ಜನಸ್ಪಂದನ ನ್ಯೂಸ್, ನೌಕರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS) 2025 ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ DHFWS ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್ (DHFWS Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.
Dowry ಕಿರುಕುಳಕ್ಕೆ ಬೇಸತ್ತು ಮನೆಯ ಮೇಲಿಂದ ಜಿಗಿದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್.
ಇಲಾಖೆಯ ಹೆಸರು :
- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS)̤
ಹುದ್ದೆಗಳ ವಿವರ :
- ಹುದ್ದೆಗಳ ಸಂಖ್ಯೆ : 432.
- ಹುದ್ದೆಗಳ ಹೆಸರು : ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳು.
- ಉದ್ಯೋಗ ಸ್ಥಳ : ಕರ್ನಾಟಕ.
- ಅರ್ಜಿ ವಿಧಾನ : ಆನ್‌ಲೈನ್.
ಸಂಬಳ :
- DHFWS ಅಧಿಕೃತ ಅಧಿಸೂಚನೆಯ ಪ್ರಕಾರ ಸಂಬಳ ನೀಡಲಾಗುತ್ತದೆ.
ಲಂಚಕ್ಕಾಗಿ ರೂ.75 ಸಾವಿರ ಕೇಳಿದ PSI ಮತ್ತು ಕಾನ್‌ಸ್ಟೆಬಲ್ ಲೋಕಾಯುಕ್ತರ ಬಲೆಗೆ.!
ಶೈಕ್ಷಣಿಕ ಅರ್ಹತೆ :
- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (DHFWS) ಅಧಿಸೂಚನೆಯ ಪ್ರಕಾರ ನಿರ್ದಿಷ್ಟ ಶೈಕ್ಷಣಿಕ ಅರ್ಹತೆ ಅನ್ವಯಿಸುತ್ತದೆ.
ವಯಸ್ಸಿನ ಮಿತಿ :
- ನೇಮಕಾತಿ ಅಧಿಸೂಚನೆಯ ಪ್ರಕಾರ ವಯೋಮಿತಿ ಅನ್ವಯಿಸುತ್ತದೆ.
ಆಯ್ಕೆ ವಿಧಾನ :
ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
Wheat : 21 ದಿನ ಗೋಧಿ ಚಪಾತಿ ತಿನ್ನೋದು ಬಿಟ್ಟರೆ ಏನಾಗುತ್ತೇ ಗೊತ್ತಾ.?
ಅರ್ಜಿ ಸಲ್ಲಿಸುವ ವಿಧಾನ :
- ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.
- ಸೂಚನೆಗಳನ್ನು ಗಮನದಿಂದ ಓದಿ.
- ಆನ್‌ಲೈನ್ ಅರ್ಜಿಯ ಲಿಂಕ್‌ನಲ್ಲಿ ಕ್ಲಿಕ್ ಮಾಡಿ.
- ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯಕತೆ ಇದ್ದಲ್ಲಿ).
- ಫಾರ್ಮ್ ಪರಿಶೀಲಿಸಿ, ಅಂತಿಮವಾಗಿ ಸಲ್ಲಿಸಿ.
- ಭವಿಷ್ಯದಲ್ಲಿ ಉಪಯೋಗಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಕೋಣೆಯಲ್ಲಿದ್ದ Constable ಪತ್ನಿ-ಪ್ರಿಯಕರನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಕಾನ್ಸ್‌ಟೇಬಲ್ ಪತಿ.!
ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : ಶೀಘ್ರದಲ್ಲೇ ಲಭ್ಯ.
- ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : ಶೀಘ್ರದಲ್ಲೇ ಲಭ್ಯ.
ಪ್ರಮುಖ ಲಿಂಕ್‌ಗಳು :
- ಅಧಿಕೃತ ಅಧಿಸೂಚನೆ PDF : Click Here
- ಅಧಿಕೃತ ವೆಬ್‌ಸೈಟ್ : hfwcom.karnataka.gov.in
Disclaimer : The above given information is available On online, candidates should check it properly before applying. This is for information only̤
IOL ನಲ್ಲಿ 100ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಜನಸ್ಪಂದನ ನ್ಯೂಸ್, ನೌಕರಿ : ಇಂಡಿಯನ್ ಆಯಿಲ್ ಲಿಮಿಟೆಡ್ (IOL) ಸಂಸ್ಥೆಯಲ್ಲಿ 100ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 102 ಹುದ್ದೆಗಳು ಭರ್ತಿಯಾಗಲಿವೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ (IOL Online) ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (IOL) ವೆಬ್‌ಸೈಟ್ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.
Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!
IOL ಹುದ್ದೆಗಳ ಕುರಿತು ಮಾಹಿತಿ :
- ಹುದ್ದೆಗಳ ಸಂಖ್ಯೆ : 102
- ಹುದ್ದೆಗಳ ಹೆಸರು : ಸೂಪರಿಂಟೆಂಡಿಂಗ್ ಎಂಜಿನಿಯರ್, ಹಿರಿಯ ಅಧಿಕಾರಿ, ಹಿರಿಯ ಲೆಕ್ಕಪತ್ರ ಅಧಿಕಾರಿ ಇತ್ಯಾದಿ. (Superintending Engineer, Senior Officer, Senior Accounts Officer etc).
ಅರ್ಜಿ ಶುಲ್ಕ :
- ಸಾಮಾನ್ಯ ಹಾಗೂ OBC (Non-Creamy Layer) ಅಭ್ಯರ್ಥಿಗಳು : ರೂ.500 + ಅನ್ವಯವಾಗುವ ತೆರಿಗೆಗಳು
- SC/ST/PwBD/EWS/Ex-Servicemen ಅಭ್ಯರ್ಥಿಗಳು : ಶುಲ್ಕ ಪಾವತಿಯಿಂದ ವಿನಾಯಿತಿ.
Note : ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಮರುಪಾವತಿಸಲಾಗುವುದಿಲ್ಲ.
ವಯೋಮಿತಿ ವಿವರಗಳು :
- Grade C ಹುದ್ದೆಗೆ: ಗರಿಷ್ಠ ವಯಸ್ಸು 37 ವರ್ಷಗಳು.
- Grade B ಹುದ್ದೆಗೆ: ಗರಿಷ್ಠ ವಯಸ್ಸು 34 ವರ್ಷಗಳು.
- Grade A ಹುದ್ದೆಗೆ: ಗರಿಷ್ಠ ವಯಸ್ಸು 42 ವರ್ಷಗಳು.
Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್
ವಯೋಮಿತಿ ಸಡಿಲಿಕೆ :
- SC/ST ಅಭ್ಯರ್ಥಿಗಳಿಗೆ: 5 ವರ್ಷಗಳ ಸಡಿಲಿಕೆ
- OBC ಅಭ್ಯರ್ಥಿಗಳಿಗೆ: 3 ವರ್ಷಗಳ ಸಡಿಲಿಕೆ
- PwBD (ದಿವ್ಯಾಂಗ) ಅಭ್ಯರ್ಥಿಗಳಿಗೆ: 10 ವರ್ಷಗಳ ಸಡಿಲಿಕೆ
- Ex-Servicemen (ಮಾಜಿ ಸೈನಿಕರು): ಗರಿಷ್ಠ 5 ವರ್ಷಗಳ ಸಡಿಲಿಕೆ
👉 ಎಲ್ಲಾ ವಯೋಮಿತಿ ಸಡಿಲಿಕೆಗಳು ಸರ್ಕಾರದ ನಿಯಮಾವಳಿಗಳ ಪ್ರಕಾರ ಅನ್ವಯವಾಗುತ್ತವೆ.
ವೇತನ ಶ್ರೇಣಿ :
- Grade A ಹುದ್ದೆಗಳು : ತಿಂಗಳಿಗೆ ರೂ.50,000 ರಿಂದ ರೂ.1,60,000 ವರೆಗೆ.
- Grade B ಹುದ್ದೆಗಳು : ತಿಂಗಳಿಗೆ ರೂ.60,000 ರಿಂದ ರೂ.1,80,000 ವರೆಗೆ.
- Grade C ಹುದ್ದೆಗಳು : ತಿಂಗಳಿಗೆ ರೂ.80,000 ರಿಂದ ರೂ.2,20,000 ವರೆಗೆ.
👉 ವೇತನದ ಜೊತೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಭತ್ಯೆಗಳು (Allowances) ಮತ್ತು ಕಂಪನಿಯ ನಿಯಮಾವಳಿಯ ಪ್ರಕಾರ ಹೆಚ್ಚುವರಿ ಸೌಲಭ್ಯಗಳು ದೊರೆಯುತ್ತವೆ.
ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
IOL ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಿ ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು:
- ಅಧಿಕೃತ (IOL) ವೆಬ್‌ಸೈಟ್ oil-india.com ಗೆ ಭೇಟಿ ನೀಡಿ.
- ಮುಖ್ಯಪುಟದಲ್ಲಿ OIL for ALL ಟ್ಯಾಬ್ ಕ್ಲಿಕ್ ಮಾಡಿ → Career at OIL ಆಯ್ಕೆಮಾಡಿ.
- ಹೊಸ ಖಾತೆ ತೆರೆಯಲು (Registration) ನಿಮ್ಮ ವಿವರಗಳನ್ನು ನಮೂದಿಸಿ.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ, ಪರಿಶೀಲನೆ ಮಾಡಿ Submit ಕ್ಲಿಕ್ ಮಾಡಿ.
- ದೃಢೀಕರಣ ಪುಟವನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.
ಪ್ರಮುಖ ದಿನಾಂಕ :
👉 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 26, 2025.
Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!
ಪ್ರಮುಖ IOL ಲಿಂಕ್ :
👉 ಅರ್ಜಿ ಸಲ್ಲಿಸಲು ನೇರ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
Disclaimer : The above given information is available On online, candidates should check it properly before applying. This is for information only̤