಥಳದಲ್ಲಿ ದುರ್ವರ್ತನೆ ತೋರಿದ್ದಕ್ಕೆ ಅವರಿಬ್ಬರಿಗೂ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ಸದ್ಯ ಶುಭಾಂಗಿ ಪಂಡಿತ್ (Babymishra_) ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ರೈಲ್ವೆ ನಿಲ್ದಾಣದಲ್ಲಿ ಪ್ರೇಮಿಗಳ ಕಿಸ್ಸಿಂಗ್ ಎಂಬ ಶೀರ್ಷಿಕೆಯನ್ನು ಬರೆದಿದ್ದಾರೆ.
ಇದನ್ನು ಓದಿ : Lokayukta trap : ಅಗ್ನಿಶಾಮಕ ಅಧಿಕಾರಿ ಹಾಗೂ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ.!
ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಕೆಲವರು ಈ ಸಮಾಜ ಎತ್ತ ಸಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಕೆಲವರು ಇಂತಹವರಿಗೆ ಕಂಡಕಂಡಲ್ಲಿ ಚಪ್ಪಲಿಯಲ್ಲಿ ಬಾರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
रेलवे स्टेशन पर रील के बाद पेश है, किसिंग छिछोरागिरी
ये लोग समाज की गंदगी हैं समाज में गंद फैला रहे हैं
पुलिस भी क्या करे, ये हवसीन औरतें आन्दोलन करने बैठ जाती हैं
मुंबई रेलवे स्टेशन के पुल पर चमगादड़ें लटकी मिलीं
पुलिस प्रशासन से अपील है इनके खिलाफ कार्रवाई करो pic.twitter.com/FVIYwucKKq
— Shubhangi Pandit (@Babymishra_) August 9, 2024