Friday, October 4, 2024
spot_img
spot_img
spot_img
spot_img
spot_img
spot_img
spot_img

Warrant : ನಟಿ ಜಯಪ್ರದಾರನ್ನು ತಕ್ಷಣವೇ ಬಂಧಿಸಲು ಕೋರ್ಟಿನಿಂದ ಆದೇಶ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಖ್ಯಾತ ನಟಿ (famous heroin), ಮಾಜಿ ಸಂಸದೆ ಜಯಪ್ರದಾರನ್ನು ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಕ್ಷಣವೇ ಬಂಧಿಸಲು (arrest) ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

2019 ರ ಲೋಕಸಭಾ ಚುನಾವಣೆ ವೇಳೆ ನಿಯಮ ಉಲ್ಲಂಘಿಸಿದ ಹಿನ್ನೆಲೆ ಆಕೆಯ ಮೇಲೆ ಎರಡು ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ : complaint : ಡಿ.ಕೆ.ಶಿವಕುಮಾರ್, ಮಧು ಬಂಗಾರಪ್ಪ ವಿರುದ್ಧ ದೂರು ದಾಖಲು.!

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯನ್ನು ಅರೆಸ್ಟ್ ಮಾಡಿ ತಕ್ಷಣವೇ ನ್ಯಾಯಾಲಯಕ್ಕೆ (court) ಹಾಜರುಪಡಿಸಲು ರಾಂಪುರ ಜಿಲ್ಲಾ ಎಸ್ಪಿಗೆ ನ್ಯಾಯಾಲಯ ಆದೇಶ ಹೊರಡಿಸಿದೆ.

2019 ರಲ್ಲಿ ಜಯಪ್ರದಾ ಬಿಜೆಪಿಯಿಂದ ರಾಂಪುರ ಸಂಸದೀಯ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಈ ವೇಳೆ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಆಕೆಯ ಮೇಲೆ ಕೌಮಾರಿ ಮತ್ತು ಸ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಪಲ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿತ್ತು. ವಿಚಾರಣೆಗೆ ಹಾಜರಾಗಲು ಹಲವು ಬಾರಿ ಸೂಚಿಸಿದರೂ ನಟಿ ಬಂದಿರಲಿಲ್ಲ. ಹೀಗಾಗಿ ಈಗ ಜಾಮೀನು ರಹಿತ ವಾರಂಟ್ ಜಾರಿ (Execution of non-bailable warrant) ಮಾಡಲಾಗಿದೆ.

ಇದನ್ನು ಓದಿ : ಮಾಜಿ ಉಪಮುಖ್ಯಮಂತ್ರಿ ಮಾತನಾಡುತ್ತಿದ್ದ ವೇಳೆ ತಂಬಾಕು ತಿಂದ ಶಾಸಕ ; Video Viral.!

ಇದೀಗ ಜಯಪ್ರದಾರನ್ನು ಬಂಧಿಸಲು ಸೂಚನೆ ನೀಡಲಾಗಿದ್ದು ಮುಂದಿನ ವಿಚಾರಣೆ ಫೆಬ್ರವರಿ 27 ಕ್ಕೆ ನಡೆಯಲಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img