ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ 20 ರಿಂದ 30 ಗ್ರಾಂ ಜಂಗಲ್ ಜಿಲೇಬಿ ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ದೂರ ಆಗುತ್ತದೆ.
ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.
ಇದನ್ನು ಓದಿ : ಮಹಿಳಾ ರೋಗಿಗಳ ಖಾಸಗಿ ಅಂಗ ಸ್ಪರ್ಶಿಸಿಸುವ Doctorನ ಹೇಯ್ ಕೃತ್ಯದ ವಿಡಿಯೋ ವೈರಲ್.!
ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.
ಕಣ್ಣಿನ ಸಮಸ್ಯೆಗಳು ಮತ್ತು ಚರ್ಮದ ಕಾಯಿಲೆಗಳಿಗೆ (Eye problems and skin disease) ಇಲಾಚಿ ಹಣ್ಣು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
ಇದನ್ನು ಓದಿ : ದೂರು ನೀಡಲು ಬಂದ ಮಹಿಳೆಯೊಂದಿಗೆ ಕಚೇರಿಯಲ್ಲೇ Dysp ರಾಸಲೀಲೆ.!
ಈ ಮರದ ಎಲೆಗಳ ರಸವು (Leaf juice) ನೋವು ನಿವಾರಕವಾಗಿ ಕೆಲಸ ಮಾಡುತ್ತದೆ ಎಂದು ತಜ್ಞರ ತಿಳಿಸುತ್ತಾರೆ.
ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).
ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.
ಇದನ್ನು ಓದಿ : ಗೋಕಾಕ : ಸ್ಕೂಲ್ ಬ್ಯಾಗ್ ತರಲು ನಿರಾಕರಿಸಿದ್ದಕ್ಕೆ SSLC ವಿದ್ಯಾರ್ಥಿಗೆ ಚಾಕು ಇರಿತ.!
ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ.
ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಇದನ್ನು ಓದಿ : Health : ಕಡಿಮೆ ಮಾತ್ರವಲ್ಲ, ನೀರು ಹೆಚ್ಚು ಕುಡಿಯುವುದು ಒಳ್ಳೆಯದಲ್ಲ; ಯಾಕೆ ಗೊತ್ತಾ?
ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.
ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.
ಇದನ್ನು ಓದಿ : ಸವದತ್ತಿ ಯಲ್ಲಮ್ಮ ದೇವಿಯ ಹುಂಡಿ ಎಣಿಕೆ ಕಾರ್ಯ ಆರಂಭ.!
ಜನಸ್ಪಂದನ ನ್ಯೂಸ್, ಸವದತ್ತಿ : ಬೆಳಗಾವಿ ಜಿಲ್ಲೆಯ ಪ್ರಸಿದ್ಧ ದೇವಸ್ಥಾನವಾದ ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ (Savadatti Yallamma Temple) ಹುಂಡಿ ಎಣಿಕೆ ಕಾರ್ಯ ಆರಂಭಗೊಂಡಿದೆ.
ಇದನ್ನು ಓದಿ : ಖಾಲಿ ಇರುವ Anganwadi ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಜ. 2 ಮತ್ತು 3ರಂದು ನಡೆದ ಎಣಿಕೆಯಲ್ಲಿ ₹71.34 ಲಕ್ಷ ನಗದು, ₹5.85 ಲಕ್ಷ ಮೌಲ್ಯದ ಚಿನ್ನ (gold) ಹಾಗೂ ₹1.35 ಲಕ್ಷ ಮೌಲ್ಯದ ಬೆಳ್ಳಿ (silver) ಆಭರಣ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.
ವಿಶೇಷವೆಂದರೆ ಹುಂಡಿ ಎಣಿಕೆ ಸಂದರ್ಭ ವಿದೇಶಿ ನೋಟುಗಳು ಪತ್ತೆಯಾಗಿವೆ (Find foreign notes). ಭೂತಾನ್ ಮತ್ತು ನೇಪಾಳ ದೇಶಗಳ ಕರೆನ್ಸಿ ನೋಟುಗಳು ಪತ್ತೆಯಾಗಿವೆ.
ಇದನ್ನು ಓದಿ : ತೊಡೆ ಮೇಲೆ Girlfriend ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಕಾರು ಚಲಾಯಿಸಿದ ಯುವಕ.!
ಇನ್ನೂ ಈ ಕುರಿತು ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ, ಪ್ರಾಧಿಕಾರ ರಚಿಸಿದ ಬಳಿಕ ಮೊದಲ ಬಾರಿ ನಡೆದ ಹುಂಡಿ ಎಣಿಕೆ ಕಾರ್ಯ ಇದು. ಸರ್ಕಾರಿ ಅನುದಾನದ ಜೊತೆಗೆ ಭಕ್ತರ ಕಾಣಿಕೆ ಹಣವನ್ನು ದೇವಸ್ಥಾನ ಅಭಿವೃದ್ಧಿಗೆ ಬಳಸಲಾಗುವುದು (Use for temple development) ಎಂದು ತಿಳಿಸಿದ್ದಾರೆ.