Friday, October 4, 2024
spot_img
spot_img
spot_img
spot_img
spot_img
spot_img
spot_img

ರಸ್ತೆ ಅಗಲೀಕರಣಕ್ಕಾಗಿ ಸ್ವಂತ ಮನೆಯನ್ನೇ ಕೆಡವಿ ಮಾದರಿಯಾದ ಶಾಸಕ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಇಲ್ಲೊಬ್ಬ ಶಾಸಕರು ಕ್ಷೇತ್ರದ ರಸ್ತೆ ವಿಸ್ತರಣೆಗಾಗಿ (For road widening) ತಮ್ಮ ಸ್ವಂತ ಮನೆಯನ್ನು ಕೆಡವಲು ಅನುಮತಿ ನೀಡಿದ ವಿಶೇಷ ಪ್ರಸಂಗ ನಡೆದಿದೆ.

ಬಿಜೆಪಿ (BJP) ಶಾಸಕ ಕೆ. ವೆಂಕಟ ರಮಣ ರೆಡ್ಡಿ (K. Venkata Ramana Reddy) ಅವರ ಈ ನಡೆ ಪ್ರಶಂಸೆಗೆ ವ್ಯಕ್ತವಾಗಿದೆ.

ಶಾಸಕರ ಭವನದಿಂದ ಹಳೇ ಬಸ್ ನಿಲ್ದಾಣದ ತನಕ ರಸ್ತೆ ಅಗಲಕ್ಕೆ ಅಡ್ಡಿಯಾಗಿರುವ ಕಟ್ಟಡಗಳಿಗೆ (building’s) ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಅಲ್ಲದೇ ಸರ್ಕಾರಿ ಸಲಹೆಗಾರ ಶಬ್ಬೀರ್ ಅಲಿ ಅವರ ನಿವಾಸವೂ ಕೂಡ ರಸ್ತೆ ಅಗಲೀಕರಣಕ್ಕೆ ಇರುವ ಅಡೆತಡೆಗಳಲ್ಲಿ ಸೇರಿದೆ. ಎರಡು ಚಿತ್ರಮಂದಿರಗಳು (cinemas) ಇವೆ. ಅಷ್ಟೇ ಅಲ್ಲದೇ ಬಿಜೆಪಿ ಶಾಸಕ ವೆಂಕಟ ರಮಣ ರೆಡ್ಡಿ ಅವರ ದಶಕಗಳ ಹಳೆಯ ಮನೆಯೂ (old house) ಇದೆ.

ಈ ಬಗ್ಗೆ ಮಾತನಾಡಿದ ವೆಂಕಟ ರಮಣ ರೆಡ್ಡಿ ಅವರು, ನಿಮ್ಮ ಕೆಲಸಕ್ಕೆ ನಾವು ಅಡ್ಡಿಪಡಿಸುವುದಿಲ್ಲ ಎಂದು ತಿಳಿಸಿದ್ದಾರೆ. ನನ್ನ ಮನೆಯನ್ನು ನೆಲಸಮ ಮಾಡಲು ಅವಕಾಶ ನೀಡುವ ಮೂಲಕ ನಾನು ದೊಡ್ಡ ಸೇವೆ ಮಾಡುತ್ತಿದ್ದೇನೆ ಎಂದು ನಾನು ಭಾವಿಸುವುದಿಲ್ಲ (I don’t think so).

ಶಾಸಕನಾಗಿದ್ದ ನಾನು ಕಾಮರೆಡ್ಡಿಯ ಜನರ ಅನುಕೂಲಕ್ಕಾಗಿ ನನ್ನ ಮನೆಯನ್ನು ಕೆಡವಿದ್ದೇನೆ ಎಂಬ ಸಂದೇಶವನ್ನು (message) ಜನರಿಗೆ ಕಳುಹಿಸಲು ಬಯಸುತ್ತೇನೆ. ನಾನು ಕಾಮರೆಡ್ಡಿ (Kamareddy) ಜನರ ಅನುಕೂಲಕ್ಕಾಗಿ ನನ್ನ ಮನೆಯನ್ನು ಕೆಡವಿದ್ದೇನೆ ಎಂದರು.

ಒಂದು ತಿಂಗಳೊಳಗೆ ರಸ್ತೆ ವಿಸ್ತರಣೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿರುವ ಧಾರ್ಮಿಕ ಕಟ್ಟಡದಲ್ಲಿ (religious building) ಯಾವುದೇ ರೀತಿಯಲ್ಲಿ ಕಟ್ಟಡಕ್ಕೆ ಹಾನಿಯಾಗದಂತೆ (damage) ನೋಡಿಕೊಳ್ಳುವಂತೆ ತಿಳಿಸಿದರು

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img