ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಇದೀಗ ಗಂಭೀರವಾಗಿ ಪರಿಗಣಿಸಿದೆ.
ಇದನ್ನು ಓದಿ : Health : ಕಾಲಿನಲ್ಲಿ ಈ ಲಕ್ಷಣ ಕಾಣಿಸಿಕೊಳ್ಳುತ್ತಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು.?
ಈ ನಿಟ್ಟಿನಲ್ಲಿ ದರ್ಶನ್ ಹಾಗೂ ಅವರ ಬೆಂಬಲಿಗರನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಕರೆತರುವ ಬಗ್ಗೆ ಇದೀಗ ವದಂತಿ ಹಬ್ಬಿದೆ.
ರಾಜ್ಯದಲ್ಲೇ ಹಿಂಡಲಗಾ ಕೇಂದ್ರ ಕಾರಾಗೃಹ ಅತ್ಯಂತ ಹಳೆಯದು. ಭದ್ರತೆ ದೃಷ್ಟಿಯಿಂದಲೂ ಸುರಕ್ಷಿತ ಎನಿಸಿಕೊಂಡಿದೆ.
ಹೀಗಾಗಿ ಬೆಳಗಾವಿ ಜೈಲಿಗೆ ದರ್ಶನ್ ಅವರನ್ನು ಕರೆ ತರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದನ್ನು ಓದಿ : Onlineನಲ್ಲಿ ಖರೀದಿಸಿದ ಅಂಡರ್ವೇರ್ ಧರಿಸಿದ್ಮೇಲೆ ನನ್ನ ಮಗಳು ಪ್ರೆಗ್ನೆಂಟ್ ಆಗಿದ್ದಾಳೆ ಎಂದು ಕೋರ್ಟ್ ಮೆಟ್ಟಿಲೇರಿದ ತಾಯಿ.!
ದರ್ಶನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸಂಬಂಧ ಬಂಧಿಸಿ ಬೆಂಗಳೂರು ಜೈಲಿನಲ್ಲಿ ಇಡಲಾಗಿದೆ.