Tuesday, October 14, 2025

Janaspandhan News

HomeJobDHFWS : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ.!
spot_img
spot_img
spot_img

DHFWS : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ.!

- Advertisement -

ಜನಸ್ಫಂದನ ನ್ಯೂಸ್‌, ನೌಕರಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS), ಉತ್ತರ ಕನ್ನಡ ಜಿಲ್ಲೆಯಲ್ಲಿ 2025ನೇ ಸಾಲಿನ ಹೊಸ ನೇಮಕಾತಿ ಕುರಿತಂತೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿಯಡಿ 70 ಹುದ್ದೆಗಳು ಭರ್ತಿ ಆಗಲಿದ್ದು, ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್‌ಲೈನ್  (Offline) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
DHFWS ಹುದ್ದೆಗಳ ವಿವರ :
  • ಇಲಾಖೆ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉತ್ತರ ಕನ್ನಡ.
  • ಹುದ್ದೆಗಳ ಸಂಖ್ಯೆ : 70̤
  • ಹುದ್ದೆಗಳ ಹೆಸರು : ವೈದ್ಯಕೀಯ ಅಧಿಕಾರಿ ಹಾಗೂ ತಜ್ಞ ವೈದ್ಯರು.
  • ಉದ್ಯೋಗ ಸ್ಥಳ : ಕಾರವಾರ, [ಉತ್ತರ ಕನ್ನಡ, (ಕರ್ನಾಟಕ)].
  • ಅರ್ಜಿಯ ಪ್ರಕಾರ : ಆಫ್‌ಲೈನ್.
ವೇತನ ಶ್ರೇಣಿ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ತಿಂಗಳಿಗೆ ರೂ.60,000 ರಿಂದ ರೂ.1,30,000 ವರೆಗೆ ಸಂಬಳ ನೀಡಲಾಗುತ್ತದೆ.
Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!
DHFWS ಶೈಕ್ಷಣಿಕ ಅರ್ಹತೆ :
  • ಅಧಿಕೃತ ಪ್ರಕಟಣೆಯ ಪ್ರಕಾರ, ವೈದ್ಯಕೀಯ ಹಾಗೂ ತಜ್ಞ ಹುದ್ದೆಗಳಿಗೆ ಅಗತ್ಯವಿರುವ ಪದವಿ ಅಥವಾ ಸಮಾನ ಶಿಕ್ಷಣ ಅರ್ಹತೆ ಹೊಂದಿರಬೇಕು.
ವಯೋಮಿತಿ :
  • ವಯಸ್ಸಿನ ಮಿತಿಯನ್ನು ಇಲಾಖೆಯ ಅಧಿಸೂಚನೆಯ ಪ್ರಕಾರ ನಿಗದಿಪಡಿಸಲಾಗಿದೆ.
DHFWS ಆಯ್ಕೆ ವಿಧಾನ :
  • ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ವರ್ಷಕ್ಕೊಮ್ಮೆ ಈ Fruit ತಿನ್ನಿ ಸಾಕು ; ವಯಸ್ಸು 60 ದಾಟಿದರೂ ಕನ್ನಡಕ ಬರಲ್ಲ.!
ಅರ್ಜಿ ಸಲ್ಲಿಸುವ ಸ್ಥಳ :

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಚೇರಿ, ಕಾರವಾರ, ಉತ್ತರ ಕನ್ನಡ.

ಅರ್ಜಿ ಸಲ್ಲಿಸುವ ವಿಧಾನ :
  1. ಮೊದಲು ಅಧಿಕೃತ DHFWS ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿ.
  3. ಆಫ್‌ಲೈನ್ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.
  4. ಅಗತ್ಯ ದಾಖಲೆಗಳು, ಫೋಟೋ ಹಾಗೂ ಸಹಿಯನ್ನು ಲಗತ್ತಿಸಿ.
  5. ಬೇಡಿಕೆಯಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  6. ಕೊನೆಗೆ ಅರ್ಜಿ ನಮೂನೆಯನ್ನು ಸೂಚಿಸಿದ ಕಚೇರಿಗೆ ಕಳುಹಿಸಿ.
  7. ಸಲ್ಲಿಸಿದ ಅರ್ಜಿಯ ಪ್ರತಿಯನ್ನು ತಮ್ಮ ಬಳಿಯೂ ಇಟ್ಟುಕೊಳ್ಳುವುದು ಉತ್ತಮ.
ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!
ಪ್ರಮುಖ ದಿನಾಂಕಗಳು :
  • ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ : 25 ಸೆಪ್ಟೆಂಬರ್ 2025.
  • ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 09 ಅಕ್ಟೋಬರ್ 2025.
DHFWS ಪ್ರಮುಖ ಲಿಂಕ್‌ಗಳು :

Disclaimer : The above given information is available On online, candidates should check it properly before applying. This is for information only.


Private : ಬೆಡ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪತ್ನಿಯ ಗೌಪ್ಯ ಕ್ಷಣ ಸೆರೆಹಿಡಿದ ಪತಿ.!

Private

ಜನಸ್ಪಂದನ ನ್ಯೂಸ್‌, ಬೆಂಗಳೂರು : ಬೆಂಗಳೂರು ನಗರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಪತಿಯ ಅಸಹನೀಯ ವರ್ತನೆಯಿಂದ ಬೇಸತ್ತ ಮಹಿಳೆಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಪತಿಯ ಅಸಭ್ಯ ವರ್ತನೆ :

ಮಹಿಳೆಯ ದೂರಿನ ಪ್ರಕಾರ, ಪತಿ ಬೇಡದ ರೀತಿಯಲ್ಲಿ ಬೆಡ್ ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ, ಖಾಸಗಿ (Private) ದೃಶ್ಯಾವಳಿಗಳನ್ನು ದಾಖಲಿಸಿದ್ದಾನೆ. ಬಳಿಕ ಆ ಖಾಸಗಿ (Private) ದೃಶ್ಯಾವಳಿಗಳನ್ನು ತನ್ನ ಸ್ನೇಹಿತರಿಗೆ ಹಂಚಿಕೊಂಡಿದ್ದಾನೆ. ಅಲ್ಲದೆ, ತನ್ನ ಸ್ನೇಹಿತರೊಂದಿಗೆ ಸಂಬಂಧ ಬೆಳೆಸಬೇಕು ಎಂದು ಹೆಂಡತಿಯನ್ನು ಒತ್ತಾಯಿಸಿ, ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!

ಪತಿ, “ನೀನು ನನ್ನ ಸ್ನೇಹಿತರ ಜೊತೆಗೂ ಸಮಯ ಕಳೆಯಬೇಕು, ಇಲ್ಲದಿದ್ದರೆ ಖಾಸಗಿ (Private) ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುತ್ತೇನೆ” ಎಂದು ಹೆಂಡತಿಗೆ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಎರಡನೇ ಮದುವೆಯ ಆರೋಪ :

ಮಹಿಳೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸೈಯದ್ ಇನಾಮುಲ್ ಎಂಬ ವ್ಯಕ್ತಿಯೊಂದಿಗೆ ಮದುವೆಯಾಗಿದ್ದರು. ಆದರೆ, ಆತ ಈಗಾಗಲೇ ಒಂದು ಮದುವೆ ಮಾಡಿಕೊಂಡಿದ್ದ ವಿಷಯವನ್ನು ಮರೆಮಾಚಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾರೆ. ಮದುವೆಯ ನಂತರ ಆಕೆಯ ಖಾಸಗಿ (Private) ಚಿತ್ರಗಳು ಮತ್ತು ವಿಡಿಯೋಗಳನ್ನು ದುಬೈನಲ್ಲಿ ಇರುವ ಸ್ನೇಹಿತರಿಗೆ ಕಳುಹಿಸಿ ಹಿಂಸಿಸುತ್ತಿದ್ದನೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

ಇದಲ್ಲದೆ, “ನನಗೆ ಸುಮಾರು 19 ಜನ ಮಹಿಳೆಯರೊಂದಿಗೆ ಸಂಬಂಧವಿದೆ” ಎಂದು ಪತಿ ಹೇಳಿಕೊಂಡಿದ್ದಾನೆ ಎಂಬ ಆಘಾತಕಾರಿ ಮಾಹಿತಿ ಪತ್ನಿಯ ದೂರು ಮೂಲಕ ಹೊರಬಂದಿದೆ.

ಪೊಲೀಸರ ಕ್ರಮ :

ಪತ್ನಿಯ ಖಾಸಗಿ (Private) ಚಿತ್ರಗಳು ಮತ್ತು ವಿಡಿಯೋಗಳ ಘಟನೆ ಸಂಬಂಧ ಪುಟ್ಟೇಣಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಸ್ತುತ ತನಿಖೆ ನಡೆಯುತ್ತಿದೆ.

- Advertisement -
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments